• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಳಿವಿನ ಆಂಚಿನಲ್ಲಿರುವ ನಾಟಕ ಉಳಿಸಲು ಮುಂದಾಗಿ: ಮಹಾಂತ ಸ್ವಾಮೀಜಿ

Feb 12 2024, 01:39 AM IST
ನಾಟಕಗಳು ಮನರಂಜನೆಯ ಜತೆಗೆ ದಣಿದ ದೇಹಕ್ಕೆ ಕೊಂಚಮಟ್ಟಿಗೆ ಶಾಂತಿ, ನೆಮ್ಮದಿ ನೀಡಿ ಮನಸ್ಸನ್ನು ಪ್ರಶಾಂತಗೊಳಿಸುವ ಮಹತ್ತರ ವೇದಿಕೆಯಾಗಿವೆ.

ವಿಶ್ವಾಸ ದೃಢಪಡಿಸಲು ಕ್ರೀಡಾಕೂಟ ಸಹಕಾರಿ: ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ

Feb 12 2024, 01:32 AM IST
ತೆಂಕಿಲ ವಿವೇಕಾನಂದ ಶಾಲೆಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಯುವ ಒಕ್ಕಲಿಗ ಗೌಡರ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ - 2024 ಇದರ ಸಭಾ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಮಕ್ಕಳಿಗೆ ಸಂಸ್ಕಾರ ಕಲಿಸಲು ಸಂಡೆ ಸ್ಕೂಲ್: ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ

Feb 12 2024, 01:32 AM IST
ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಬೇಕು, ಮುಂದೆ ಎದುರಾಗಬಹುದಾದ ಸಮಸ್ಯೆಗಳನ್ನು ದಿಟ್ಟವಾಗಿ ಎದುರಿಸಲು ಮಕ್ಕಳಲ್ಲಿ ಧೈರ್ಯ, ಸ್ಥೈರ್ಯ, ಸಾಹಸ ಮನೋಭಾವ ಬೆಳೆಸಲು ತಂದೆ, ತಾಯಿ ಆಸಕ್ತಿ ವಹಿಸಬೇಕು ಎಂದು ಹಿರೇಮಠದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಜಾತ್ರೆ ಜಾತಿ, ಮತ ಮೀರಿದ ಸಂಸ್ಕೃತಿ ಪ್ರತೀಕ: ಸದಾಶಿವ ಸ್ವಾಮೀಜಿ

Feb 12 2024, 01:32 AM IST
ಜಾನುವಾರು ಜಾತ್ರೆಯಲ್ಲಿ ಜಾನುವಾರುಗಳು ಇಲ್ಲದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಗ್ರಾಮದ ರೈತರು ಜಾತ್ರೆ ಕೊನೆ ದಿನ ಬೆಳಗ್ಗೆಯಿಂದ ಸಂಜೆ ವರೆಗೆ ಸ್ವಯಂ ಪ್ರೇರಿತರಾಗಿ ತಾವು ಮನೆಯಲ್ಲಿ ಸಾಕಾಣಿಕೆ ಮಾಡಿದ ಎಂಟು ಜೋಡಿ ಎತ್ತುಗಳನ್ನು ತಂದು ಸಾಂಕೇತಿಕವಾಗಿ ಜಾತ್ರಾ ಮೈದಾನದಲ್ಲಿ ಕಟ್ಟಿ ಹಾಕಿದರು.

ಸ್ವದೇಶಿ ಚಿಂತನೆ, ವಸ್ತುಗಳ ಬಳಕೆ ಸ್ವಾಭಿಮಾನ ಪ್ರತೀಕ: ಬೇಲಿಮಠದ ಶಿವರುದ್ರ ಸ್ವಾಮೀಜಿ

Feb 12 2024, 01:30 AM IST
ಸ್ವದೇಶಿ ಜಾಗರಣ ಮಂಚ್ ವತಿಯಿಂದ ಜಯನಗರದ ಚಂದ್ರಗುಪ್ತ ಮೌರ್ಯ ಮೈದಾನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಸ್ವದೇಶಿ ಮೇಳ’ ಸಮಾರೋಪ ಸಮಾರಂಭ ನಡೆಯಿತು.

14ರಿಂದ ಡಾ.ಶಿವಕುಮಾರ ಸ್ವಾಮೀಜಿ ಜಯಂತಿ ಮಹೋತ್ಸವ

Feb 11 2024, 01:45 AM IST
ಜಯಂತ್ಯುತ್ಸವಕ್ಕೆ ದೇಶದ ವಿವಿಧೆಡೆಯಿಂದ 25 ಸಾವಿರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಡಾ. ಶಿವಕುಮಾರ ಸ್ವಾಮೀಜಿಯವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಾಮಾಜಿಕ ತಲ್ಲಣಗಳಿಗೆ ಶಾಂತಿ, ನೆಮ್ಮದಿ ತಂದವರು ಬಸವಣ್ಣ: ಡಾ.ಗುರುಬಸವ ಸ್ವಾಮೀಜಿ

Feb 10 2024, 01:53 AM IST
ಬಸವಣ್ಣನವರ ಮೇರು ವ್ಯಕ್ತಿತ್ವ ಪರಿಗಣಿಸಿದ ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಸಂತಸ ತಂದಿದೆ. ಆರ್ಥಪೂರ್ಣವಾದ ವಚನಕಾರರ ಸತ್ಯ, ಶುದ್ದ, ಕಾಯಕ, ಅರಿವು, ಆಚಾರ, ವಿವೇಕದ ಮೂಲಕ ತಾತ್ವಿಕ ತಳಪಾಯದ ಮೇಲೆ ಸಾತ್ವಿಕ ಸಮಾಜವನ್ನು ನಿರ್ಮಾಣ ಮಾಡಿದವರೇ ಬಸವಾದಿ ಶಿವಶರಣರು.

ಸರ್ಕಾರ ಗಡಿಭಾಗದ ಶಾಲೆಗಳ ಅಭಿವೃದ್ಧಿಗೆ ಆಸಕ್ತಿ ವಹಿಸಲಿ: ನಂಜಾವಧೂತ ಸ್ವಾಮೀಜಿ

Feb 10 2024, 01:53 AM IST
ಸರ್ಕಾರಗಳು ಸಹ ಗಡಿ ಭಾಗದ ಶಾಲೆಗಳ ಬಗ್ಗೆ ಹೆಚ್ಚು ಆಸಕ್ತಿ ವಹಿಸಿ ಉಳಿಸಿ ಬೆಳೆಸುವಂತಹ ಕೆಲಸ ಮಾಡಬೇಕು ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದರು.

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸುವುದು ಅವಶ್ಯ: ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ

Feb 10 2024, 01:47 AM IST
ಮಕ್ಕಳಿಗೆ ಶಾಲೆಯಲ್ಲಿ ಗುರುಗಳು, ಗುರುಮಾತೆಯರು ಶಿಕ್ಷಣ ಕಲಿಸಿದರೆ ಅದರ ಜೊತೆಯಲ್ಲಿ ಮನೆಯಲ್ಲಿ ಪಾಲಕರು ಉತ್ತಮವಾದ ಸಂಸ್ಕಾರ ಕಲಿಸಬೇಕು ಎಂದು ಮುಂಡರಗಿ ತೋಂಟದಾರ್ಯ ಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಹೇಳಿದರು.

ಅತೀ ಹಿಂದುಳಿದ ವರ್ಗಗಳ ಶೈಕ್ಷಣಿಕ, ರಾಜಕೀಯ ಶಕ್ತಿ ಹೆಚ್ಚಿಸಿ: ಪ್ರ‍ಣವಾನಂದ ಸ್ವಾಮೀಜಿ

Feb 09 2024, 01:47 AM IST
ಅತೀ ಹಿಂದುಳಿದ ವರ್ಗಗಳ ಪ್ರತಿ ನಿಗಮನಕ್ಕೆ ಕನಿಷ್ಠ 500 ಕೋಟಿ ರು. ಅನುದಾನ ನೀಡಬೇಕು. ಅತೀ ಹಿಂದುಳಿದ ವರ್ಗಗಳಿಗೆ ಕಲಿಕೆ, ಸೌಖ್ಯ, ರಕ್ಷಣೆ ಹಿನ್ನೆಲೆಯಲ್ಲಿ ಚಾಲ್ತಿ ಇರುವ ಕುಲ ಕಸುಬುಗಳನ್ನು ವ್ಯವಸ್ಥಿತಗೊಳಿಸಬೇಕು. ನಿಷೇಧಿಸಿರುವ ಕುಲ ಕಸುಬುಗಳನ್ನು ಮರಳಿ ಆರಂಭಿಸಲು ಅವಕಾಶ ಮಾಡಿಕೊಡಬೇಕು ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 90
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved