• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸಿ-ಎಸ್ಟಿ ಹಣ ದುರ್ಬಳಕೆ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಜನಾಂದೋಲನ

Mar 04 2025, 12:33 AM IST
BJP's mass movement against Congress for misappropriation of SC-ST funds

ಗ್ಯಾರಂಟಿಗಾಗಿ ದಲಿತರ ಹಣ ದುರುಪಯೋಗ

Mar 04 2025, 12:33 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಾನು ಅಹಿಂದ ನಾಯಕ, ಅಹಿಂದ ವರ್ಗಕ್ಕೆ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿ ಅಧಿಕಾರಕ್ಕೆ ಬಂದರು. ಗ್ಯಾರಂಟಿಗೆ ಹಣ ಬೇಕೆಂದು ಎಸ್‌ಸಿಇಪಿ, ಟಿಎಸ್‌ಪಿಯ ₹25 ಸಾವಿರ ಕೋಟಿ ಹಣವನ್ನೇ ದುರುಪಯೋಗಪಡಿಸಿಕೊಂಡರು. ಇದರಲ್ಲೇ ಮುಖ್ಯಮಂತ್ರಿ ಸಿದ್ದರಾಮಣ್ಣನವರು ಎಷ್ಟು ಕೆಟ್ಟವರಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಸಂಸದ ರಮೇಶ ಜಿಗಜಿಣಗಿ ಟೀಕಿಸಿದರು.

ಎಸ್ಸಿ-ಎಸ್ಟಿ ಹಣ ದುರ್ಬಳಕೆ; ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Mar 04 2025, 12:33 AM IST
ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಹೇಗಾದರೂ ಮಾಡಿ ಅಧಿಕಾರ ಹಿಡಿಯಲು ಐದು ಗ್ಯಾರಂಟಿ ಘೋಷಿಸಿ ಈಗ ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ.ಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಎಸ್.ಸಿ., ಎಸ್.ಟಿ.ಗಳಿಗೆ ಅನ್ಯಾಯ ಮಾಡಿದೆ ಆರೋಪಿಸಿ ಬಿಜೆಪಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವತಿಯಿಂದ ಸೋಮವಾರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.

ದಲಿತರ ಹಣ ಬಳಸಿ ಸರ್ಕಾರದಿಂದ ಮಲ ತಿನ್ನುವ ಕೆಲಸ

Mar 04 2025, 12:32 AM IST
ಪಂಚ ಗ್ಯಾರಂಟಿ ಯೋಜನೆಗಾಗಿ ಎಸ್‌ಸಿಪಿ- ಟಿಎಸ್‌ಪಿ ಅನುದಾನ ಬಳಸುವ ಮೂಲಕ ಬಡವರ ಹೊಲಸು, ಎಂಜಲು ತಿನ್ನುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಎನ್‌.ಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರೇಗಾ ಕೂಲಿ ಹಣ ಬಿಡುಗಡೆಗೆ ಆಗ್ರಹ

Mar 04 2025, 12:32 AM IST
ನರೇಗಾ ಕಾಮಗಾರಿಯಲ್ಲಿ ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ ಕಳೆದ 2 ತಿಂಗಳಿನಿಂದ ಕೂಲಿ ಹಣ ಜಮೆ ಆಗಿಲ್ಲ. ಈ ಸಂಬಂಧ ಅಧಿಕಾರಿಗಳು ಸಹ ಯಾವುದೇ ರೀತಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೂಲಿಕಾರರು ಅಳಲು ತೋಡಿಕೊಂಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ದಲಿತರ ಹಣ ದುರ್ಬಳಕೆ : ಬಿಜೆಪಿ ಸಂಸದ ಯದುವೀರ್ ಕೃಷ್ಣ ದತ್ತ ಒಡೆಯರ್

Mar 04 2025, 12:31 AM IST

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ದಲಿತರ ಕೋಟ್ಯಂತರ ರು.ಗಳನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು.

ಶಿಕ್ಷಣಕ್ಕೆ ಬಜೆಟ್‌ನಲ್ಲಿ ಶೇ. 30 ಹಣ ಮೀಸಲಿಡಲು ಎಸ್‌ಎಫ್‌ಐ ಆಗ್ರಹ

Mar 03 2025, 01:50 AM IST
ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಮಾ. 7ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ನಲ್ಲಿ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸಬೇಕು.

ಸ್ವಚ್ಛತೆ, ಜನರ ಆರೋಗ್ಯಕ್ಕೆ ಗ್ರಾಪಂಗಳು ಹಣ ಮೀಸಲಿಡಲಿ

Mar 03 2025, 01:49 AM IST
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಸ್ವಚ್ಛತೆ ಇತ್ತೀಚೆಗೆ ಆದ್ಯತೆ ನೀಡಿ

ಮೀಸಲು ಹಣ ದುರ್ಬಳಕೆ ವಿರೋಧಿಸಿ ಸತ್ಯಾಗ್ರಹ

Mar 03 2025, 01:46 AM IST
ಕಳೆದೆರಡು ವರ್ಷಗಳಿಂದ ದಲಿತರಿಗೆ ಮೀಸಲಿಟ್ಟ ಹಣದಲ್ಲಿ ಬರೊಬ್ಬರಿ 25 ಸಾವಿರ ಕೋಟಿ ಹಣವನ್ನು ಗ್ಯಾರಂಟಿಗಳಿಗೆ ಬಳಸಿದ್ದು, ಆ ಹಣವನ್ನು ಕೂಡಲೇ ಆಯಾ ಇಲಾಖೆಗಳಿಗೆ ವಾಪಸ್ ನೀಡಬೇಕು. ಮೀಸಲಾತಿ ಹಣ ಗ್ಯಾರಂಟಿಗಳಿಗೆ ಉಪಯೋಗ ಮಾಡಬಾರದು ಹಾಗೂ 1978ರ ಪಿಟಿಸಿಎಲ್ ಕಾಯ್ದೆಯನ್ನು ಯತಾವತ್ತಾಗಿ ಜಾರಿಗೆ ತರಬೇಕು

ಪರಿಶಿಷ್ಟರ ಹಣ ಗ್ಯಾರಂಟಿಗೆ: ಕಾಂಗ್ರೆಸ್ ಸರ್ಕಾರ ಕೋರ್ಟ್‌ಗೆ ಎಳೆಯುತ್ತೇವೆ

Mar 02 2025, 01:19 AM IST
ಪರಿಶಿಷ್ಟರ ಅಭಿವೃದ್ಧಿಗಾಗಿ ಎಸ್‌ಸಿಪಿ, ಟಿಎಸ್‌ಪಿಗೆ ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಸೇರಿ ಇತರೆ ಯೋಜನೆಗಳಿಗೆ ಬಳಕೆ ಮಾಡಿದರೆ ಸರ್ಕಾರವನ್ನು ಕೋರ್ಟ್ ಕಟಕಟೆಗೆ ನಿಲ್ಲಿಸಬೇಕಾಗುತ್ತದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 92
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved