ಎಂಡಿಎನಲ್ಲಿ ಕೋಟ್ಯಂತರ ರು. ಹಗರಣ ಖಂಡಿಸಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ
Jul 01 2024, 01:52 AM ISTಎಂಡಿಎನಲ್ಲಿ ಸುಮಾರು 4- 5 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಅಕ್ರಮವಾಗಿ ಹಂಚಿದ್ದಾರೆ. ಬದಲಿ ನಿವೇಶನ ನೀಡದಂತೆ ಎರಡು ವರ್ಷದ ಹಿಂದೆಯೇ ಸರ್ಕಾರ ಆದೇಶ ಮಾಡಿ, ಅತಿ ಅಗತ್ಯ ಬಿದ್ದರೆ ಮಾತ್ರ ಸರ್ಕಾರದ ಅನುಮತಿ ಪಡೆದು ಹಂಚಿಕೆಗೆ ತಾಕೀತು ಮಾಡಿದ್ದರೂ, ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಬದಲಿ ನಿವೇಶನ ಹಂಚಿಕೆ ಮಾಡಿ ಸುಮಾರು 3 ಸಾವಿರ ಕೋಟಿ ಹಗರಣ ಮಾಡಿ, ಸರ್ಕಾರಕ್ಕೆ ಸಾವಿರಾರು ಕೋಟಿ ನಷ್ಟ ಮಾಡಲಾಗಿದೆ.