• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಳ್ಳೇಗಾಲದ ಆಲಹಳ್ಳಿ ಮಠದ ಶಿವಕುಮಾರ ಸ್ವಾಮೀಜಿ ನಿಧನ

Aug 08 2024, 01:33 AM IST
ಕೊಳ್ಳೇಗಾಲ ತಾಲೂಕಿನ ಆಲಹಳ್ಳಿ ಪಟ್ಟದ ಮಠಾಧ್ಯಕ್ಷರಾಗಿದ್ದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಬುಧವಾರ ಬೆಳಗಿನ ಜಾವ ನಿಧನರಾದರು.

ಪ್ರಾರ್ಥನೆಯಿಂದ ಮನಸ್ಸು ನಿರಾಳ: ಸ್ವರ್ಣವಲ್ಲೀ ಸ್ವಾಮೀಜಿ

Aug 07 2024, 01:09 AM IST
ಪ್ರಾರ್ಥನೆಯನ್ನು ದೀರ್ಘಕಾಲದವರೆಗೆ ಮಾಡಬೇಕು. ಭಗವಂತನು ನಾವು ಕೇಳಿದ್ದನ್ನು ಕೊಡಲು ದೀರ್ಘ ಕಾಲದ ಪ್ರಾರ್ಥನೆ ಅಗತ್ಯ. ಹಿರಿಯರು ಹೇಳಿದ ಹಾಗೆ ಕಾಲ ಬರಬೇಕು ಎನ್ನುವ ಹಾಗೆ ಎಲ್ಲದಕ್ಕೂ ಕಾಲ ಬರಬೇಕು.

ಜೋತಿಷ್ಯಕ್ಕೆ ಗಣಿತವೇ ಆಧಾರ: ರಾಘವೇಶ್ವರ ಸ್ವಾಮೀಜಿ

Aug 06 2024, 12:38 AM IST
ಆಯಾ ರಾಶಿಗಳು ನಮ್ಮ ಸ್ವಭಾವವನ್ನು ನಿರ್ಧರಿಸುತ್ತವೆ. ಉದಾಹರಣೆಗೆ ಮೇಷರಾಶಿಯವರನ್ನು ಸುಲಭವಾಗಿ ಸಂತಸಪಡಿಸಬಹುದು ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.

ಯಶಸ್ಸು ಸಾಧಿಸಲು ಗುರುಗಳ ಮಾರ್ಗದರ್ಶನ ಅವಶ್ಯ: ಶಿವಸಿದ್ದೇಶ್ವರ ಸ್ವಾಮೀಜಿ

Aug 06 2024, 12:37 AM IST
ಜೀವನದಲ್ಲಿ ಗುರಿ ಮತ್ತು ಗುರುವಿನ ಮಾರ್ಗದರ್ಶನ ಇಲ್ಲದಿದ್ದರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಿಲ್ಲ ಎಂದು ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿಗಳಾದ ಶಿವಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಮಾಗಡಿಯಲ್ಲಿ ನಿವೃತ್ತಿ ಹೊಂದಿದ ಟಿ.ಎಚ್.ರಂಗಯ್ಯ ದಂಪತಿಗಳನ್ನು ಸನ್ಮಾನಿಸಿ ಮಾತನಾಡಿದರು.

ಹಳೆಗನ್ನಡ ಸಾಹಿತ್ಯ ಉಪೇಕ್ಷೆಗೊಳಗಾಗಿದೆ: ಸ್ವಾಮೀಜಿ

Aug 06 2024, 12:31 AM IST
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹೊಂಬುಜ ಕ್ಷೇತ್ರದಲ್ಲಿ ಜೈನ ಮಠದ ಸಹಯೋಗದಲ್ಲಿ ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಭಾಷೆ-ಸಾಹಿತ್ಯ ರಸಗ್ರಹಣ ಶಿಬಿರ ಏರ್ಪಡಿಸಲಾಗಿತ್ತು.

ಶರಣ ಧರ್ಮದಲ್ಲಿ ಹೆಣ್ಣು ಗಂಡೆಂಬ ಭೇದ ಭಾವವಿಲ್ಲ: ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ

Aug 06 2024, 12:30 AM IST
ಮಹಿಳೆ ಕುಟುಂಬದ ಜವಾಬ್ದಾರಿ ಹೊತ್ತು ಮನೆ ನಡೆಸುತ್ತಿರುವಾಗ ಗಂಡು ಹೆಣ್ಣೆಂಬ ಬೇಧ ಸರಿಯಲ್ಲ ಎಂದು ಜ.ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಹೇಳಿದರು.

ಬಸವಣ್ಣನವರ ವಿಚಾರಧಾರೆ ಅಳವಡಿಸಿಕೊಳ್ಳಿ: ಗುರುಮಹಾಂತ ಸ್ವಾಮೀಜಿ

Aug 06 2024, 12:30 AM IST
ಬಸವಣ್ಣನವರ ವಿಚಾರಧಾರೆಗಳನ್ನು ನಾವೆಲ್ಲರೂ ಬದುಕಿನಲ್ಲಿ ರೂಢಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಬೇಕು ಎಂದು ಚಿತ್ತರಗಿ ಸಂಸ್ಥಾನಪೀಠ ಇಳಕಲ್ಲದ ಗುರು ಮಹಾಂತ ಸ್ವಾಮೀಜಿ ನುಡಿದರು.

ಕಾಲಪ್ರಜ್ಞೆ, ದೇಶಪ್ರಜ್ಞೆಯ ಅರಿವು ಅಗತ್ಯ: ರಾಘವೇಶ್ವರ ಸ್ವಾಮೀಜಿ

Aug 05 2024, 12:33 AM IST
ಭಾರತೀಯರು ಕಾಲವನ್ನು ನೋಡಿದ ರೀತಿ ಅತ್ಯದ್ಭುತ. ಪ್ರತಿಯೊಂದು ಘಟನೆಗಳಿಗೆ ಕಾಲ ಕನ್ನಡಿ ಹಿಡಿಯುತ್ತದೆ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.

ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಾಣೇಹಳ್ಳಿ ಶ್ರೀ ಪೀಠ ತ್ಯಾಗಕ್ಕೆ ಮೊಳಗಿದ ರಣಕಹಳೆ

Aug 05 2024, 12:32 AM IST

ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪೀಠದಿಂದ ನಿವೃತ್ತಿ ಘೋಷಿಸಿ, ಮುಂದಿನ ಮರಿ ಅಥವಾ ಉತ್ತರಾಧಿಕಾರಿ ಘೋಷಣೆ ಮಾಡಬೇಕು - ಸಾದರ ಲಿಂಗಾಯತ ಸಮಾಜ ಒಕ್ಕೊರಲ ನಿರ್ಣಯ  

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಮಹಾಂತ ಸ್ವಾಮೀಜಿ ಪ್ರೇರಣೆ: ತಹಸೀಲ್ದಾರ್ ಮಂಜುನಾಥ್

Aug 04 2024, 01:28 AM IST
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ೧೯೭೫ ರಿಂದ ಕೈಗೊಂಡ ಮಹಾಂತ ಸ್ವಾಮೀಜಿಗಳು ಜೋಳಿಗೆ ಕಾರ್ಯಕ್ರಮ ಅತ್ಯಂತ ವಿಶಿಷ್ಠವಾದುದು. ಕುಡಿತದ ಚಟದಿಂದ ಪರಿಶಿಷ್ಟ ಜಾತಿಯ ಯುವಕನೊಬ್ಬ ಮೃತ ಪಟ್ಟ ಸುದ್ದಿ ಕೇಳಿ ಅವನ ಕೇರಿಗೆ ಸಾಂತ್ವನ ಹೇಳಲು ಮಹಾಂತ ಸ್ವಾಮೀಜಿ ತರೆಳಿದ್ದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 114
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved