ಜ್ಞಾನ, ವಿಜ್ಞಾನ, ತಂತ್ರಜ್ಞಾನ ಸೇರಿದಾಗ ದೇಶದ ಪ್ರಗತಿ: ಶ್ರೀ ಪ್ರಸನ್ನನಾಥ ಸ್ವಾಮೀಜಿ
Mar 04 2025, 12:34 AM ISTಹೊಸ ಹೊಸ ಆವಿಷ್ಕಾರಗಳನ್ನು ಶಿಕ್ಷಣದ ಮೂಲಕ ಪರಿಚಯಿಸಲಾಗುತ್ತಿದೆ. ಅದರಿಂದ ಜ್ಞಾನವನ್ನು ಪಡೆದುಕೊಂಡು ಮತ್ತೊಂದು ಆವಿಷ್ಕಾರದ ಕಡೆಗೆ ವಿದ್ಯಾರ್ಥಿಗಳು ಮುಖ ಮಾಡಬೇಕು. ಅದರ ಮೂಲಕ ದೇಶಕ್ಕೆ ಕೊಡುಗೆ ನೀಡುವ ಅವಶ್ಯಕತೆ ಇದೆ. ಜ್ಞಾನ, ವಿಜ್ಞಾನ, ತಂತ್ರಜ್ಞಾನ ನಿಂತ ನೀರಾಗದೆ ನಿರಂತರವಾಗಿ ಬೆಳವಣಿಗೆ ಕಾಣುತ್ತಿರಬೇಕು.