• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ಅಬಕಾರಿ ಹಗರಣ: ಕೆಸಿಆರ್‌ ಪುತ್ರಿ ಕವಿತಾ ಏ.15ರವರೆಗೆ ಸಿಬಿಐ ವಶಕ್ಕೆ

Apr 13 2024, 01:08 AM IST

 ಅಬಕಾರಿ ನೀತಿ ಹಗರಣದಲ್ಲಿ ಬಂಧಿತ ತೆಲಂಗಾಣ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್‌ ಅವರ ಪುತ್ರಿ, ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನು ಏ.15ರ ವರೆಗೆ ಸಿಬಿಐ ವಶಕ್ಕೆ ಒಪ್ಪಿಸಲಾಗಿದೆ

ಕಾಂಗ್ರೆಸ್ಸಿನಿಂದ ಹಗರಣ, ಬಿಜೆಪಿಯಿಂದ ಅಭಿವೃದ್ಧಿ: ರೂಪಾಲಿ ನಾಯ್ಕ

Apr 11 2024, 12:51 AM IST
ನರೇಂದ್ರ ಮೋದಿ ಸ್ವಾರ್ಥಕ್ಕಾಗಿ ಯಾವ ಅಭಿವೃದ್ಧಿಯನ್ನು ಮಾಡುತ್ತಿಲ್ಲ. ಆದರೆ ಕಾಂಗ್ರೆಸ್‌ ನಿರಂತರವಾಗಿ ಆರೋಪವನ್ನು ಮಾಡುತ್ತಿದೆ ಎಂದು ರೂಪಾಲಿ ನಾಯ್ಕ ವಾಗ್ದಾಳಿ ನಡೆಸಿದರು.

ಚುನಾವಣಾ ಬಾಂಡ್‌ ವಿಶ್ವದ ದೊಡ್ಡ ಹಗರಣ: ರಾಹುಲ್

Apr 07 2024, 01:54 AM IST
ಇತ್ತೀಚೆಗೆ ಸುಪ್ರೀಂಕೋರ್ಟ್‌ ಆದೇಶದ ಬಳಿಕ ರದ್ದಾದ ಚುನಾವಣಾ ಬಾಂಡ್‌ ಯೋಜನೆ ವಿಶ್ವದ ದೊಡ್ಡ ಹಗರಣ ಎಂದು ಕಾಂಗ್ರೆಸ್‌ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಅಬಕಾರಿ ಹಗರಣ: ಸಂಜಯ್‌ ಸಿಂಗ್‌ಗೆ ಜಾಮೀನು

Apr 03 2024, 01:33 AM IST
ದೆಹಲಿ ಅಬಕಾರಿ ಹಗರಣ ಸಂಬಂಧ ಕಳೆದ 6 ತಿಂಗಳಿನಿಂದ ಬಂಧಿತರಾಗಿದ್ದ ಆಮ್‌ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್‌ಸಿಂಗ್‌ಗೆ ಸುಪ್ರೀಂಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ.

ದಿಲ್ಲಿ ಅಬಕಾರಿ ಹಗರಣ: ಆಪ್‌ ಸಚಿವ ಕೈಲಾಶ್‌ ಗೆಹ್ಲೋಟ್‌ ಇ.ಡಿ. ಬಿಸಿ

Mar 31 2024, 02:09 AM IST
ಕರಡು ಸಮಿತಿಯಲ್ಲಿದ್ದಕ್ಕೆ ಸಮನ್ಸ್‌ ನೀಡಿ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದೆ

ದೆಹಲಿ ಜಲಮಂಡಳಿ ಹಗರಣ: ಇ.ಡಿ ಮೊದಲ ಚಾರ್ಜ್‌ಶೀಟ್‌

Mar 31 2024, 02:00 AM IST
ಸಿಎಂ ಕೇಜ್ರಿವಾಲ್‌ಗೆ ನೋಟಿಸ್‌ ನೀಡಿದ ಹಗರಣದಲ್ಲಿ ಇಡಿ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಚುನಾವಣಾ ಬಾಂಡ್‌ ಬೃಹತ್ ಜಾಗತಿಕ ಹಗರಣ: ನಿರ್ಮಲಾ ಪತಿ

Mar 29 2024, 12:54 AM IST
ಚುನಾವಣಾ ಬಾಂಡ್‌ ಜಾಗತಿಕವಾಗಿ ಅತಿದೊಡ್ಡ ಹಗರಣವಾಗಿದ್ದು, ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಮಹತ್ವವನ್ನು ಪಡೆದುಕೊಳ್ಳಲಿದೆ ಎಂಬುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪತಿ ಹಾಗೂ ಆರ್ಥಿಕ ತಜ್ಞರಾಗಿರುವ ಪರಕಾಲ ಪ್ರಭಾಕರ್‌ ಆರೋಪಿಸಿದ್ದಾರೆ.

ಅಬಕಾರಿ ಹಗರಣ: ಬಂಧಿತ ನಾಯಕಿ ಕವಿತಾ ತಿಹಾರ ಜೈಲಿಗೆ ಶಿಫ್ಟ್‌

Mar 27 2024, 01:04 AM IST
ದೆಹಲಿ ಅಬಕಾರಿ ಹಗರಣದಲ್ಲಿ ಆಪ್‌ ಪಕ್ಷಕ್ಕೆ ಕಿಕ್‌ ಬ್ಯಾಕ್‌ ಕೊಟ್ಟ ಆರೋಪ ಎದುರಿಸುತ್ತಿರುವ ಬಿಆರ್‌ಎಸ್‌ ನಾಯಕಿ ಕವಿತಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿ ನ್ಯಾಯಾಲಯ ಆದೇಶಿಸಿದೆ.

ದಿಲ್ಲಿ ಅಬಕಾರಿ ಹಗರಣ: ಕವಿತಾಗೆ ಜಾಮೀನು ನೀಡಲು ಸುಪ್ರೀಂ ನಕಾರ

Mar 23 2024, 01:00 AM IST
ದಿಲ್ಲಿ ಅಬಕಾರಿ ಹಗರಣದಲ್ಲಿ ಕವಿತಾಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಚುನಾವಣಾ ಬಾಂಡ್‌ ರೀತಿ ಪಿಎಂ ಕೇರ್ಸ್‌ ಹಗರಣ: ಕಾಂಗ್ರೆಸ್‌

Mar 19 2024, 12:50 AM IST
ಚುನಾವಣಾ ಬಾಂಡ್‌ ರಹಸ್ಯ ಬಯಲಾಗುತ್ತಿದ್ದಂತೆಯೇ ಕೋವಿಡ್‌ ವೇಳೆ ಪ್ರಧಾನಿ ನರೇಂದ್ರ ಮೋದಿ ಸ್ಥಾಪಿಸಿದ್ದ ಪಿಎಂ ಕೇರ್ಸ್‌ ಫಂಡ್‌ ಬಗ್ಗೆ ಕಾಂಗ್ರೆಸ್‌ ಪ್ರಶ್ನೆಗಳನ್ನು ಎತ್ತಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved