• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಡ್ಜ್‌ ಮನೆ ಬಾಗಿಲಿಗೆ ಹಣ : ನ್ಯಾ। ನಿರ್ಮಲ್‌ ಯಾದವ್‌ ಖುಲಾಸೆ

Mar 30 2025, 03:00 AM IST

2008ರಲ್ಲಿ ಸಂಚಲನ ಮೂಡಿಸಿದ್ದ ‘ಜಡ್ಜ್‌ ಮನೆ ಬಾಗಿಲಿಗೆ ಹಣ ಪತ್ತೆ ಪ್ರಕರಣ’ದಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶೆ ನ್ಯಾ। ನಿರ್ಮಲ್ ಯಾದವ್ ಅವರನ್ನು ಚಂಡೀಗಢ ನ್ಯಾಯಾಲಯವು ಶನಿವಾರ ಖುಲಾಸೆಗೊಳಿಸಿದೆ.

ನಕಲಿ ಚಿನ್ನ ಅಡವಿಟ್ಟು ₹11 ಕೋಟಿ ಹೊಡೆದ ಬ್ಯಾಂಕ್‌ ಮ್ಯಾನೇಜರ್‌ ! 105 ನಕಲಿ ಖಾತೆಗಳನ್ನು ತೆರೆದು ಹಣ ವರ್ಗಾವಣೆ

Mar 29 2025, 09:54 AM IST

ಬೇನಾಮಿ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ ನಕಲಿ ಚಿನ್ನವನ್ನೇ ಅಡವಿಟ್ಟು ಅದರ ಮೇಲೆ ಸಾಲ ಪಡೆದ ಬ್ಯಾಂಕ್‌ ವ್ಯವಸ್ಥಾಪಕ 10.97 ಕೋಟಿ ವಂಚಿಸಿರುವ ಘಟನೆ ಶುಕ್ರವಾರ ರಾಯಚೂರಿನಲ್ಲಿ ನಡೆದಿದೆ.

ಗಣಿಬಾಧಿತ ಪ್ರದೇಶಗಳಿಗೆ ಕೆಎಂಇಆರ್‌ಸಿ ಹಣ ಬಳಕೆಯಾಗಲಿ: ಎಸ್‌.ಆರ್. ಹಿರೇಮಠ

Mar 29 2025, 12:30 AM IST
ಗಣಿಗಾರಿಕೆ ಬಾಧಿತ ಹಳ್ಳಿಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿಲ್ಲ ಎಂದು ಆರೋಪಿಸಿರುವ ಜನಸಂಗ್ರಾಮ ಪರಿಷತ್‌ನ ಮುಖ್ಯಸ್ಥ ಎಸ್.ಆರ್‌. ಹಿರೇಮಠ ಅವರು, ಕೆಎಂಇಆರ್‌ಸಿ ಹಣವನ್ನು ಬೇರೆ ಬೇರೆ ಕಡೆ ಬಳಕೆ ಮಾಡುವ ಮೂಲಕ ದ್ರೋಹ ಬಗೆಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೃದ್ಧನಿಂದ ಹಣ ಪಡೆದು ವಂಚಿಸಿದ ಏಜೆಂಟ್ ವಿರುದ್ಧ ಕ್ರಮಕ್ಕೆ ಆಗ್ರಹ

Mar 28 2025, 12:35 AM IST
ಸರ್ಕಾರ ವೃದ್ಧರು, ವಿಕಲಚೇತನರು ಹಾಗೂ ವಿಧವಾವೇತನ ಸೇರಿದಂತೆ ಇತರೆ ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ಮಾಶಾಸನ ನೀಡುತ್ತಿದೆ. ಆದರೆ, ಬ್ಯಾಂಕಿನ ಏಜೆಂಟರುಗಳು ಅನಕ್ಷರಸ್ಥರನ್ನು ಗುರಿಯಾಗಿಸಿಕೊಂಡು ತಾಲೂಕಿನಾದ್ಯಂತ ವಂಚಸುತ್ತಿದ್ದಾರೆ ಎಂದು ದೂರಿದರು.

ಮೇ 1ರಿಂದ ಎಟಿಎಂ ಹಣ ವಿತ್‌ಡ್ರಾ ಶುಲ್ಕ 2 ರು. ಹೆಚ್ಚಳ

Mar 26 2025, 01:31 AM IST
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಇಂಟರ್‌ಚೇಂಜ್ ಶುಲ್ಕವನ್ನು ಹೆಚ್ಚಿಸಿರುವುದರಿಂದ, ಮೇ 1 ರಿಂದ ಭಾರತದಲ್ಲಿ ಎಟಿಎಂಗಳಿಂದ ಹಣವನ್ನು ಹಿಂಪಡೆಯುವುದು ದುಬಾರಿಯಾಗಲಿದೆ.

ದೆಹಲಿ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ಯಶವಂತ್ ವರ್ಮಾ ಮನೆಯಲ್ಲಿ ಭಾರಿ ಹಣ : ತನಿಖೆಗೆ ಆದೇಶ

Mar 23 2025, 01:31 AM IST
ದೆಹಲಿ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ನ್ಯಾ। ಯಶವಂತ್ ವರ್ಮಾ ಅವರ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ ಎಂಬ ಆರೋಪದ ತನಿಖೆ ನಡೆಸಲು ಭಾರತದ ಮುಖ್ಯ ನ್ಯಾಯಾಧೀಶರು ತ್ರಿಸದಸ್ಯ ಆಂತರಿಕ ತನಿಖಾ ಸಮಿತಿ ರಚಿಸಿದ್ದಾರೆ.

ಮಗನ ಸಾಲ ಬಾಕಿ : ಖಾತೆಗೆ ಜಮಾ ಆಗಿರುವ ಗೃಹಲಕ್ಷ್ಮಿ ಹಣ ಕೊಡಲು ಸತಾಯಿಸಿದ ಬ್ಯಾಂಕ್ ಮ್ಯಾನೇಜರ್

Mar 22 2025, 02:06 AM IST

ಸಾಲಗಾರ ಪುತ್ರನ ತಾಯಿಯ ಗೃಹಲಕ್ಷ್ಮಿ ಹಣವನ್ನು ಖಾತೆಯಿಂದ ತೆಗೆಯಲು ಬಿಡದೆ ಸಾಲೆತ್ತೂರಿನ ರಾಷ್ಟ್ರೀಕೃತ ಬ್ಯಾಂಕ್ ಮ್ಯಾನೇಜರ್ ಹಿಡಿದಿಟ್ಟ ವಿಚಾರ ಕೊಳ್ನಾಡು ಗ್ರಾಮಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ.‌

ತಾನು ಕೆಲಸ ಮಾಡುವ ಕಂಪನಿಗೆ ನೀಡಬೇಕಿದ್ದ ಹಣ ಬಳಸಿದ್ದವ ಬಂಧನ : ₹11.24 ಲಕ್ಷ ಜಪ್ತಿ

Mar 22 2025, 02:02 AM IST
ತಾನು ಕೆಲಸ ಮಾಡುವ ಕಂಪನಿಗೆ ನೀಡಬೇಕಿದ್ದ ಹಣವನ್ನು ನಗದು ರೂಪದಲ್ಲಿ ಪಡೆದು ಹಾಗೂ ವೈಯಕ್ತಿಕ ಖಾತೆಗೆ ಹಾಸಿಕೊಂಡು ವಂಚಿಸಿದ್ದ ಸೇಲ್ಸ್‌ಮ್ಯಾನ್‌ನನ್ನು ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ₹11.24 ಲಕ್ಷ ಜಪ್ತಿ ಮಾಡಿದ್ದಾರೆ.

ತಂದೆ -ತಾಯಿ ಅಕೌಂಟಿಗೆ ದುಡಿಮೆಯ ಹಣ ಜಮಾ ಆಗುವ ಕಾನೂನು ರೂಪಿಸಿ

Mar 22 2025, 02:01 AM IST
ಪ್ರತಿಯೊಬ್ಬರ ಪಾಲಿಗೆ ಜೀವಂತ ದೇವರುಗಳಾಗಿ ಕಂಗೊಳಿಸುವ ತಂದೆ-ತಾಯಿಗಳನ್ನು ಇತ್ತಿಚೇನ ದಿನಗಳಲ್ಲಿ ಹೆಚ್ಚಾಗಿ ವಿದ್ಯಾವಂತರು ಅನಾಥಶ್ರಮ ಮತ್ತು ವೃದ್ದಾಶ್ರಮಕ್ಕೆ ಪರಿಪಾಠ ಹೆಚ್ಚಾಗುತ್ತಿರುವುದು ಕಲಿತವರ ಜ್ಞಾನ ದಿವಾಳಿತನ ತೋರುತ್ತದೆ

ದೆಹಲಿ ಹೈಕೋರ್ಟ್‌ನ ಹಿರಿಯ ನ್ಯಾಯಾಧೀಶರ ಮನೆಯಲ್ಲಿ ಭಾರೀ ಹಣ ಪತ್ತೆ ವದಂತಿ : ಹೈಡ್ರಾಮಾ

Mar 22 2025, 02:01 AM IST
ದೆಹಲಿ ಹೈಕೋರ್ಟ್‌ನ ಹಿರಿಯ ನ್ಯಾಯಾಧೀಶ ಯಶವಂತ್‌ ವರ್ಮಾ ಮನೆಯಲ್ಲಿ ಸಂಭವಿಸಿದ್ದ ಅಗ್ನಿ ನಂದಿಸಲು ಹೋಗಿದ್ದ ಅಗ್ನಿಶಾಮಕ ಸಿಬ್ಬಂದಿಗೆ ಅಲ್ಲಿ ಭಾರೀ ಪ್ರಮಾಣದ ನೋಟಿನ ರಾಶಿ ಕಂಡುಬಂದಿತ್ತು ಎಂಬ ವದಂತಿಯೊಂದು ಹಬ್ಬಿದೆ
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved