ಅಂತರಂಗದ ಧ್ವನಿಗೆ ಓಗೊಟ್ಟು ಧರ್ಮ ಮಾರ್ಗದಲ್ಲಿ ನಡೆಯಿರಿ: ತರಳಬಾಳು ಸ್ವಾಮೀಜಿ
Mar 05 2024, 01:32 AM ISTಭಕ್ತರು ದೇಗುಲದ ಗರ್ಭಗುಡಿಯ ಪವಿತ್ರ ತಾಣವಾಗಿ ಭಾವಿಸಿದಂತೆ ತನ್ನ ಮನಸ್ಸು ಶುದ್ಧವಾಗಿಟ್ಟುಕೊಳ್ಳಬೇಕು. ದೇವರ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಎಂಬುದು ತಪ್ಪು ಕಲ್ಪನೆ, ಭಕ್ತರಲ್ಲಿ ಭಕ್ತಿ ಪ್ರತಿಷ್ಠಾಪನೆಯಾದಾಗ ಮಾತ್ರ ಅದಕ್ಕೆ ನಿಜವಾದ ಅರ್ಥ ಬರುವುದು. ಮನೆಯ ಹೆಣ್ಣು ಮಕ್ಕಳು ಪೊಲೀಸ್ ಠಾಣೆ ಮೆಟ್ಟಿಲು ಹತ್ತಬಾರದು, ಗ್ರಾಮದ ಗುರು ಹಿರಿಯರ ಸಮ್ಮುಖದಲ್ಲಿ ತಮ್ಮ ತಮ್ಮ ಸಮಸ್ಯೆಗಳ ಬಗೆಹರಿಸಿಕೊಳ್ಳಬೇಕು.