ಪಾದಯಾತ್ರೆಯಿಂದ ಸದ್ಗುಣಗಳು ಮೈಗೂಡಲಿವೆ: ಶಿವಶಾಂತವೀರ ಸ್ವಾಮೀಜಿ
Mar 01 2024, 02:17 AM ISTಕಳೆದ 25 ವರ್ಷದಿಂದ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವಕ್ಕೆ ಚನ್ನಗಿರಿ ತಾಲೂಕಿನಿಂದ ಸಾವಿರಾರು ಭಕ್ತರು ಪಾದಯಾತ್ರೆ ಮೂಲಕ ಹೋಗುತ್ತಿದ್ದು ಭಕ್ತಾಧಿಗಳು ಶ್ರದ್ಧೆ, ನಿಷ್ಠೆಯಿಂದ ಪಾದಯಾತ್ರೆ ಮಾಡಿ ಕೊಟ್ಟೂರೇಶ್ವರನ ದರ್ಶನ ಪಡೆದರೆ ತಮ್ಮ ಇಷ್ಟಾರ್ಥಗಳು ಸಿದ್ಧಿಯಾಗಲಿವೆ.