• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2ಎ ಮೀಸಲಾತಿ ಹಕ್ಕೋತ್ತಾಯಕ್ಕಾಗಿ ಹೋರಾಟ: ಬಸವಮೃತ್ಯುಂಜಯ ಸ್ವಾಮೀಜಿ

Mar 02 2024, 01:52 AM IST
ಪಂಚಮಸಾಲಿ ಸಮಾಜದ ಮಕ್ಕಳ ಶಿಕ್ಷಣಕ್ಕಾಗಿ 2ಎ ಮೀಸಲಾತಿ ಬೇಡಿಕೆಗಾಗಿ ಕಳೆದ ಮೂರು ವರ್ಷಗಳಿಂದ ಬಹಳ ದೊಡ್ಡ ಹೋರಾಟ ಕೈಗೊಳ್ಳಲಾಗುತ್ತಿದೆ.

ಮೀಸಲಾತಿ ವರ್ಗೀಕರಣದ ಶಿಫಾರಸ್ಸು ಹಿಂಪಡೆಯಿರಿ: ಸೇವಾಲಾಲ್ ಸ್ವಾಮೀಜಿ

Mar 02 2024, 01:50 AM IST
ಬಂಜಾರ ಸಮಾಜ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಸಂತ ಸದ್ಗುರು ಸೇವಾಲಾಲ್ ಮಹಾರಾಜರ 285ನೇ ಜಯಂತ್ಯುತ್ಸವ ಅದ್ದೂರಿಯಾಗಿ ನಡೆಯಿತು.

ಬಿಸಿಲು ಹೆಚ್ಚಿದೆ, ಬರಿಗಾಲಲ್ಲಿ ಪಾದಯಾತ್ರೆ ಬೇಡ: ಹೆಬ್ಬಾಳು ರುದ್ರೇಶ್ವರ ಸ್ವಾಮೀಜಿ

Mar 02 2024, 01:49 AM IST

ಭಕ್ತರು ವರ್ಷದಿಂದ ವರ್ಷಕ್ಕೆ ನಾನು ಎಷ್ಟು ಬದಲಾವಣೆ ಆಗಿದ್ದೇನೆ ಎಂಬುದು ತಿಳಿದುಕೊಳ್ಳಬೇಕು. ಪಾದಯಾತ್ರೆ ಹೋದರೆ ಆಚಾರ ವಿಚಾರದಲ್ಲಿ , ಸನ್ನಡತೆಯಲ್ಲಿ ಏನಾದರೂ ಬದಲಾವಣೆ ಆಗಿದ್ದೇನೆಯೇ ಎಂಬ ಪ್ರಶ್ನೆ ನೀವೇ ಹಾಕಿಕೊಳ್ಳಬೇಕು.  

ಪಾದಯಾತ್ರೆಯಿಂದ ಸದ್ಗುಣಗಳು ಮೈಗೂಡಲಿವೆ: ಶಿವಶಾಂತವೀರ ಸ್ವಾಮೀಜಿ

Mar 01 2024, 02:17 AM IST
ಕಳೆದ 25 ವರ್ಷದಿಂದ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವಕ್ಕೆ ಚನ್ನಗಿರಿ ತಾಲೂಕಿನಿಂದ ಸಾವಿರಾರು ಭಕ್ತರು ಪಾದಯಾತ್ರೆ ಮೂಲಕ ಹೋಗುತ್ತಿದ್ದು ಭಕ್ತಾಧಿಗಳು ಶ್ರದ್ಧೆ, ನಿಷ್ಠೆಯಿಂದ ಪಾದಯಾತ್ರೆ ಮಾಡಿ ಕೊಟ್ಟೂರೇಶ್ವರನ ದರ್ಶನ ಪಡೆದರೆ ತಮ್ಮ ಇಷ್ಟಾರ್ಥಗಳು ಸಿದ್ಧಿಯಾಗಲಿವೆ.

ತುಮಕುರು: ವಾರ್ತಾ ಇಲಾಖೆ ಮಳಿಗೆ ಬಗ್ಗೆ ಸ್ವಾಮೀಜಿ ಮೆಚ್ಚುಗೆ

Feb 29 2024, 02:05 AM IST
ಸಿದ್ಧಗಂಗಾ ಮಠದಲ್ಲಿ ಜರುಗುತ್ತಿರುವ ಇತಿಹಾಸ ಪ್ರಸಿದ್ಧ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದ ಅಂಗವಾಗಿ ತೆರದಿರುವ ವಾರ್ತಾ ಇಲಾಖೆ ಮಳಿಗೆ ಬಗ್ಗೆ ಶ್ರೀ ಮಠದ ಸಿದ್ದಲಿಂಗ ಸ್ವಾಮಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮಕ್ಕಳ ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ ನೀಡಿ: ಹನುಮಂತನಾಥ ಸ್ವಾಮೀಜಿ

Feb 29 2024, 02:04 AM IST
ಕೊರಟಗೆರೆ ಪಟ್ಟಣದ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ತೆರೆಸಾ ಸ್ಕೂಲ್ ಏರ್ಪಡಿಸಿದ್ದ ಅನುಬಂಧಗಳ ಪರ್ವ ಶಾಲಾ ವಾರ್ಷಿಕೋತ್ಸವ ಸಮಾರಂಭ.

ಜ್ಞಾನದ ಜತೆಗೆ ಛಲ ಇದ್ದರೆ ಸಾಧನೆ: ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ

Feb 29 2024, 02:04 AM IST
ಛಲ ಹೊಂದುವ ಜತೆಗೆ ಜ್ಞಾನದ ಭಂಡಾರ ಹೊಂದಿದಲ್ಲಿ ಮಾತ್ರ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಹೇಳಿದರು. ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಧ್ಯಾನ-ಯೋಗದಿಂದ ಏಕಾಗ್ರತೆ ಸಾಧಿಸಿ: ಇಮ್ಮಡಿ ಕರಿಬಸವ ದೇಶಿಕೇಂದ್ರ ಸ್ವಾಮೀಜಿ

Feb 29 2024, 02:03 AM IST
ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ಹಂತದಲ್ಲಿಯೇ, ಮಾನವೀಯ ಮೌಲ್ಯ ಹಾಗೂ ತತ್ವಸಿದ್ಧಾಂತಗಳನ್ನು ಅಳವಡಿಸಿಕೊಂಡು, ಸಾಧನೆಗೆ ಏಕಾಗ್ರತೆ, ಮನಸ್ಸು, ಉಸಿರು ಮುಖವಾಗಿದ್ದು ಯೋಗದಲ್ಲಿ ಸಾಧನೆಗೈದರೆ ಬದುಕು ಸಾರ್ಥಕವಾಗುತ್ತದೆ ಎಂದು ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ಪಂಚಮಸಾಲಿ ಸಮುದಾಯಕ್ಕೆ ಕಡೆಗಣನೆ: ಮೃತ್ಯುಂಜಯ ಸ್ವಾಮೀಜಿ

Feb 29 2024, 02:00 AM IST
2(ಎ) ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲದು. ಸಮುದಾಯವು ಸಂಘಟಿತವಾಗಿ ತಾಕತ್ತು ತೋರಿಸಿ ಎಂದು ಸಮುದಾಯದವರಿಗೆ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದರು.

ಪ್ರತಿಯೊಬ್ಬರು ನಾನು ಯಾರೆಂದು ಆತ್ಮಾವಲೋಕನ ಮಾಡಿಕೊಳ್ಳಬೇಕು: ಪ್ರಸನ್ನನಾಥ ಸ್ವಾಮೀಜಿ

Feb 28 2024, 02:39 AM IST
ಮನಸ್ಸು ಮತ್ತು ಬುದ್ಧಿಗೆ ಬಹಳಷ್ಟು ವ್ಯತ್ಯಾಸವಿದೆ. ಚಂಚಲದಿಂದ ಕೂಡಿರುವ ಮನಸ್ಸಿನ ಮೇಲಿರುವುದೇ ಬುದ್ಧಿ. ಮನಸ್ಸಿಗೆ ಕಂಡಂತೆ ಯಾರು ನಡೆಯುತ್ತಾರೆಯೋ ಅವರು ಭೌತಿಕ ಸುಖಕ್ಕಾಗಿ ತನ್ನನ್ನು ತಾನು ತೊಡಗಿಸಿಕೊಂಡು ಇಲ್ಲದ ಕಷ್ಟಗಳನ್ನು ತನ್ನ ಮೇಲೆ ಹಾಕಿಕೊಳ್ಳುತ್ತಾರೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 90
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved