ಮಾನವೀಯ ಮೌಲ್ಯ ಎಲ್ಲ ಧರ್ಮಗಳ ಸಾರ: ಸ್ವಾಮೀಜಿ
Dec 28 2023, 01:45 AM ISTಜನ, ಸಾಮಾಜಿಕ ಉನ್ನತಿ ಹಾಗೂ ದೇಶದ ಉನ್ನತಿ ಬಯಸುವುದೇ ನಿಜವಾದ ಧರ್ಮ. ಮಾನವೀಯ, ನೈತಿಕ ಮೌಲ್ಯ ಗಳನ್ನು ಎತ್ತಿ ಹಿಡಿಯಬೇಕು. ಹಿಂದಿನ ಋಷಿಮುನಿಗಳು ನೀಡಿದ ಜ್ಞಾನದ ಮಾರ್ಗದಲ್ಲೆ ಮುನ್ನಡೆಯಬೇಕು. ಇಲ್ಲದಿದ್ದರೆ ಸಾಧನೆ ಮಾಡಲು ಸಾದ್ಯವಿಲ್ಲ ಎಂದು ಶ್ರೀ ನಿರ್ಮಲಾನದನಾಥ ಸ್ವಾಮೀಜಿ ತಿಳಿಸಿದರು.