ಮುಡಾ ಹಗರಣ ವಿಚಾರ : ಸಂಸದ ಕುಮಾರ್ ನಾಯಕ್, ಸಿದ್ದು ಆಪ್ತನಿಗೆ ಇ.ಡಿ. ಗ್ರಿಲ್!
Nov 14 2024, 12:54 AM ISTಮುಡಾ ಹಗರಣ ವಿಚಾರದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ರಾಯಚೂರಿನ ಸಂಸದ ಕುಮಾರ್ ನಾಯಕ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಿ.ಟಿ.ಕುಮಾರ್ ಅವರನ್ನು ಸೋಮವಾರ ಪ್ರತ್ಯೇಕವಾಗಿ ತೀವ್ರ ವಿಚಾರಣೆ ನಡೆಸಿದ್ದಾರೆ.