ದಲಿತರ ಹಣ ದುರುಪಯೋಗ ಖಂಡಿಸಿ ಬಿಜೆಪಿ ಪ್ರತಿಭಟನೆ
Mar 07 2025, 12:45 AM ISTಬಡವರಿಗೆ ಆಸೆ ಆಕಾಂಕ್ಷೆಗಳನ್ನು ತೋರಿಸಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚಾಂಪಿಯನ್ ನಾವೇ ಎಂದು ಕಾಂಗ್ರೆಸ್ ಸರ್ಕಾರ ಎಂದು ಹೇಳಿಕೊಳ್ಳುತ್ತಿದೆ. ಆದ್ರೆ ಎಸ್ಸಿ ಎಸ್ಟಿ ಅವರಿಗೆ ಏನು ಮಾಡುತ್ತಿದೆ. ಎಸ್ಸಿ, ಎಸ್ಟಿಗಳಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ವಾಲ್ಮಿಕಿ ನಿಗಮದಲ್ಲಿ ಎಸ್‌ಟಿಗಳಿಗೆ ಮೀಸಲಿಟ್ಟ ಹಣವನ್ನು ಲೋಕಸಭಾ ಚುನಾವಣೆಗೆ ಮತ್ತು ಲಿಕ್ಕರ್ ಮಾಫೀಯಾಗಳಿಗೆ ಬಳಕೆ ಮಾಡಿದೆ.