• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಲ್ಮಿಡಿ ರಸ್ತೆ ಅಭಿವೃದ್ಧಿಗೆ ಹಣ ಬಿಡುಗಡೆ

Nov 02 2024, 01:26 AM IST
ಕನ್ನಡದ ಪ್ರಥಮ ಶಿಲಾ ಶಾಸನ ದೊರೆತ ಹಲ್ಮಿಡಿ ಗ್ರಾಮಕ್ಕೆ ಹೆದ್ದಾರಿ ಗಡಿಯಿಂದ ತೆರಳುವ ರಸ್ತೆಯ ಅಭಿವೃದ್ಧಿಗೆ ೬ ಕೋಟಿ ರು. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಬೇಲೂರಿನಲ್ಲಿ ತಾಲೂಕು ಆಡಳಿತದಿಂದ ನಡೆದ ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದ ಪ್ರಥಮ ಶಿಲಾ ಶಾಸನ ದೊರೆತ ಹಲ್ಮಿಡಿ ಗ್ರಾಮದಿಂದ ಜ್ಯೋತಿ ಬೀಳ್ಕೊಡುವ ಕಾರ್ಯಕ್ರಮ ಹಾಗೂ ಶಾಸನ ಪ್ರತಿಕೃತಿಮಂಟಪ ಬಳಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಎಎಸ್‌ಒ ಹೆಸರಿನ ಮೊಬೈಲ್ ಆ್ಯಪ್‌ನಲ್ಲಿ ಹಣ ಹೂಡಿಕೆ - ಆನ್‌ಲೈನ್‌ ದೋಖಾ: 10 ಕೋಟಿಗೂ ಅಧಿಕ ಪಂಗನಾಮ

Nov 01 2024, 01:16 AM IST

  ಅತೀ ಆಸೆಯಿಂದ ಎಎಸ್‌ಒ ಹೆಸರಿನ ಮೊಬೈಲ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದ ಸಾವಿರಕ್ಕೂ ಹೆಚ್ಚು ಜನರು ಸುಮಾರು 10 ಕೋಟಿಗೂ ಹೆಚ್ಚಿನ ಹಣ ಕಳೆದುಕೊಂಡಿರುವ ಅನ್‌ಲೈನ್ ದೋಖಾ ಪ್ರಕರಣ ಹೊಸದುರ್ಗದಲ್ಲಿ ನಡೆದಿದ್ದು, ಹಣ ಕಳೆದುಕೊಂಡ ಜನರು ಕಂಗಾಲಗಿದ್ದಾರೆ.

'ಗ್ಯಾರಂಟಿ ಯೋಜನೆಗಳಿಗೆ ಹಣ ಕೊಡಲಾಗದ ರಾಜ್ಯ ಸರ್ಕಾರ ಬಡವರಿಗೆ ನೀಡಿದ್ದ ಬಿಪಿಎಲ್‌ ಕಾರ್ಡ್‌ ರದ್ದು'

Nov 01 2024, 12:00 AM IST
ಬಿಪಿಎಲ್ ಕಾರ್ಡ್‌ದಾರರಿಗೆ ಕೇಂದ್ರ ಸರ್ಕಾರ ಐದು ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಇನ್ನುಳಿದ ಐದು ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ನೀಡಬೇಕಿತ್ತು. ಆದರೆ ಐದುಕೆಜಿ ಅಕ್ಕಿ ಬದಲು ಕೆಜಿಗೆ 33 ರು.ಗಳಂತೆ ಹಣ ನೀಡುವುದಾಗಿ ತಿಳಿಸಿ ಈಗ ಏಕಾಏಕಿ ಸಾವಿರಾರು ಕಾರ್ಡ್‌ಗಳನ್ನೇ ರದ್ದುಮಾಡಿದೆ.

ವೈದ್ಯರೆಂದರೆ ಬರೀ ಹಣ ಸುಲಿಯುವವರು ಎಂಬ ಭಾವನೆ ಸರಿಯಲ್ಲ: ಡಾ. ಸುರೇಶ್ ಹೆಗಡೆ

Oct 28 2024, 01:19 AM IST
ಶಿಕ್ಷಣ ‌ಪಡೆದವರು ಮಾಡುವ ಅವಾಂತರಗಳಿಂದ ಜನರಲ್ಲಿ ಉದಾಸೀನತೆ ಮೂಡುತ್ತಿದೆ. ಸಮಾಜ, ವೈದ್ಯರು ಎನ್ನುವ ಬಿರುಕು ಉಂಟಾಗುತ್ತಿದೆ. ಏತನ್ಮಧ್ಯೆ ಉತ್ತಮ ಸೇವೆ ನೀಡುವ ವೈದ್ಯರಿದ್ದಾರೆ.

ಕಬ್ಬು ಬಾಕಿ ಹಣ ಪಾವತಿಸಲು ಒಕ್ಕೊರಲ ರೈತರ ಆಗ್ರಹ

Oct 28 2024, 12:49 AM IST
ಕಳೆದ ವರ್ಷದ ಕಬ್ಬಿನ ಉಪ ಉತ್ಪನ್ನಗಳ ಲಾಭವನ್ನು ರೈತರಿಗೆ ಹಂಚಿಕೆ ಮಾಡಬೇಕು. 2022- 23ನೇ ಸಾಲಿನಲ್ಲಿ ಸರ್ಕಾರ ಆದೇಶ ಮಾಡಿದಂತೆ ಕಬ್ಬಿನ ಹೆಚ್ಚುವರಿ ದರ ಪ್ರತಿ ಟನ್‌ಗೆ ₹150 ರೈತರಿಗೆ ಕಾರ್ಖಾನೆಯವರು ಪಾವತಿಸಬೇಕು.

ಕಾರಿನ ಲಾಕ್‌ ಮುರಿದು ಚಿನ್ನ, ಹಣ ದೋಚಿ ತನ್ನ ತಾಯಿಗೆ ಚಿಕಿತ್ಸೆ ಕೊಡಿಸಿದ್ದ ಕಳ್ಳ ಸೆರೆ

Oct 26 2024, 01:53 AM IST
ಕಾರಿನ ಗಾಜು ಒಡೆದು ಚಿನ್ನ, ಹಣ ದೋಚಿದ್ದ ಕಳ್ಳನೊಬ್ಬ ಆ ಹಣದಲ್ಲಿ ತನ್ನ ತಾಯಿಗೆ ಚಿಕಿತ್ಸೆ ಕೊಡಿಸಿದ್ದಾನೆ.

1 ರಿಂದ 10 ನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಹಣ ಬಿಡುಗಡೆ : ಶಾಲೆಗಳಿಗೀಗ ಹೊಸ ಟೆನ್ಶನ್

Oct 24 2024, 12:55 AM IST

ಸರ್ಕಾರವು   1 ನೇ ತರಗತಿಯಿಂದ 10 ನೇ ತರಗತಿಯ ಮಕ್ಕಳಿಗೆ ಶಾಲೆಯ ಬಿಸಿಯೂಟದ ಜೊತೆ ಪ್ರತಿ ದಿನ ಒಂದೊಂದು ಮೊಟ್ಟೆ ನೀಡುವ ಯೋಜನೆ ಜಾರಿಗೆ ತಂದಿದೆ. ಆದರೆ, ಮೊಟ್ಟೆಗೆ ಸರ್ಕಾರ ನೀಡುತ್ತಿರುವ ಹಣಕ್ಕೂ ಮಾರು ಕಟ್ಟೆಯಲ್ಲಿ ಸಿಗುವ ಮೊಟ್ಟೆಗೆ ವ್ಯತ್ಯಾಸ ಬರುತ್ತಿದ್ದು ಶಾಲೆಗಳಿಗೆ ಸಮಸ್ಯೆ ಎದುರಾಗಿದೆ.

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ಫೋನ್‌ ಹ್ಯಾಕ್‌, ಹಣ ಲೂಟಿ

Oct 23 2024, 01:56 AM IST
ಲಾಂಚ್‌ ಅ್ಯಪ್‌ ಡೌನ್‌ಲೋಡ್‌ ಮಾಡಿದ ಮಹಿಳೆಯ ಮೊಬೈಲನ್ನು ಹ್ಯಾಕ್‌ ಮಾಡಿ ಖಾತೆಯಲ್ಲಿದ್ದ 87 ಸಾವಿರವನ್ನು ದೋಚಲಾಗಿದೆ.

ಕೇಂದ್ರ ಸರ್ಕಾರದ ಎಫ್ಆರ್‌ಪಿ ಪ್ರಕಾರ ರೈತರಿಗೆ ಹಣ ನೀಡಲು ಆಗ್ರಹ

Oct 22 2024, 12:15 AM IST
ಗಂಗಾಪುರ ವಿಜಯನಗರ ಸಕ್ಕರೆ ಕಾರ್ಖಾನೆಯವರು ಪ್ರತಿ ಟನ್ ಕಬ್ಬಿಗೆ ರು. 2900 ನಿಗದಿಪಡಿಸಬೇಕು ಎಂದು ರೈತರು ಆಗ್ರಹಿಸಿದರು.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 2.73 ಕೋಟಿ ಹಣ ಜಪ್ತಿ

Oct 20 2024, 01:57 AM IST
ಬೆಳಗಾವಿ ಸಿಸಿಬಿ ಪೊಲೀಸರು ಶನಿವಾರ ಭರ್ಜರಿ ಬೇಟೆಯಾಡಿದ್ದು, ಸೂಕ್ತ ದಾಖಲೆಯಿಲ್ಲದೆ ಸರಕು ಸಾಗಣೆ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.73 ಕೋಟಿ ನಗದನ್ನು ಜಪ್ತಿ ಮಾಡಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 76
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved