ಶಸ್ತ್ರಚಿಕಿತ್ಸೆ ಹಣ ಭರಿಸಿ ಮಾನವೀಯತೆ ಮೆರೆದ ಶಾಸಕ ಇಕ್ಬಾಲ್ ಹುಸೇನ್
May 02 2025, 12:15 AM ISTಹೆಣ್ಣು ಮಕ್ಕಳಿಗೆ ತಂದೆ ಮನೆ, ಅಣ್ಣ ತಮ್ಮಂದಿರ ಮನೆಯವರು ಬಾಗಿನ ಕೊಡುತ್ತಾರೆ. ಆದರೆ, ಶಾಸಕ ಇಕ್ಬಾಲ್ ಹುಸೇನ್ ರವರು ಮಹಿಳೆಯರನ್ನು ತಾಯಂದಿರು, ಸಹೋದರಿಯರು ಎಂದು ಭಾವಿಸಿ ಸಹಸ್ರಾರು ಮಹಿಳೆಯರಿಗೆ ಬಾಗಿನ ನೀಡುವ ಕೆಲಸ ಮಾಡಿದರು. ಆದರೆ, ಕಿಡಿಗೇಡಿಗಳು ಇದರಲ್ಲೂ ರಾಜಕೀಯ ಮಾಡುತ್ತಿದ್ದಾರೆ.