• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಳ್ಳವರ ಪಾಲಾಗುತ್ತಿರುವ ನರೇಗಾ ಹಣ

Mar 16 2025, 01:46 AM IST
ಹೊಸದುರ್ಗ ತಾಲೂಕಿನ ದೊಡ್ಡಘಟ್ಟ ಗ್ರಾಪಂ ವ್ಯಾಪ್ತಿಯ ಗೂಳಿಹಟ್ಟಿ ಗ್ರಾಮದಿಂದ ಹೀರೇಹಳ್ಳದವರೆಗೆ ಮೆಟ್ಲಿಂಗ್‌ ರಸ್ತೆ ನಿರ್ಮಾಣ ಕಾಮಗಾರಿಗೆ ಇದೆ. ಮಾ.13 ರಂದು ಬೆಳಗ್ಗೆ ಕೆಲಸಕ್ಕೆ ಬಂದಾಗ ಮಾಡಿದ ಕ್ಲಿಕ್‌ ಮಾಡಿದ ಪೋಟೋಗೋ ಸಂಜೆ ಕ್ಲಿಕ್‌ ಮಾಡಿದ ಪೋಟೋ ವ್ಯತ್ಯಾಸವಿರುವುದು.

ಗ್ಯಾರಂಟಿಗೆ ದಲಿತರ ಹಣ: ಮೇಲ್ಮನೆಯಲ್ಲಿ ಗದ್ದಲ

Mar 15 2025, 01:02 AM IST
ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣ ಬಳಕೆ ಮಾಡಲಾಗುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪ ಆಡಳಿತ ಹಾಗೂ ವಿರೋಧ ಪಕ್ಷಗಳ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ, ವಾಗ್ವಾದಿಂದ ಗದ್ದಲದ ವಾತಾವರಣ ಉಂಟಾಗಿ ಎರಡು ಬಾರಿ ಸದನ ಮುಂದೂಡಿದ ಪ್ರಸಂಗ ನಡೆಯಿತು.

ಕಾವೇರಿ-2, ಇ-ಆಸ್ತಿ, ಇ-ಸ್ವತ್ತು ಎಂಬ ಕ್ರಾಂತಿ ! ಕಂಡವರ ಆಸ್ತಿ ಮಾರಿ ಹಣ ಮಾಡುವ ದಂಧೆಗೆ ತಡೆ

Mar 14 2025, 10:53 AM IST

ಕಂಡವರ ಆಸ್ತಿ ಮಾರಿ ಹಣ ಮಾಡುವ ದಂಧೆಗೆ ತಡೆ ನೀಡಿದ ಯೋಜನೆ । ತಂತ್ರಾಂಶಗಳ ಸಂಯೋಜನೆಯಿಂದ ಅಕ್ರಮಗಳಿಗೆ ತಡೆ

ಶಿಗ್ಗಾಂವಿಯಲ್ಲಿ ನರೇಗಾ ಹಣ ಮಂಜೂರಿಗೆ ಆಗ್ರಹಿಸಿ ಪ್ರತಿಭಟನೆ

Mar 14 2025, 12:35 AM IST
ಅನೇಕ ಅಭಿವೃದ್ಧಿ ಯೋಜನೆಗಳಿಗೆ ಬಳಕೆ ಮಾಡಬಹುದಾದ ₹೧೫ ಲಕ್ಷ ಅನುದಾನ ರದ್ದಾಗಿದೆ. ೭ ದಿನ ಗಡುವು ನೀಡಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಕ್ಷಣ ಅಂತಹ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕು. ಇಲ್ಲದಿದ್ದಲ್ಲಿ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಮಾದಪ್ಪನ ಬೆಟ್ಟದ ಹುಂಡೀಲಿ ₹2.85 ಕೋಟಿ ಹಣ ಸಂಗ್ರಹ

Mar 14 2025, 12:33 AM IST
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹುಂಡಿ ಎಣಿಕೆ ಕಾರ್ಯಕ್ರಮ ನಡೆಯಿತು.

ಪೆಟ್ರೋಲ್ ಬಂಕ್‌ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ; ಹಣ ದೋಚಿ ದುಷ್ಕರ್ಮಿಗಳು ಪರಾರಿ

Mar 13 2025, 12:52 AM IST
ನಗರದ ಸುಧಾ ಕ್ರಾಸ್ ಬಳಿಯ ಜಂಜಂ ಪೆಟ್ರೋಲ್ ಬಂಕ್‌ ನ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬಳಿಕ ಬಂಕ್‌ನಲ್ಲಿದ್ದ ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಮೊಟ್ಟೆ ಖರೀದಿಗೆ ನಿಗದಿಯಾಗಿರುವ ಹಣ ಹೆಚ್ಚಿಸುವಂತೆ ಆಗ್ರಹ

Mar 13 2025, 12:47 AM IST
ಮಧ್ಯಾಹ್ನದ ಬಿಸಿಯೂಟ ತಯಾರಿಸಲು ಅಡುಗೆ ಎಣ್ಣೆ ಮತ್ತು ಬೇಳೆಯನ್ನು ಸರ್ಕಾರ ೩ ತಿಂಗಳಿಂದ ಕೊಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯರೇ ಆರೋಪ ಮಾಡಿದ ಪ್ರಕರಣ ವಿಧಾನ ಪರಿಷತ್‌ನಲ್ಲಿ ನಡೆದಿದೆ.

ಹಣ, ಅಧಿಕಾರ ಶಾಶ್ವತವಲ್ಲ: ಶಾಸಕ ಯಾಸೀರ ಅಹ್ಮದಖಾನ ಪಠಾಣ

Mar 12 2025, 12:50 AM IST
ದೇಶಾದ್ಯಂತ ಶಿವಶರಣ ವಚನಗಳು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸದೃಢ ನಾಡು ನಿರ್ಮಾಣ ಮಾಡುತ್ತಿವೆ.

ಅರಳೇಶ್ವರ ಗ್ರಾಮದಲ್ಲಿ ಹಣ ಡಬ್ಲಿಂಗ್‌ ಮಾಡುವುದಾಗಿ ಮೋಸ: ಇಬ್ಬರ ಸೆರೆ

Mar 12 2025, 12:49 AM IST
ಹಾನಗಲ್ಲ ತಾಲೂಕಿನ ಅರಳೇಶ್ವರ ಗ್ರಾಮದ ಶೈಲಾ ಪಾಟೀಲ ಹಾಗೂ ಬೊಮ್ಮನಹಳ್ಳಿ ಗ್ರಾಮದ ಈಶ್ವರಗೌಡ ಪಾಟೀಲ ಎಂಬವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಾಹೀರಾತಿಗೆ ಸರ್ಕಾರಿ ಹಣ ದುರ್ಬಳಕೆ: ಕೇಜ್ರಿ ವಿರುದ್ಧ ಎಫ್‌ಐಆರ್‌

Mar 12 2025, 12:47 AM IST
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಹೋರ್ಡಿಂಗ್ಸ್‌ ಅಳವಡಿಕೆಯಲ್ಲಿ ಸಾರ್ವಜನಿಕ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ನಾಯಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ದೆಹಲಿ ನ್ಯಾಯಾಲಯ ಪೊಲೀಸರಿಗೆ ನಿರ್ದೇಶನ ನೀಡಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved