• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯೆ ದಾನ ಮಾಡಿದಷ್ಟೂ ವೃದ್ಧಿ: ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ

May 24 2024, 12:57 AM IST
ಪ್ರಸ್ತುತ ದಿನದಲ್ಲಿ ದೇಶದಲ್ಲಿ ಹೆಣ್ಣು ಮಕ್ಕಳ ಸ್ಥಿತಿ ಶೋಚನೀಯವಾಗಿದೆ. ಮಹಿಳೆಯರನ್ನು ಕೊಲೆ ಮಾಡಿ ರಕ್ತ ಹರಿಯುವಂತೆ ಮಾಡಿರುವುದು ದುಃಖಕರ ಸಂಗತಿಯಾಗಿದೆ. ಹೆಣ್ಣು ಮಕ್ಕಳನ್ನು ಭೋಗದ ವಸ್ತುಗಳಂತೆ ನೋಡದೆ ಭಗನಿಯರಂತೆ ಕಾಣಬೇಕು. ಸೋದರಿಯಂತೆ ನೋಡಬೇಕು. ಹೆಣ್ಣು ಮಕ್ಕಳು ಸಮಾಜ ಸೇವೆಗೆ ಅರ್ಪಿಸಿಕೊಂಡಾಗ ಸಾಮಾಜಿಕ ವ್ಯವಸ್ಥೆಯು ಉತ್ತಮಗೊಳ್ಳುತ್ತದೆ.

ಶುದ್ಧ ಭಾವನೆಯಿಂದ ಉತ್ಕೃಷ್ಟ ಜೀವನ ಸಾಧ್ಯ: ಶಿವಾನಂದ ಸ್ವಾಮೀಜಿ

May 23 2024, 01:03 AM IST
ಉತ್ತಮ ಸಂಸ್ಕಾರ ಮತ್ತು ಗುಣದಿಂದ ಸಾರ್ಥಕ ಬದುಕು ಸಾಧ್ಯವಿದೆ. ಅಂತಿಮವಾಗಿ ಪ್ರೀತಿ, ವಾತ್ಸಲ್ಯ, ಭಕ್ತಿಯಿಂದ ಸೇವೆ ಮಾಡಿದಾಗ ಸದ್ಘತಿ ದೊರಕಲಿದೆ

ಪಂಚಮಸಾಲಿ ಮೀಸಲಾತಿಗೆ ಸಿಎಂ ನಿರ್ಲಕ್ಷ್ಯ: ಬಸವಜಯ ಮೃತ್ಯುಂಜಯ ಸ್ವಾಮೀಜಿ

May 23 2024, 01:03 AM IST
ಮೀಸಲಾತಿ ಬಗ್ಗೆ ಸಭೆ ನಡೆಸಿ ತೀರ್ಮಾನಿಸುತ್ತೇವೆ ಎಂದು ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಹಾಗಾಗಿ ಸಭೆ ಕರೆಯಲಾಗಿದ್ದು, ಶಾಂತಿಯುತವಾಗಿ ಸರ್ಕಾರದ ಗಮನ ಸೆಳೆದು ಮನವಿ ಮಾಡುವ ದೃಷ್ಟಿಯಿಂದ ಹೋರಾಟ ಕೈಗೊಳ್ಳಲಾಗುತ್ತಿದೆ ಎಂದು ಬಸವಜಯ ಮೃತ್ಯುಂಜಯ ಶ್ರೀಗಳು ತಿಳಿಸಿದರು.

ನಾಟಿ ಔಷಧಿ ಚಿಕಿತ್ಸೆ ಮೆಚ್ಚುವಂತಹ ಕಾರ್ಯ : ಚನ್ನಬಸವ ಸ್ವಾಮೀಜಿ

May 23 2024, 01:01 AM IST
ಮೂಲವ್ಯಾದಿ ಹೇಳಿಕೊಳ್ಳಲು ಆಗದಂತಹ ಕಾಯಿಲೆಯಾದರು ಅನುಭವಿಸುವುದು ಮಾತ್ರ ದೊಡ್ಡದು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುಲು ಮುಜುಗರ ಈ ರೋಗಕ್ಕೆ ಮನೆಯಲ್ಲಿ ಮದ್ದು ಮಾಡಿಕೊಳ್ಳುವುದು ಅವಶ್ಯ. ಆ ನಿಟ್ಟಿನಲ್ಲಿ ಬೆನವಳ್ಳಿ ಗ್ರಾಮದ ಮಹಿಳೆಯೊಬ್ಬರು ಮನೆಮದ್ದು ಮೂಲಕ ಸಕಾಲದಲ್ಲಿ ನಾಟಿ ಔಷಧಿಯ ಚಿಕಿತ್ಸೆ ನೀಡಿ ಗುಣಪಡಿಸುವ ಕಾರ್ಯ ಮೆಚ್ಚುವಂತದ್ದು.

ಜೀವಿಯ ಚೈತನ್ಯವೇ ಪ್ರಕೃತಿ: ಡಾ. ಆರೂಡ ಭಾರತಿ ಸ್ವಾಮೀಜಿ

May 22 2024, 12:53 AM IST
ಚೈತನ್ಯದ ಇಚ್ಛಾಶಕ್ತಿಯ ಪ್ರಚೋದನೆಯಿಂದ ಪಂಚಭೂತಗಳ ಸಹಕಾರದಿಂದ ಪ್ರಕೃತಿ ನಿರ್ಮಾಣವಾಗಿದೆ.

ಪಂಚಮಸಾಲಿಗೆ ಮೀಸಲಾತಿಗಾಗಿ ಮತ್ತೆ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ

May 22 2024, 12:52 AM IST
ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕೋರಿ ಕಳೆದ ಮೂರು ವರ್ಷಗಳಿಂದ‌ ನಡೆಸುತ್ತಿದ್ದ ಹೋರಾಟ ತಾತ್ಕಾಲಿಕವಾಗಿ ಸ್ಥಗಿತವಾಗಿತ್ತು. ಮತ್ತೆ ಹೋರಾಟ ಆರಂಭಕ್ಕೆ ಉಳವಿಯಲ್ಲಿ ನಡೆಯುವ ಸಭೆಯಲ್ಲಿ ರೂಪುರೇಷೆ ನಿರ್ಧರಿಸಲಾಗುವುದು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಸಮಾಜದ ಉನ್ನತಿಗೆ ದಾನ, ಧರ್ಮ ಮಾಡಿರಿ: ಅಮರೇಶ್ವರ ಸ್ವಾಮೀಜಿ

May 22 2024, 12:47 AM IST
ವೀರಭದ್ರ ಸ್ವಾಮಿಯ ವೀರಶೈವ ಸಮಾಜ ಮಾತ್ರವಲ್ಲದೇ ಎಲ್ಲಾ ಸಮುದಾಯವರು ಆರಾಧನೆ ಮತ್ತು ಮನೆ ದೇವರಾಗಿ ಪೂಜಿಸುತ್ತಾರೆ. ವೀರಭದ್ರನ ವೀರಗುಣಗಳ ಪ್ರತಿಬಿಂಬಿಸುವ ಆರಾಧನೆಯು ಕಟ್ಟು ನಿಟ್ಟಿನ ಆಚರಣೆಗಳು ಬಹು ಪ್ರಾಚೀನವಾದವು. ಕಾಯ, ವಾಚ ಮತ್ತು ಮನಸ್ಸಿನಿಂದ ಶ್ರೀ ಸ್ವಾಮಿಯಲ್ಲಿ ಬೇಡಿದ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂಬುದು ಶಾಸ್ತ್ರಗಳು ತಿಳಿಸುತ್ತವೆ.

ಮಹಿಳಾ ಸನ್ಯಾಸತ್ವಕ್ಕೆ ಜೈನ ಸಮುದಾಯ ಅವಕಾಶ: ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ

May 21 2024, 12:36 AM IST
ಜೈನ ಸಮುದಾಯ ಸೇವೆ, ತ್ಯಾಗದ ಪರಿಪೂರ್ಣತೆಯೊಂದಿಗೆ ಮಹಿಳಾ ಸನ್ಯಾಸತ್ವ ಸ್ವೀಕಾರಕ್ಕೆ ಅವಕಾಶ ನೀಡಿದೆ. ಈ ಸಮುದಾಯ ಪರಿಶುದ್ಧ ಆಚರಣೆ ಮತ್ತು ಕಟ್ಟುನಿಟ್ಟಿನ ವ್ರತಗಳಿಂದ ಕೂಡಿದೆ ಎಂದು ಹಾರನಹಳ್ಳಿ ಕೋಡಿಮಠ ಮಹಾ ಸಂಸ್ಥಾನ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು. ಅರಸೀಕೆರೆಯ ಅಷ್ಟಪ್ರಕಾರಿ ಮಹಾಪೂಜೆ, ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ವ್ಯಸನಮುಕ್ತ ಸಮಾಜಕ್ಕೆ ಮಹಾಂತ ಶ್ರೀಗಳ ಅನನ್ಯ ಸೇವೆ: ಗುರುಸಿದ್ದರಾಜಯೋಗೇಂದ್ರ ಸ್ವಾಮೀಜಿ

May 21 2024, 12:31 AM IST
ಹುನಗುಂದ ಪಟ್ಟಣದ ಬಸವ ಮಂಟಪದಲ್ಲಿ ಭಾನುವಾರ ಶಿವಾನುಭವ ಶಿಬಿರ ಮಂಗಲ ಸಮಾರಂಭ ಹಾಗೂ ಮಹಾಂತ ಶಿವಯೋಗಿಗಳ ಆರನೇ ಶರಣೋತ್ಸವ ಕಾರ್ಯಕ್ರಮ ಜರುಗಿತು.

ವಿವಾಹ ವಿಚ್ಛೇದನ ಸಮಾಜದ ಅನಿಷ್ಟ ಪದ್ಧತಿ: ಶ್ರೀ ರಾಚೋಟೇಶ್ವರ ಸ್ವಾಮೀಜಿ

May 20 2024, 01:41 AM IST
ಕುಟುಂಬಗಳು ಕೂಡಿ ನಡೆಸುವ ವಿವಾಹಗಳಿಗಿಂತ ಸಾಮೂಹಿಕ ವಿವಾಹಗಳು ಹೆಚ್ಚು ಶಕ್ತಿಶಾಲಿಯಾದ್ದು. ಸಾಮೂಹಿಕ ವಿವಾಹಗಳಿಂದ ಸರ್ವ ಧರ್ಮ ಮತ್ತು ಸರ್ವ ಜಾತಿ, ಜನಾಂಗದವರ ಆರ್ಶೀರ್ವಾದ ಲಭಿಸುತ್ತದೆ. ಆದ್ದರಿಂದ ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಸಬೇಕಾದ ಅಗತ್ಯವಿದೆ. ಸಾಮೂಹಿಕ ವಿವಾಹಗಳು ಬಡವರು- ಶ್ರೀಮಂತರು ಎಂಬ ತಾರತಮ್ಯವಿಲ್ಲದೆ ಎಲ್ಲರೂ ಸಾಮೂಹಿಕ ವಿವಾಹಗಳಿಗೆ ಆದ್ಯತೆ ನೀಡುವುದರಿಂದ ಸಮಾಜದಲ್ಲಿ ಪರಸ್ಪರ ಅನ್ಯೋನ್ಯತೆ ಮೂಡಲು ಸಾಧ್ಯ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 103
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved