• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರಿನ ಕಾಮಗಾರಿಗೆ ನಗರಸಭೆ ಹಣ ಕೊಟ್ಟಿಲ್ಲ: ಸಚಿವ ಬಿ.ಎಸ್.ಸುರೇಶ್

Mar 21 2025, 12:34 AM IST
ಕುಡಿಯುವ ನೀರಿಗೆ ಹೊಸದಾಗಿ ವಿತರಣಾ ಕೊಳವೆ ಮಾರ್ಗಗಳ ಅಳವಡಿಕೆ ಮತ್ತು ಓವರ್‌ಹೆಡ್ ಟ್ಯಾಂಕ್‌ಗಳನ್ನು ಪುನರುಜ್ಜೀವನಗೊಳಿಸಿ ಕಾವೇರಿ ನೀರು ಪೂರೈಕೆಗೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು ೩.೫೦ ಕೋಟಿ ರು. ಅಗತ್ಯವಿದೆ. ೧೮.೬.೨೦೨೪ರಲ್ಲೇ ಪೌರಾಯುಕ್ತರಿಗೆ ಅಂದಾಜುಪಟ್ಟಿ ಕಳುಹಿಸಿದ್ದರೂ ಹಣ ಬಿಡುಗಡೆಗೆ ಕ್ರಮ ಕೈಗೊಂಡಿರುವುದಿಲ್ಲ.

ರಾಗಿ ಖರೀದಿ ಹಣ ಬಿಡುಗಡೆಗೊಳಿಸಲು ಆಗ್ರಹ

Mar 21 2025, 12:32 AM IST
ಬೆಂಬಲ ಬೆಲೆಯಡಿ ಸರ್ಕಾರ ಖರೀದಿಸಿರುವ ರಾಗಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರೈತ ಸಂಘದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಬೀದಿ ನಾಯಿಗೆ ತೆರಿಗೆದಾರರ ಹಣ : ಪೋಷಣೆಗೆ ₹2 ಕೋಟಿ, ಸಂತಾನಹರಣ ಚಿಕಿತ್ಸೆಗೆ ₹12 ಕೋಟಿ

Mar 20 2025, 02:02 AM IST
ಬೀದಿನಾಯಿಗಳ ಹಾವಳಿಯಿಂದ ಕಂಗೆಟ್ಟ ಜನತೆಯ ವಿರೋಧ ಲೆಕ್ಕಿಸದೆ ಖಾಸಗಿ ಸಹಭಾಗಿತ್ವದಲ್ಲಿ ಬೀದಿ ನಾಯಿಗಳಿಗೆ ಆಹಾರ ಹಾಕಿ ಸತ್ಕರಿಸಲು ಆರಂಭಿಸಿದ್ದ ಬಿಬಿಎಂಪಿ ಅಧಿಕಾರಿಗಳು, ಮುಂಬರುವ ಸಾಲಿನಲ್ಲಿ ತೆರಿಗೆದಾರರ ಕೋಟ್ಯಾಂತರ ಹಣ ವೆಚ್ಚ ಮಾಡಿ ಕಾರ್ಯಕ್ರಮ ವಿಸ್ತರಣೆಗೆ ಚಿಂತನೆ ನಡೆಸಿದ್ದಾರೆ.

ಹಣ ದುರುಪಯೋಗ, ಕರ್ತವ್ಯ ಲೋಪ: 3 ಪಿಡಿಒಗಳ ಅಮಾನತು

Mar 20 2025, 01:21 AM IST
ದೇವರಹಿಪ್ಪರಗಿ: ತಾಲೂಕಿನ ಹರನಾಳ ಗ್ರಾಮ ಪಂಚಾಯಿತಿಯಲ್ಲಿ ನಡೆದ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸಮ್ಮ ದೊಡಮನಿ ಅವರನ್ನು ಅಮಾನತುಗೊಳಿಸಿ ಜಿಪಂ ಸಿಇಒ ರಿಷಿ ಆನಂದ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ವಿಜಯಪುರದಲ್ಲಿ ಮಂಗಳವಾರ ನಡೆದ ಸಭೆಗೆ ತಡವಾಗಿ ಆಗಮಿಸಿದ ಕೆರೂಟಗಿ ಮತ್ತು ಹಿಟ್ನಳ್ಳಿ ಹಾಗೂ ಕೊಂಡಗೂಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಅಮಾನತು ಮಾಡಿದ್ದಾರೆ.

ವೈದ್ಯಕೀಯ ಉಪಕರಣದಲ್ಲಿ ಹಣ ಕಡಿತ ವಿಚಾರ: ಶಾಸಕರ ಹೇಳಿಕೆ ಶುದ್ಧ ಸುಳ್ಳು: ಅನಂತಮೂರ್ತಿ ಹೆಗಡೆ

Mar 19 2025, 12:33 AM IST
ಶಿರಸಿ ನಗರದ ಪಂಡಿತ ಸಾರ್ವಜನಿಕ ಆಸ್ಪತ್ರೆ ವೈದ್ಯಕೀಯ ಉಪಕರಣಗಳ ವಿಚಾರದಲ್ಲಿ ಹಣ ಕಡಿತಗೊಂಡಿರುವ ವಿಷಯವೇ ತಮಗೆ ಗೊತ್ತಿಲ್ಲ

ದಲಿತರ ಹಣ ಬೇರೆಡೆಗೆ ವರ್ಗಾಯಿಸಿಲ್ಲ - ಆ ರೀತಿ ಮಾಡಿದ್ದು ಬಿಜೆಪಿ : ಸಿಎಂ ಸಿದ್ದರಾಮಯ್ಯ

Mar 18 2025, 10:14 AM IST

‘ಪಲಾಯನ ಮಾಡುವ ಪ್ರಶ್ನೆಯೇ ಇಲ್ಲ, ನಾವು ಎಸ್ಸಿಪಿ-ಟಿಎಸ್‌ಪಿ ಅನುದಾನ ಬೇರೆಡೆ ವರ್ಗಾವಣೆ ಮಾಡಿಲ್ಲ. ಎಸ್ಸಿಪಿ-ಟಿಎಸ್‌ಪಿ ಕಾಯಿದೆ ತಂದು ಎಸ್ಸಿ-ಎಸ್ಟಿಗೆ ಬಿಜೆಪಿಗಿಂತ ಆರು ಪಟ್ಟು ಹೆಚ್ಚು ಅನುದಾನ ನೀಡಿದ್ದೇನೆ.

ದುಶ್ಚಟಗಳಿಗೆ ಹಣ ಹೊಂದಿಸಲು ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ಬೈಕ್‌ ಕದ್ದ ಗಾರೆ ಕೆಲಸಗಾರ ಸೆರೆ

Mar 18 2025, 01:46 AM IST
ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಿನ್ನ ದಂಧೆ ಹಣ ಬಿಳಿ ಮಾಡಿಕೊಳ್ಳಲೆಂದೇ ರನ್ಯಾ ಕಂಪನಿ ಸ್ಥಾಪನೆ? ರನ್ಯಾ ಜತೆ ಇಬ್ಬರು ಸಚಿವರಿಗೆ ನಂಟು

Mar 17 2025, 01:30 AM IST
ದುಬೈನಿಂದ ಚಿನ್ನ ಕಳ್ಳ ಸಾಗಣೆ ವೇಳೆ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್‌ ಅಕ್ರಮವಾಗಿ ಗಳಿಸಿದ ಹಣವನ್ನು ಸಕ್ರಮಗೊಳಿಸಲು ನಗರದಲ್ಲಿ ತನ್ನ ಒಡೆತನದ ಕಂಪನಿಗಳನ್ನೇ ಬಳಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ರನ್ಯಾದು ರಾಜ್ಯದ 2ನೇ ಅತಿದೊಡ್ಡ ಚಿನ್ನ ಸ್ಮಗ್ಲಿಂಗ್‌ ಕೇಸ್‌! ಸ್ಮಗ್ಲಿಂಗ್ ಹಣ ಆಮೇಲೇನಾಗುತ್ತೆ ?

Mar 16 2025, 10:03 AM IST

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೂ ಮುನ್ನ ದುಬೈಗೆ ತೆರಳಿದ್ದ ನಟಿ ರನ್ಯಾರಾವ್‌ ಅವರ ಪಿಕಪ್ ಆ್ಯಂಡ್ ಡ್ರಾಪ್‌ಗೆ ವಿಮಾನ ನಿಲ್ದಾಣಕ್ಕೆ ಅವರ ಪತಿ ಹಾಗೂ ವಾಸ್ತು ಶಿಲ್ಪಿ ಜತಿನ್‌ ಹುಕ್ಕೇರಿ ಅವರ ಕಾರು ಚಾಲಕ ಬಂದಿದ್ದ.

ಹುಂಡಿ ಹಣ ಸಾಮಾಜಮುಖಿ ಕಾರ್ಯಕ್ಕೆ ಬಳಕೆ

Mar 16 2025, 01:50 AM IST
ಮಾಲೂರು ಪಟ್ಟಣದಲ್ಲಿ ಕಸದ ವಿಲೇವಾರಿ ಮಾಡುವುದು ಪುರಸಭೆಗೆ ಕಷ್ಟವಾಗಿತ್ತು. ಮಾರಿಕಾಂಬ ಟ್ರಸ್ಟಿನ್ ಅವರ ಬಳಿ ಸ್ವಚ್ಛತ ವಾಹನಗಳು ನೀಡಲು ಮನವಿ ಮಾಡಲಾಗಿತ್ತು, ಅದರಂತೆ ೫೦ ಲಕ್ಷ ವೆಚ್ಚದ ೫ ಸ್ವಚ್ಛತಾ ವಾಹನಗಳು ಪುರಸಭೆಗೆ ನೀಡಿರುವುದು ಸ್ವಾಗತಾರ್ಹ. ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved