• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕಾರಣ ಹಣ ಮಾಡುವ ದಂಧೆಯಾಗಿದೆ

Mar 10 2025, 12:17 AM IST
ದೇಶದಲ್ಲಿ ೧೯೪೭ರಲ್ಲಿ ಸ್ವಾತಂತ್ರ್ಯ ಸಿಕ್ಕಿದ್ದರೂ ಒಂದು ರೀತಿಯ ಬಂಧನ ಅನುಭವಿಸುತ್ತಿದ್ದೇವೆ, ಕೃಷಿಗೆ ವಿಪರೀತ ರಾಸಾಯನಿಕ ಗೊಬ್ಬರ ಬಳಸುತ್ತಿದ್ದೇವೆ, ಪರಿಸರ ಹಾಳಾಗುತ್ತಿದೆ, ಗ್ಲೋಬಲ್ ವಾರ್ಮಿಂಗ್ (ಜಾಗತಿಕ ತಾಪಮಾನ) ಹೋಗಿ ಗ್ಲೋಬಲ್ ಬರ್ನಿಂಗ್ (ಜಾಗತಿಕ ಸುಡುವಿಕೆ) ಆಗಿದೆ, ಈ ಸಂಬಂಧ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯ ಕಾದಿದೆ.

ಬಾಲಕ, ಬಾಲಕಿಯರ ಹಾಸ್ಟೆಲ್ ಗಳಲ್ಲಿ ಲಕ್ಷಾಂತರ ರು. ಹಣ ದುರುಪಯೋಗ: ದಲಿತ ಮುಖಂಡರ ಆರೋಪ

Mar 10 2025, 12:17 AM IST
ಕೆ.ಆರ್.ಪೇಟೆ ತಾಲೂಕಿನ 7 ಮೆಟ್ರಿಕ್ ಪೂರ್ವ ಮತ್ತು 2 ಮೆಟ್ರಿಕ್ ನಂತರದ ಹಾಸ್ಟೆಲ್‌ಗಳು ಸೇರಿ ಒಟ್ಟು 12 ಹಾಸ್ಟೆಲ್‌ಗಳಿಗೆ ಇವುಗಳ ನಿರ್ವಹಣೆಗೆ ಕೇವಲ 3 ಮಂದಿ ಮಾತ್ರ ವಾರ್ಡನ್‌ಗಳು ಇದ್ದಾರೆ. ಒಬ್ಬ ವಾರ್ಡನ್ 4 ಹಾಸ್ಟೆಲ್‌ಗಳ ಜವಾಬ್ದಾರಿಯಂತೆ ಮೂರು ಮಂದಿಗೆ 12 ವಿದ್ಯಾರ್ಥಿ ನಿಯಲಗಳ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.

ಶೃಂಗೇರಿ ಕ್ಷೇತ್ರದ ಅಭಿವೃದ್ಧಿ ಹಣ ಶಿಕಾರಿಪುರಕ್ಕೆ ವರ್ಗಾವಣೆ: ಟಿ. ಡಿ.ರಾಜೇಗೌಡ ಆರೋಪ

Mar 10 2025, 12:15 AM IST
ನರಸಿಂಹರಾಜಪುರ, ಸಮ್ಮಿಶ್ರ ಸರ್ಕಾರದಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷನಾಗಿದ್ದಾಗ ಕ್ಷೇತ್ರದ ಅಭಿವೃದ್ಧಿಗೆ ₹18 ಕೋಟಿ ಅನುದಾನ ಮೀಸಲಿಡಲಾಗಿತ್ತು.ಆ ಹಣವನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಶಿಕಾರಿಪುರಕ್ಕೆ ವರ್ಗಾಯಿಸಲಾಯಿತು ಎಂದು ಶಾಸಕ ಟಿ.ಡಿ.ರಾಜೇಗೌಡ ಆರೋಪಿಸಿದರು.

ದಲಿತರ ಹಣ ಅವರ ಅಭಿವೃದ್ಧಿಗೆ ಬಳಸಿ, ಗ್ಯಾರಂಟಿಗಳಿಗಲ್ಲ :ಬಿ.ಎನ್.ಗಂಗಾಧರಪ್ಪ

Mar 09 2025, 01:46 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸುಪ್ರೀಂ ತೀರ್ಪಿನಂತೆ ದಲಿತರಿಗೆ ಒಳ ಮೀಸಲಾತಿ ಜಾರಿಗೊಳಿಸಿ, ದಲಿತರಿಗೆ ಮೀಸಲಿಟ್ಟ ಹಣ ಅವರ ಅಭಿವೃದ್ಧಿಗೆ ಬಳಸಿ, ಗ್ಯಾರಂಟಿಗಳಿಗಲ್ಲಾ ಎಂದು ದಲಿತ ಸಂಘಟನೆಗಳ ಮುಖಂಡ ಬಿ.ಎನ್.ಗಂಗಾಧರಪ್ಪ ಆಗ್ರಹಿಸಿದರು.

ಹಣ ದ್ವಿಗುಣ ವ್ಯವಹಾರದಲ್ಲಿ ಮೋಸ, ಮಹಿಳೆ ಆತ್ಮಹತ್ಯೆಗೆ ಯತ್ನ

Mar 07 2025, 12:46 AM IST
ಹಣ ಡಬಲ್ ಮಾಡಿ ಕೊಡುವ ಮೋಸಕ್ಕೆ ಸಿಲುಕಿದ ಬಗ್ಗೆ ಅರಿವಾದ ಸುಮಲತಾ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಮೀಸಲಿಡಿ

Mar 07 2025, 12:46 AM IST
ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ ಮಾಸಿಕ ಸಭೆಯನ್ನು ಉದ್ದೇಶಿಸಿ ರಾಜ್ಯ ವಿಭಾಗೀಯ ಉಪಾಧ್ಯಕ್ಷ ಕೆ.ಸಿ.ಹೊರಕೇರಪ್ಪ ಮಾತನಾಡಿದರು.

ಜನರಿಂದ ಹಣ ಪಡೆಯದೇ ಕೆಲಸ ಮಾಡಿ ಕೊಡಿ

Mar 07 2025, 12:45 AM IST
ಫಾರ್ಮ್‌ ನಂ.3 ಸೇರಿದಂತೆ ಇತರೆ ಕೆಲಸಕ್ಕೆ ಸಾರ್ವಜನಿಕರಿಂದ ₹ ೨೦೦೦ ಪಡೆಯುವ ಮಾಹಿತಿ ಕೇಳಿಬಂದಿದೆ. ಇದನ್ನು ಯಾರು ಮಾಡಬಾರದು. ಪಟ್ಟಣ ಪಂಚಾಯಿತಿಯಿಂದ ₹ 4 ಕೋಟಿ ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಡೆಯುತ್ತಿದೆ. ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡುತ್ತಿದ್ದಾರೆ. ರೈತ ಸಂಘದಿಂದ ಈ ಕುರಿತು ದೂರು ಬಂದಿದೆ.

ದಲಿತರ ಹಣ ದುರುಪಯೋಗ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 07 2025, 12:45 AM IST
ಬಡವರಿಗೆ ಆಸೆ ಆಕಾಂಕ್ಷೆಗಳನ್ನು ತೋರಿಸಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚಾಂಪಿಯನ್ ನಾವೇ ಎಂದು ಕಾಂಗ್ರೆಸ್ ಸರ್ಕಾರ ಎಂದು ಹೇಳಿಕೊಳ್ಳುತ್ತಿದೆ. ಆದ್ರೆ ಎಸ್ಸಿ ಎಸ್ಟಿ ಅವರಿಗೆ ಏನು ಮಾಡುತ್ತಿದೆ. ಎಸ್ಸಿ, ಎಸ್ಟಿಗಳಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ವಾಲ್ಮಿಕಿ ನಿಗಮದಲ್ಲಿ ಎಸ್‌ಟಿಗಳಿಗೆ ಮೀಸಲಿಟ್ಟ ಹಣವನ್ನು ಲೋಕಸಭಾ ಚುನಾವಣೆಗೆ ಮತ್ತು ಲಿಕ್ಕರ್ ಮಾಫೀಯಾಗಳಿಗೆ ಬಳಕೆ ಮಾಡಿದೆ.

ಸರ್ಕಾರದಿಂದ ಎಸ್ಸಿ, ಎಸ್ಟಿಗಳ ಅನುದಾನ ಬೇರೆಡೆ ಬಳಕೆ - ದಲಿತ ನಿಗಮ ಹಣ ಗ್ಯಾರಂಟಿಗೆ ಬಳಸಿದ್ರೆ ಕೋರ್ಟ್‌ಗೆ

Mar 06 2025, 10:37 AM IST

- ಇದು ಕೈ ಸರ್ಕಾರ ದಲಿತರಿಗೆ ಮಾಡಿದ ಮೋಸ, ಅನ್ಯಾಯ - ಈ ಬಜೆಟ್‌ನಲ್ಲೂ ದುರ್ಬಳಕೆಯಾದರೆ ತಡೆ ತರ್ತೇವೆ: ಛಲವಾದಿ

₹1 ಕೋಟಿಗೆ 1 ತಾಸಲ್ಲೇ ₹1.20 ಕೋಟಿ ಕೊಡುವುದಾಗಿ ಮೋಸ : ವ್ಯಾಪಾರಿಯಿಂದ ಹಣ ಕಸಿದು ಓಡಿದ್ದವರ ಸೆರೆ

Mar 06 2025, 01:30 AM IST
₹1 ಕೋಟಿ ನೀಡಿದರೆ ಒಂದೇ ಗಂಟೆಯಲ್ಲೇ ಶೇ.20ರಷ್ಟು ಲಾಭದ ಜತೆ ಅಸಲು ಕೊಡುವುದಾಗಿ ಆಮಿಷವೊಡ್ಡಿ ರೇಷ್ಮೆ ಮೊಟ್ಟೆ ವ್ಯಾಪಾರಿಯೊಬ್ಬರಿಗೆ ವಂಚಿಸಿದ್ದ ಮೂವರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved