ಧರ್ಮ, ಸಂಸ್ಕೃತಿ ರಕ್ಷಿಸಿದವರು ನಮಗೆ ಆದರ್ಶವಾಗಲಿ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ
Mar 30 2024, 12:56 AM ISTನಮಗೆ ದೇಶದ ಧರ್ಮ, ಸಂಸ್ಕೃತಿ ರಕ್ಷಿಸಿದವರು ಆದರ್ಶ ಹಾಗೂ ಮಾದರಿಯಾಗಬೇಕು. ಮಹಾಭಾರತ, ರಾಮಾಯಣ ಮೊದಲಾದ ಗ್ರಂಥಗಳು ದ್ವೇಷ ಬಿತ್ತುವ ಕೆಲಸ ಮಾಡಿಲ್ಲ. ಬದಲಾಗಿ ತನ್ನೊಂದಿಗೆ ಇರುವವರ ಸಮಾನತೆಯಿಂದ ನೋಡುವ, ಪ್ರೀತಿ, ವಿಶ್ವಾಸ, ಸಹೋದರತೆಗಳ ಬೆಳೆಸುವ ಕೆಲಸ ಮಾಡಿದರು.