• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಾವರಿ ಇಲಾಖೆ ಹುದ್ದೆಗಳ ಅಕ್ರಮ: ‘ಕನ್ನಡಪ್ರಭ’ ಬಯಲಿಗೆಳೆದ ಹಗರಣ - 48 ಮಂದಿಯ ಬಂಧನ

Sep 01 2024, 01:46 AM IST
ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ಸರಣಿ ವರದಿಗಳು ಮತ್ತು ನೊಂದ ಅಭ್ಯರ್ಥಿಗಳ ದೂರಿನ ಮೇರೆಗೆ ನೀರಾವರಿ ಇಲಾಖೆಯಲ್ಲಿ ನಡೆದಿದ್ದ ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕದಲ್ಲಿ ನಡೆದಿದ್ದ ಅಕ್ರಮ ಬೆಳಕಿಗೆ ಬಂದಿದ್ದು, 48 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದಲ್ಲೂ ಮರಿ ಮುಡಾ ಹಗರಣ ನಡೆದಿದೆ: ಆಯನೂರು ಆರೋಪ

Aug 31 2024, 01:32 AM IST
ಹುಡ್ಕೋ ಕಾಲೋನಿ ನಿವೇಶನ ಅಕ್ರಮ ಹಂಚಿಕೆ ಬಗ್ಗೆಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿ, ಹಾಗೂ ಸಂಸದ ಬಿ.ವೈ.ರಾಘವೇಂದ್ರ ಸ್ಪಷ್ಟನೆ ನೀಡಬೇಕೆಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಒತ್ತಾಯಿಸಿದ್ದಾರೆ.

ಮುಡಾ ಹಗರಣ: ಸಿಎಂ ಪತ್ನಿ ಪಾರ್ವತಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಪೊಲೀಸರಿಗೆ ದೂರು

Aug 29 2024, 12:48 AM IST

ಮುಡಾ ಕಡತದಲ್ಲಿದ್ದ ನೈಜ ದಾಖಲೆ ನಾಶಪಡಿಸಿ,  ಸುಳ್ಳು ದಾಖಲೆ ಸೇರಿಸಿರುವ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ ಮೊದಲಾದವರ ವಿರುದ್ಧ ದೂರು ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು

ದೆಹಲಿ ಮದ್ಯ ಹಗರಣ: 5 ತಿಂಗಳ ಬಳಿಕ ಕವಿತಾಗೆ ಜಾಮೀನು

Aug 28 2024, 12:48 AM IST
ದೆಹಲಿ ಮದ್ಯದಂಗಡಿ ಲೈಸೆನ್ಸ್‌ ಹಂಚಿಕೆ ಹಗರಣ ಸಂಬಂಧ ಕಳೆದ 5 ತಿಂಗಳಿನಿಂದ ಬಂಧನಕ್ಕೆ ಒಳಗಾಗಿದ್ದ ತೆಲಂಗಾಣದ ಬಿಆರ್‌ಎಸ್‌ ಪಕ್ಷದ ಶಾಸಕಿ ಕೆ.ಕವಿತಾಗೆ ಸುಪ್ರೀಂಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ.

ಬಂಗಾಳ ಸಿನಿ ರಂಗದಲ್ಲೂ ಸೆಕ್ಸ್‌ ಹಗರಣ: ನಟಿ ರಿತಾಭರಿ

Aug 28 2024, 12:47 AM IST
‘ಮಲಯಾಳಂ ಚಿತ್ರೋದ್ಯಮದಲ್ಲಿನ ಸೆಕ್ಸ್‌ ಹಗರಣ ರೀತಿಯ ಹಗರಣ ಬಂಗಾಳಿ ಚಿತ್ರರಂಗದಲ್ಲೂ ನಡೆದಿದೆ. ಇದಕ್ಕೆ ಸ್ವತಃ ನಾನೇ ಉದಾಹರಣೆ ಹಾಗೂ ನಾನೇ ಸಂತ್ರಸ್ತೆ’ ಎಂದು ನಟಿ ರಿತಾಭರಿ ಚಕ್ರವರ್ತಿ ಸ್ಫೋಟಕ ಆರೋಪ ಮಾಡಿದ್ದಾರೆ.ಈ ಕುರಿತು ಫೇಸ್‌ಬು

ಮುಡಾ ಹಗರಣ : ವೈಟ್ನರ್‌ ಹಿಂದಿನ ಸತ್ಯ ಬಯಲು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ : ವಿಪಕ್ಷಗಳಿಗೆ ತಿರುಗೇಟು

Aug 27 2024, 05:43 AM IST

  ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಗರಣಗಳ ಮೇಲೆ ಹಗರಣ : ಜಿಂದಾಲ್‌ಗೆ ₹20 ಕೋಟಿಗೆ ಜಾಗ ದೊಡ್ಡ ಗೋಲ್ಮಾಲ್‌: ಬೆಲ್ಲದ್‌

Aug 25 2024, 08:01 AM IST

ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಗರಣಗಳ ಮೇಲೆ ಹಗರಣಗಳನ್ನು ಮಾಡುತ್ತಿದ್ದು, ಇದೀಗ ಜಿಂದಾಲ್‌ ಕಂಪನಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಭೂಮಿ ನೀಡುವ ಮೂಲಕ ಮತ್ತೊಂದು ಹಗರಣ ಮಾಡಿದೆ ಎಂದು ಶಾಸಕ ಅರವಿಂದ ಬೆಲ್ಲದ್‌ ಟೀಕಿಸಿದ್ದಾರೆ.

ಜಿಂದಾಲ್‌ಗೆ ಕಡಿಮೆ ಬೆಲೆಗೆ ಸಾವಿರಾರು ಎಕರೆ ಭೂಮಿ ನೀಡಿ ರಾಜ್ಯ ಸರ್ಕಾರ ಮತ್ತೊಂದು ಹಗರಣ

Aug 24 2024, 01:19 AM IST
ವಿರೋಧದ ಮಧ್ಯೆಯೂ ಜಿಂದಾಲ್‌ ಕಂಪನಿಗೆ ಸಾವಿರಾರು ಎಕರೆ ಪರಭಾರೆ ಮಾಡುವ ಮೂಲಕ ರಾಜ್ಯ ಸರ್ಕಾರ ಇನ್ನೊಂದು ದೊಡ್ಡ ಹಗರಣಕ್ಕೆ ಕೈ ಹಾಕಿದೆ ಎಂದು ವಿಧಾನಸಭೆಯ ಉಪ ನಾಯಕ, ಶಾಸಕ ಅರವಿಂದ ಬೆಲ್ಲದ ಆರೋಪಿಸಿದರು.

ಮುಡಾ ಹಗರಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ

Aug 23 2024, 01:11 AM IST
ಮುಡಾ ಹಗರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಸಿಎಂ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಅವಮಾನಿಸಿದ ಕಾಂಗ್ರೆಸ್ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.

ಐಡಿಬಿಐ ಬ್ಯಾಂಕ್ ಹಗರಣ ಸಿಐಡಿಗೆ ವರ್ಗಾವಣೆ

Aug 23 2024, 01:06 AM IST
ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ನಡೆದಿದ್ದ ಅಂದಾಜು ₹6 ಕೋಟಿಗೂ ಅಧಿಕ ಹಣದ ವರ್ಗಾವಣೆ ಹಗರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್.ಪಿ.ಅಮರನಾಥ ರೆಡ್ಡಿ ಮಾಹಿತಿ ನೀಡಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 25
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved