• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೌಕರಿಗಾಗಿ ಭೂಮಿ ಹಗರಣ: ಲಾಲು 10 ತಾಸು ವಿಚಾರಣೆ

Jan 30 2024, 02:03 AM IST
ಉದ್ಯೋಗ ನೀಡಲು ಭೂಮಿಯನ್ನು ಲಂಚ ರೂಪದಲ್ಲಿ ಪಡೆದ ಆರೋಪ ಎದುರಿಸುತ್ತಿರುವ ಆರ್‌ಜೆಡಿ ನೇತಾರ ಲಾಲು ಪ್ರಸಾದ್‌ ಯಾದವ್‌ ಸೋಮವಾರ 10 ತಾಸು ಜಾರಿ ನಿರ್ದೇಶನಾಲಯದ (ಇ.ಡಿ.) ವಿಚಾರಣೆಗೆ ಹಾಜರಾದರು.

ಕೋಚಿಮುಲ್‌ ಹಗರಣ ಹಿನ್ನೆಲೆಯಲ್ಲಿ ಇ.ಡಿ ತಂಡ ದಾಳಿ: ಮಂಗಳೂರು ವಿವಿ ಕುಲಸಚಿವ, ಕುಲಪತಿಗಳ ವಿಚಾರಣೆ

Jan 20 2024, 02:00 AM IST
ಮಂಗಳೂರು ವಿವಿಗೆ ಆಗಮಿಸಿದ ಇಡಿ ತಂಡ ಪರೀಕ್ಷಾಂಗ ಕುಲಸಚಿವರು ಹಾಗೂ ಕುಲಪತಿಗಳನ್ನು ವಿಚಾರಣೆ ನಡೆಸಿದೆ. ವಿವಿ ಪರಿಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಚಲನ್ನವರ್‌ ಅವರ ಈ ಮೇಲ್‌, ದೂರವಾಣಿ, ಬ್ಯಾಂಕಿಂಗ್‌ ವ್ಯವಹಾರವನ್ನು ಬೆಳಗ್ಗಿನ ವರೆಗೆ ಪರಿಶೀಲಿಸಿದೆ ಎಂದು ಹೇಳಲಾಗಿದೆ.

ಅರಣ್ಯ ಹಗರಣ: ಪಂಜಾಬ್‌ ಮಾಜಿ ಸಚಿವ ಧರ್ಮಸೋತ್‌ ಇ.ಡಿ.ಯಿಂದ ಬಂಧನ

Jan 16 2024, 01:52 AM IST
ಪಂಜಾಬ್‌ ಕಾಂಗ್ರೆಸ್‌ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದ ಧರ್ಮಸೋತ್‌ ಅವರು ತಮ್ಮ ಅಧಿಕಾರಾವಧಿಯಲ್ಲಿ ಅರಣ್ಯ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಬಂಧಿಸಿದೆ.

ದಿಲ್ಲಿ ಅಬಕಾರಿ ಹಗರಣ: ಕೆಸಿಆರ್‌ ಪುತ್ರಿ ಕವಿತಾಗೆ ಇಂದು ಹಾಜರಿಗೆ ಸಮನ್ಸ್‌

Jan 16 2024, 01:45 AM IST
ದೆಹಲಿಯ ಅಬಕಾರಿ ನೀತಿ ಹಗರಣದ ವಿಚಾರಣೆಗೆ ಹಾಜರಾಗುವಂತೆ ಬಿಆರ್‌ಎಸ್‌ ನಾಯಕಿ ಕವಿತಾಗೆ ಇಡಿ ಸಮನ್ಸ್‌ ನೀಡಿದ್ದು, ಕವಿತಾ ಗೈರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಅಕ್ಕಿ ಹಗರಣ: ಇಬ್ಬರು ಅಧಿಕಾರಿಗಳ ಅಮಾನತು

Jan 14 2024, 01:30 AM IST
ಚನ್ನಪಟ್ಟಣ: ನಗರದ ತಾಲೂಕು ವ್ಯವಸಾಯೋತ್ಪನ್ನಗಳ ಸಹಕಾರ ಸಂಘದ (ಟಿಎಪಿಸಿಎಂಎಸ್) ಗೋದಾಮಿನಿಂದ ನಾಪತ್ತೆಯಾಗಿದ್ದ ಅನ್ನಭಾಗ್ಯ ಯೋಜನೆಯ 1543 ಕ್ವಿಂಟಲ್ ಅಕ್ಕಿ ಮತ್ತು 70 ಕ್ವಿಂಟಲ್ ರಾಗಿ ಪ್ರಕರಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಕರ್ತವ್ಯಲೋಪಕ್ಕಾಗಿ ಇಬ್ಬರು ಅಧಿಕಾರಿಗಳನ್ನು ಅಮಾನತಗೊಳಿಸಿದೆ.

ನೌಕರಿಗಾಗಿ ಭೂಮಿ ಹಗರಣ: ಲಾಲು ಪ್ರಸಾದ್‌ ಯಾದವ್‌ ಕುಟುಂಬದ ಮೇಲೆ ಚಾರ್ಜ್‌ಶೀಟ್‌

Jan 10 2024, 01:45 AM IST
ಇ.ಡಿ.ಯಿಂದ ಮೊದಲ ಬಾರಿಗೆ ನೌಕರಿಗಾಗಿ ಭೂಮಿ ಲಂಚ ಪಡೆದ ಪ್ರಕರಣದಲ್ಲಿ ಲಾಲು ಪ್ರಸಾದ್‌ ಯಾದವ್‌ ಅವರ ಪತ್ನಿ ಮತ್ತು ಪುತ್ರಿಯರ ಮೇಲೆ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ.

ಬಂಗಾಳ ಪಡಿತರ ಹಗರಣ: ಟಿಎಂಸಿ ನಾಯಕ ಶಂಕರ್ ಅಧ್ಯ ಬಂಧನ

Jan 07 2024, 01:30 AM IST

ಪ.ಬಂಗಾಳದ ಪಡಿತರ ಹಗರಣದಲ್ಲಿ ಟಿಎಂಸಿ ನಾಯಕ ಆದ್ಯನನ್ನು ಬಂಧಿಸಿದ್ದು ಮತ್ತೊಬ್ಬ ಆರೋಪಿ ಶೇಖ್‌ಗೆ ಲುಕೌಟ್‌ ನೋಟಿಸ್‌ ನೀಡಲಾಗಿದೆ. ಸರ್ಚ್‌ ವಾರಂಟ್‌ ಇಲ್ಲದೆ ಇ.ಡಿ. ರೇಡ್‌ ಮಾಡಿದೆ ಎಂದು ಶೇಖ್‌ ಬೆಂಬಲಿಗರು ಪ್ರತಿದೂರು ನೀಡಿದೆ.

ಕೆಐಎಡಿಬಿ ಬಹುಕೋಟಿ ಹಗರಣ ತನಿಖೆ ಹಾಲಿ ನ್ಯಾಯಾಧೀಶರಿಂದ ನಡೆಯಲಿ

Jan 02 2024, 02:15 AM IST
ಕೆಐಎಡಿಬಿ ಬಹುಕೋಟಿ ಹಗರಣದಲ್ಲಿ ಹಲವು ಹಿರಿಯ ಅಧಿಕಾರಿಗಳನ್ನು ಮತ್ತು ಕೆಲ‌ವು ಮಧ್ಯವರ್ತಿಗಳನ್ನು ಪ್ರಕರಣದಿಂದ ಉಳಿಸುವ ಎಲ್ಲ ಪ್ರಯತ್ನ ಇಲ್ಲಾಗಿದೆ ಕೊರವರ ಆರೋಪಿಸಿದ್ದಾರೆ.

ಎಸ್‌ಐ ನೇಮಕಾತಿ ಪರೀಕ್ಷೆ ಹಗರಣ ಸಂಬಂಧ ಅಶ್ವತ್ಥ್‌, ಎಚ್ಡಿಕೆಗೆ ಆಯೋಗದ ನೋಟಿಸ್‌

Dec 27 2023, 01:31 AM IST
ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರ್‌ಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಸಿ.ಎನ್‌.ಅಶ್ಚತ್ಥನಾರಾಯಣ ಅವರಿಗೆ ಹೈಕೋರ್ಟ್‌ ಹೇಳಿದೆ.

ದೆಹಲಿ ಮದ್ಯ ಹಗರಣ: ಸಿಎಂ ಕೇಜ್ರಿಗೆ ಇ.ಡಿ. ಸಮನ್ಸ್‌

Oct 31 2023, 01:16 AM IST
ನ.2ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ. ಡಿಸಿಎಂ ಸಿಸೋಡಿಯಾ ಬಳಿಕ ಸಿಎಂಗೆ ಸಂಕಷ್ಟ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved