ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನೀರು ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕಿದೆ: ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ
May 04 2024, 12:31 AM IST
ಎಲ್ಲಾ ಜೀವ ಜಲಗಳಿಗೆ ನೀರು ಅತ್ಯಮೂಲ್ಯವಾಗಿದ್ದು ಇದನ್ನು ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕಿದೆ ಎಂದು ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಹೇಳಿದರು.
ಆಧುನಿಕತೆ ಆಕರ್ಷಣೆಯಲ್ಲಿ ಸನಾತನ ಧರ್ಮ ಕಡೆಗಣನೆ: ಸ್ವಾಮೀಜಿ
May 03 2024, 01:01 AM IST
ಕಡೂರು, ಗಾಳಿ, ನೀರು, ಭೂಮಿ, ಆಕಾಶ ಎಲ್ಲದಕ್ಕೂ ಒಂದು ಧರ್ಮವಿದೆ. ಅದನ್ನು ಮೀರಿ ನಡೆದರೆ ಜೀವಸಂಕುಲ ಆಪತ್ತಿಗೀಡಾಗುತ್ತದೆ ಎಂದು ರಂಭಾಪುರಿ ಪೀಠದ ಡಾ.ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.
ಗುರು ಶಿಷ್ಯ ಪರಂಪರೆ ತರಬೇತಿ ಕೇಂದ್ರ ಸ್ಥಾಪನೆ: ಪ್ರಸನ್ನನಾಥ ಸ್ವಾಮೀಜಿ
May 02 2024, 12:17 AM IST
ಪಾರಂಪರಿಕ ವೈದ್ಯ ಪದ್ಧತಿ ವೈದ್ಯಕೀಯ ಜಗತ್ತಿಗೆ ಮೂಲ ಬೇರಿದ್ದಂತೆ. ಅಂತಹ ಪದ್ಧತಿ ಉಳಿಸಿ ಬೆಳೆಸುವ ಸಲುವಾಗಿ ಶ್ರೀ ಕ್ಷೇತ್ರದಲ್ಲಿ ಗುರು ಶಿಷ್ಯ ಪರಂಪರೆ ತರಬೇತಿ ಕೇಂದ್ರ ಆರಂಭಿಸಲು ಶ್ರೀಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಶ್ರೀಗಳು ನಿರ್ಧರಿಸಿದ್ದಾರೆ. ಒಂದು ತರಬೇತಿಯಲ್ಲಿ ಕನಿಷ್ಠ 50 ಮಂದಿಯನ್ನು ನಿಗದಿ ಪಡಿಸಿ ಭಾಗವಹಿಸುವ ವೈದ್ಯರುಗಳಿಗೆ ವಸತಿ ಮತ್ತು ಉಪಾಹಾರವನ್ನು ಶ್ರೀಮಠದಿಂದಲೇ ಉಚಿತವಾಗಿ ನೀಡಲಾಗುವುದು.
ನಮ್ಮೊಳಗಿನ ದುರ್ಗುಣ ಬಲಿ ಕೊಡೋಣ:ಶ್ರೀ ಈಶ್ವರಾನಂದ ಪುರಿ ಸ್ವಾಮೀಜಿ
May 01 2024, 01:19 AM IST
ಶಿಕಾರಿಪುರ ತಾಲೂಕಿನ ಚನ್ನಳ್ಳಿ ಗ್ರಾಮದಲ್ಲಿನ ಶ್ರೀ ಮಾರಿಕಾಂಬಾ ದೇವಸ್ಥಾನದ ನೂತನ ಕಳಸಾರೋಹಣ ಉದ್ಘಾಟನಾ ಕಾರ್ಯಕ್ರಮದ ಧರ್ಮಸಭೆಯನ್ನು ಕನಕ ಗುರು ಪೀಠ ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದ ಪುರಿ ಸ್ವಾಮೀಜಿ ಉದ್ಘಾಟಿಸಿದರು
ಆಧ್ಯಾತ್ಮಿಕ ಚಿಂತನೆಯಿಂದ ಮಾನವ ಜನ್ಮ ಸಾರ್ಥಕ: ಶ್ರೀ ಶಂಭುನಾಥ ಸ್ವಾಮೀಜಿ
May 01 2024, 01:15 AM IST
ಶ್ರೀ ಈಶ್ವರ ಮತ್ತು ಕಟ್ಟೆ ಬಸವಣ್ಣ ಸ್ವಾಮಿ ದೇವಸ್ಥಾನಗಳ ಪ್ರತಿಷ್ಠಾಪನೆ ನಡೆಯಿತು. ಆಧ್ಯಾತ್ಮಿಕ ಚಿಂತನೆಯಿಂದ ಮಾನವ ಜನ್ಮ ಸಾರ್ಥಕಗೊಳ್ಳುತ್ತದೆ ಎಂದು ಶ್ರೀ ಶಂಭುನಾಥ ಸ್ವಾಮೀಜಿ ಹೇಳಿದರು.
ವಿ.ಶ್ರೀನಿವಾಸ್ ಪ್ರಸಾದ ನಿಧನಕ್ಕೆ ತ್ರಿನೇತ್ರ ಸ್ವಾಮೀಜಿ ಸಂತಾಪ
Apr 30 2024, 02:13 AM IST
ಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ ತುಂಬಲಾರದ ನಷ್ಟವಾಗಿದೆ. ಬಡವರು ಮತ್ತು ಧೀನ ದಲಿತರ ಅಭಿವೃದ್ಧಿಗೆ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು. ಕಂದಾಯ ಸಚಿವರಾಗಿದ್ದಾಗ ರಾಜ್ಯದ ಅವಿವಾಹಿತ, 45 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಮನಸ್ವಿನಿ ವೇತನ ಎಂಬ ಯೋಜನೆ ಜಾರಿಗೆ ತಂದಿದ್ದು ಹಾಗೂ ರಾಜ್ಯದ ಎಲ್ಲ ಸ್ಮಶಾನಗಳನ್ನು ಸಾರ್ವಜನಿಕ ಸ್ಮಶಾನವೆಂದು ಘೋಷಿಸಿದ ಕೀರ್ತಿ ಸಲ್ಲುತ್ತದೆ.
ಧಾರ್ಮಿಕ ಕೆಲಸಗಳಿಂದ ಮನವಸ್ಸಿಗೆ ನೆಮ್ಮದಿ: ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ
Apr 30 2024, 02:10 AM IST
ಧಾರ್ಮಿಕವಾಗಿ ಉತ್ತಮವಾದ ಕೆಲಸ ಮಾಡುವುದರಿಂದ ನಮ್ಮ ಮನಸ್ಸಿಗೂ ನೆಮ್ಮದಿ ಕೊಡುತ್ತದೆ ಮತ್ತು ಸಮಾಜಕ್ಕೂ ಒಳ್ಳೆಯದಾಗುತ್ತದೆ ಎಂದು ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಚನ್ನರಾಯಪಟ್ಟಣದ ಹಿರೀಸಾವೆಯಲ್ಲಿ ಸೋಮವಾರ ಚೌಡೇಶ್ವರಿ ಅಮ್ಮನವರ ನೂತನ ರಥವನ್ನು ಲೋಕಾರ್ಪಣೆ ಮತ್ತು ನವೀಕರಿಸಿದ ತೇರಿನ ಮನೆಯ ಉದ್ಘಾಟನೆ ಮಾಡಿ ಮಾತನಾಡಿದರು.
ಪೋಕ್ಸೋ ಕೇಸ್: ಮುರುಘಾ ಸ್ವಾಮೀಜಿ ಮತ್ತೆ ಜೈಲುಪಾಲು
Apr 30 2024, 02:09 AM IST
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರು ಸೋಮವಾರ ಚಿತ್ರದುರ್ಗದ ಕೋರ್ಟ್‌ಗೆ ಶರಣಾಗಿದ್ದಾರೆ. ಬಳಿಕ ನ್ಯಾಯಾಲಯ ಅವರನ್ನು ಮೇ 27ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತು.
ಮಕ್ಕಳಿಗೆ ಬಾಲ್ಯದಲ್ಲೇ ಶಿಕ್ಷಣದ ಜತೆ ಸಂಸ್ಕಾರ ಸಿಗಲಿ: ಸ್ವರ್ಣವಲ್ಲಿ ಸ್ವಾಮೀಜಿ
Apr 30 2024, 02:05 AM IST
ಉಪನಯನವನ್ನು ಕೂಡ ಚಿಕ್ಕ ವಯಸ್ಸಿನಲ್ಲಿ ಮಾಡುವುದರಿಂದ ಹೆಚ್ಚಿನ ಫಲ ಪ್ರಾಪ್ತಿಯಾಗುತ್ತದೆ ಎಂದು ಸ್ವರ್ಣವಲ್ಲಿ ಸ್ವಾಮೀಜಿ ತಿಳಿಸಿದರು.
ಗುಡಿಸಲು ಸುಟ್ಟ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಡಾ.ಶ್ರೀ ಹನುಮಂತನಾಥ ಸ್ವಾಮೀಜಿ
Apr 29 2024, 01:43 AM IST
ಚಿಂಪುಗಾನಹಳ್ಳಿ ಗ್ರಾಮದಲ್ಲಿ 10 ಗುಡಿಸಲು ಸುಟ್ಟ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರವಾದ ಘಟನೆಯನ್ನು ಬಹಳ ಬೇಸರವಾಯಿತು.
< previous
1
...
57
58
59
60
61
62
63
64
65
...
90
next >
More Trending News
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ