• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಮರಿಗೌಡ, ಮಾಜಿ ತಹಶೀಲ್ದಾರ್‌ಗೆ ಇ.ಡಿ. ಗ್ರಿಲ್‌!

Nov 15 2024, 12:34 AM IST
ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ಮತ್ತು ಮುಡಾ ಮಾಜಿ ಅಧ್ಯಕ್ಷ ಮರೀಗೌಡ ಮತ್ತು ಮಾಜಿ ತಹಶೀಲ್ದಾರ್‌ ಮಲ್ಲಿಗೆ ಶಂಕರ್‌ ಅವರ ತೀವ್ರ ವಿಚಾರಣೆ ನಡೆಸಿದ್ದಾರೆ.

ಮುಡಾ ಹಗರಣ ವಿಚಾರ : ಸಂಸದ ಕುಮಾರ್‌ ನಾಯಕ್‌, ಸಿದ್ದು ಆಪ್ತನಿಗೆ ಇ.ಡಿ. ಗ್ರಿಲ್‌!

Nov 14 2024, 12:54 AM IST
ಮುಡಾ ಹಗರಣ ವಿಚಾರದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ರಾಯಚೂರಿನ ಸಂಸದ ಕುಮಾರ್‌ ನಾಯಕ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಿ.ಟಿ.ಕುಮಾರ್‌ ಅವರನ್ನು ಸೋಮವಾರ ಪ್ರತ್ಯೇಕವಾಗಿ ತೀವ್ರ ವಿಚಾರಣೆ ನಡೆಸಿದ್ದಾರೆ.

ಮುಡಾ ಹಗರಣ ಕರ್ನಾಟಕಕ್ಕೆ ಕಪ್ಪು ಚುಕ್ಕೆ ಇದ್ದಂತೆ: ಈಶ್ವರಪ್ಪ ಟೀಕೆ

Nov 06 2024, 11:58 PM IST
ಮುಡಾ ನಿವೇಶನ ಹಂಚಿಕೆಯ ಹಗರಣ ರಾಜ್ಯಕ್ಕೆ ಹಾಗೂ ಕಾಂಗ್ರೆಸ್‌ಗೆ ಒಂದು ಕಪ್ಪು ಚುಕ್ಕೆ. ಎಫ್‌ಐಆರ್‌ ದಾಖಲಾಗಿ ಲೋಕಾಯುಕ್ತ ವಿಚಾರಣೆ ನಡೆದರೂ ರಾಜೀನಾಮೆ ಕೊಡದಿರುವುದು ಸಿಎಂ ಸಿದ್ದರಾಮಯ್ಯ ಭಂಡತನಕ್ಕೆ ಹಿಡಿದ ಕನ್ನಡಿ ಎಂದು ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಟೀಕಿಸಿದ್ದಾರೆ.

ಉಡುಪಿ, ದ.ಕ. ಜಿಲ್ಲೆಯಲ್ಲೂ ವಕ್ಫ್ ಹಗರಣ ಸಾಧ್ಯತೆ: ಕೋಟ

Oct 30 2024, 12:46 AM IST
ವಿಜಯಪುರ ಜಿಲ್ಲೆಯಲ್ಲಿ 11,500 ಎಕ್ರೆ ರೈತರ ಭೂಮಿ 2018ರ ವರೆಗೂ ಪಹಣಿಯಲ್ಲಿ ರೈತರ ಹೆಸರು ಇತ್ತು. ಈಗ ವಕ್ಫ್‌ ಬೋರ್ಡ್ ಪಾಲಾಗಿದೆ. ಒಂದು ಸಮುದಾಯವನ್ನು ಓಲೈಸಲು ರಾಜ್ಯ ಸರ್ಕಾರ ಹೀಗೆ ಮಾಡುತ್ತಿದೆ ಎಂದು ಕೋಟ ಆರೋಪಿಸಿದರು.

ಮುಡಾ ಹಗರಣ : 4 ಅಧಿಕಾರಿಗಳು, ಸಿಬ್ಬಂದಿ ವಿಚಾರಣೆ ನಡೆಸಿದ ಇ. ಡಿ - ತನಿಖೆ ಚುರುಕು

Oct 28 2024, 09:29 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಮುಡಾದ ನಾಲ್ಕು ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆ ನಡೆಸುವ ಮೂಲಕ ತನಿಖೆ ಚುರುಕುಗೊಳಿಸಿದ್ದಾರೆ.

ಭೋವಿ ಹಗರಣ: ಶಾಸಕ ವಲ್ಯಾಪುರೆಗೆ ಸಿಐಡಿ ದಾಳಿ ಶಾಕ್‌! ಬಿಜೆಪಿ ವಿರುದ್ಧ ಸರ್ಕಾರ ತನಿಖಾಸ್ತ್ರ

Oct 20 2024, 05:52 AM IST

ಮುಡಾ ಸೇರಿ ವಿವಿಧ ಹಗರಣಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಅನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವ ಪ್ರತಿಪಕ್ಷ ಬಿಜೆಪಿ ವಿರುದ್ಧ ರಾಜ್ಯ ಸರ್ಕಾರ ತನ್ನ ತನಿಖಾಸ್ತ್ರ ಮುಂದುವರಿಸಿದೆ.

ರಾಜ್ಯ ಸರ್ಕಾರದ ಎಲ್ಲ ನಿಗಮಗಳಲ್ಲಿ ಹಗರಣ ನಡೆದಿದ್ದು ತನಿಖೆ ನಡೆಸಬೇಕು : ಮಾಜಿ ಸಂಸದ ಎಸ್.ಮುನಿಸ್ವಾಮಿ

Oct 20 2024, 01:55 AM IST

ರಾಜ್ಯ ಸರ್ಕಾರದ ಎಲ್ಲ ನಿಗಮಗಳಲ್ಲಿ ಹಗರಣ ನಡೆದಿದ್ದು ತನಿಖೆ ನಡೆಸಬೇಕು. ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಆಗ್ರಹಿಸಿದರು.

ಮುಡಾ, ವಾಲ್ಮೀಕಿ ಹಗರಣ ಕಾಂಗ್ರೆಸ್‌ ಸರ್ಕಾರದ ದೊಡ್ಡ ಸಾಧನೆ: ನಳಿನ್‌ ಕುಮಾರ್‌

Oct 20 2024, 01:54 AM IST
ಗ್ರಾಮಮಟ್ಟದಿಂದ ಆರಂಭಗೊಂಡು ವಿಧಾನಸಭಾ ಕಚೇರಿ ತನಕ ಲಂಚವಿಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗುತ್ತಿದ್ದು ಅಭಿವೃದ್ಧಿ ಶೂನ್ಯವಾಗಿದೆ. ಕೇವಲ ಮುಖ್ಯಮಂತ್ರಿ ಪದವಿಗಾಗಿ ‘ಸಂಗೀತ ಕುರ್ಚಿ’ ನಡೆಸುವುದಷ್ಟೇ ರಾಜ್ಯದ ಆಡಳಿತದಲ್ಲಿ ಕಂಡುಬರುತ್ತಿದೆ ಎಂದು ನಳಿನ್‌ ಹೇಳಿದರು.

ಮೂಡಾ ಹಗರಣ ಸಿಬಿಐಗೆ ಒಪ್ಪಿಸುವವರೆಗೆ ಹೋರಾಟ ನಿಲ್ಲದು

Oct 20 2024, 01:54 AM IST
ಸುದ್ದಿಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.

ಶಾಸಕ ಮುನಿರತ್ನ ವಿರುದ್ಧ ವೋಟರ್‌ ಐಡಿ ಹಗರಣ ತನಿಖೆ ವಿಳಂಬ :ಮಾಜಿ ಎಂಎಲ್‌ಸಿ ಮುನಿರಾಜುಗೌಡ ದೂರು

Oct 20 2024, 01:53 AM IST
ಶಾಸಕ ಮುನಿರತ್ನ ವಿರುದ್ಧ ವೋಟರ್‌ ಐಡಿ ಹಗರಣದ ತನಿಖೆ ವಿಳಂಬವಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಮಾಜಿ ಎಂಎಲ್‌ಸಿ ಮುನಿರಾಜುಗೌಡ ದೂರು ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved