ಎಸ್‌ಬಿಐ ನಿರ್ಲಕ್ಷ್ಯ: ಹಣ, ಬಡ್ಡಿ ಹಿಂದಿರುಗಿಸಲು ಗ್ರಾಹಕರ ನ್ಯಾಯಾಲಯ ಆದೇಶ
Oct 19 2024, 12:20 AM ISTಗ್ರಾಹಕರ ಗಮನಕ್ಕೆ ಬಾರದೇ ಖಾತೆಯಿಂದ ಹಣ ಕಡಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಯಿಂದ ಕಡಿತಗೊಂಡಿದ್ದ ₹99,000 ವನ್ನು ವಾರ್ಷಿಕ ಶೇ.12 ಬಡ್ಡಿಯೊಂದಿಗೆ ಹಿಂತಿರುಗಿಸುವಂತೆ ಜಿಲ್ಲಾ ಗ್ರಾಹಕರ ನ್ಯಾಯಾಲಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಆದೇಶಿಸಿದೆ.