• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಲ್ಲಿ ಜಲಮಂಡಳಿ ಹಗರಣ ಇ.ಡಿ. ಸಮನ್ಸ್‌ಗೂ ಕೇಜ್ರಿ ಚಕ್ಕರ್‌

Mar 19 2024, 12:47 AM IST
ದಿಲ್ಲಿ ಮದ್ಯ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.) ನೀಡಿದ್ದ 8 ಸಮನ್ಸ್‌ಗಳಿಗೆ ಗೈರು ಹಾಜರಾಗಿದ್ದ ದಿಲ್ಲಿ ಮುಖ್ಯಮಂತ್ರಿ ಹಾಗೂ ಆಪ್‌ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು, ಸೋಮವಾರ ದಿಲ್ಲಿ ಜಲಮಂಡಳಿ ಹಗರಣದ ಇ.ಡಿ. ಸಮನ್ಸ್‌ಗೂ ಗೈರು ಹಾಜರಾಗಿದ್ದಾರೆ.

ಅಬಕಾರಿ ಹಗರಣ: ಮಾ.23ರವರೆಗೆ ಇ.ಡಿ. ಕಸ್ಟಡಿಗೆ ಕವಿತಾ

Mar 17 2024, 01:45 AM IST
ಬಿಆರ್‌ಎಸ್‌ ನಾಯಕಿ ಕೆ. ಕವಿತಾರನ್ನು ಮಾರ್ಚ್‌ 23ರವರೆಗೆ ಇಡಿ ಕಸ್ಟಡಿಗೆ ನೀಡಿ ದೆಹಲಿ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.

ಚುನಾವಣಾ ಬಾಂಡ್‌ ಯೋಜನೆ ಭಾರತದ ಅತಿದೊಡ್ಡ ಹಗರಣ: ಜೈರಾಮ್

Mar 16 2024, 01:47 AM IST
ಚುನಾವಣಾ ಬಾಂಡ್‌ ಯೋಜನೆ ಭಾರತದ ಅತಿದೊಡ್ಡ ಹಗರಣ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ತಿಳಿಸಿದ್ದಾರೆ.

ಯುಕೋ ಬ್ಯಾಂಕ್ ಹಗರಣ: 67 ಕಡೆ ಸಿಬಿಐನಿಂದ ದಾಳಿ

Mar 08 2024, 01:46 AM IST
ಸರ್ಕಾರಿ ಸ್ವಾಮ್ಯದ ಯುಕೋ ಬ್ಯಾಂಕ್‌ನ ಖಾತೆಗಳಿಗೆ ಐಎಂಪಿಎಸ್‌ ವಿಧಾನದಡಿ 820 ಕೋಟಿ ರು. ಜಮೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಗುರುವಾರ ರಾಜಸ್ಥಾನ ಹಾಗೂ ಮಹಾರಾಷ್ಟ್ರದ 67 ಕಡೆ ದಾಳಿ ನಡೆಸಿದೆ.

ಗಣಿ ಹಗರಣ: ಸಿಬಿಐ ವಿಚಾರಣೆಗೆ ಅಖಿಲೇಶ್‌ ಗೈರು

Mar 01 2024, 02:18 AM IST
ಸಿಬಿಐಗೆ ಪತ್ರ ಬರೆದು ಕಾರಣ ತಿಳಿಸಿರುವ ಅಖಿಲೇಶ್‌ ಯಾದವ್‌ ಗಣಿ ಹಗರಣದಲ್ಲಿ ತಾವು ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ.

ದಿಲ್ಲಿ ಅಬಕಾರಿ ಹಗರಣ: ಕೇಜ್ರಿವಾಲ್‌ಗೆ ಇ.ಡಿ. 8ನೇ ಸಮನ್ಸ್‌

Feb 28 2024, 02:31 AM IST
ದಿಲ್ಲಿ ಅಬಕಾರಿ ಹಗರಣ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) 8ನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ. ಮಾ.4ರಂದು ಕೇಜ್ರಿವಾಲ್‌ ಹಾಜರಿಗೆ ಸೂಚನೆ ನೀಡಿದೆ.

ಅಬಕಾರಿ ಹಗರಣ: ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ 7ನೇ ಬಾರಿಗೆ ಇ.ಡಿ ಸಮನ್ಸ್‌

Feb 23 2024, 01:50 AM IST
ದೆಹಲಿ ಅಬಕಾರಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಏಳನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ.

ಅಬಕಾರಿ ಹಗರಣ: ಕೇಜ್ರಿಗೆ 6ನೇ ಬಾರಿ ಇ.ಡಿ. ಸಮನ್ಸ್‌

Feb 15 2024, 01:32 AM IST
ದೆಹಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯ 6ನೇ ಬಾರಿ ಸಮನ್ಸ್‌ ನೀಡಿದೆ.

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಸಿಐಡಿಗೆ

Feb 09 2024, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಪಕ್ಷದ ಸ್ಥಳೀಯ ಕಾರ್ಯಕರ್ತರು ಈ ಅವ್ಯವಹಾರದ ಬಗ್ಗೆ ತೀವ್ರ ಹೋರಾಟಗಳನ್ನು ನಡೆಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ.

ದೆಹಲಿ ಅಬಕಾರಿ ಹಗರಣ: ಕೇಜ್ರಿಗೆ 5ನೇ ಸಲ ಇ.ಡಿ. ಸಮನ್ಸ್‌

Feb 01 2024, 02:00 AM IST
ಅಬಕಾರಿ ಹಗರಣದಲ್ಲಿ ಫೆ.2ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯ ಐದನೇ ಬಾರಿಗೆ ಸಮನ್ಸ್‌ ನೀಡಿದೆ
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved