ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ: ಗೀತಾ ನಾಗರಾಜು
Apr 02 2024, 01:02 AM ISTಜಾತಿ, ಮತ, ಪಂಥ, ಧರ್ಮ ಭೇಧವಿಲ್ಲದೆ ತ್ರಿವಿಧ ದಾಸೋಹದ ಮೂಲಕ ಕರ್ನಾಟಕದ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಬಿಂಬಿಸಿದ ಕೀರ್ತಿ ಪದ್ಮಭೂಷಣ, ಕರ್ನಾಟಕ ರತ್ನ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಸಲ್ಲಬೇಕು ಎಂದು ವೀರಶೈವ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ನಾಗರಾಜು ಅಭಿಪ್ರಾಯಪಟ್ಟಿದ್ದಾರೆ.