ಹಾರನಹಳ್ಳಿಯಲ್ಲಿ ಸ್ವಾಮೀಜಿ ಗದ್ದುಗೆ ನಾಶ ವಿರುದ್ಧ ಕ್ರಮಕ್ಕೆ ಆಗ್ರಹ
Nov 29 2023, 01:15 AM ISTಕೆ.ಆರ್. ವಿಶ್ವನಾಥ್, ಶಿವಕುಮಾರ್ ತಂಡದ 20 ಜನರು ಗ್ರಾಮದಲ್ಲಿ ಭಯೋತ್ಪಾದಕರಂತೆ ವರ್ತಿಸಿದ್ದಾರೆ. ಊರಿನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಕ್ಕೆ ಕಾರಣರಾಗಿದ್ದಾರೆ. ಈ ಬಗ್ಗೆ ಕೂಡಲೇ ತನಿಖೆ ತೀವ್ರಗೊಳಿಸಿ ಸಂಬಂಧಪಟ್ಟವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಬೇಕು. ಅಲ್ಲದೇ, ಸೂಕ್ತ ರಕ್ಷಣೆ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.