• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ನಾನು ಮಾಡಿದ ಸಾಲಕ್ಕಿಂತ ಭಾರತ ಸರ್ಕಾರ ದುಪ್ಪಟ್ಟು ಹಣ ವಸೂಲು : ಉದ್ಯಮಿ ವಿಜಯ ಮಲ್ಯ ಕಿಡಿ

Dec 20 2024, 12:45 AM IST
‘ನಾನು ಮಾಡಿದ ಸಾಲಕ್ಕಿಂತ ಭಾರತ ಸರ್ಕಾರ ದುಪ್ಪಟ್ಟು (8 ಸಾವಿರ ಕೋಟಿ ರು.) ಹಣವನ್ನು ಜಪ್ತಿ ಮಾಡಿದೆ. ಇದರ ವಿರುದ್ಧ ಹೋರಾಟ ಮಾಡುವೆ’ ಎಂದು ದೇಶಭ್ರಷ್ಟ ಉದ್ಯಮಿ ವಿಜಯ ಮಲ್ಯ ಹೇಳಿದ್ದಾರೆ.

ಕಾವೇರಿ ರೀತಿ ಕೃಷ್ಣಾಗೆ ಹಣ ಸಿಕ್ತಿಲ್ಲ- ಗ್ಯಾರಂಟಿಗಳ ಬದಲು ಕೃಷ್ಣೆಗೆ ಹಣ ನೀಡಿ: ಯತ್ನಾಳ್‌

Dec 19 2024, 11:57 AM IST

ಉತ್ತರ ಕರ್ನಾಟಕ ಭಾಗಕ್ಕೆ ನೀರಾವರಿಯಲ್ಲಿ ದೊಡ್ಡ ಮಟ್ಟದ ಅನ್ಯಾಯವಾಗಿದ್ದು, ಕಾವೇರಿಗೆ ನೀಡುವ ಅರ್ಧದಷ್ಟೂ ಹಣ ಕೃಷ್ಣಾ ಯೋಜನೆಗಳಿಗೆ ನೀಡುತ್ತಿಲ್ಲ. ಗ್ಯಾರಂಟಿಗಳ ಬದಲು ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತದ ಯೋಜನೆಗೆ ಹಣ ನೀಡಿ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸುವುದಾಗಿ ವೃದ್ಧೆಗೆ ಡಿಜಿಟಲ್ ಅರೆಸ್ಟ್: ₹1.5 ಕೋಟಿ ಸುಲಿಗೆ

Dec 19 2024, 01:31 AM IST
ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸುವುದಾಗಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ 83 ವರ್ಷದ ವೃದ್ಧೆಯೊಬ್ಬರನ್ನು ಡಿಜಿಟಲ್ ಅರೆಸ್ಟ್‌ಗೊಳಪಡಿಸಿ ಸೈಬರ್ ವಂಚಕರು ₹1.34 ಕೋಟಿ ಸುಲಿಗೆ ಮಾಡಿರುವ ಘಟನೆ ನಡೆದಿದೆ.

ಶಾಲೆಗೆ ಬಿಡುಗಡೆಯಾಗಿದ್ದ ಹಣ ವಾಪಾಸ್ ಗೆ ಆಕ್ರೋಶ

Dec 18 2024, 12:49 AM IST
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಶಾಲೆಯ ಮೂಲಭೂತ ಸೌಕರ್ಯಕ್ಕೆ ಬಿಡುಗಡೆಯಾಗಿದ್ದ ಹಣವನ್ನು ಏಕಾಏಕಿ ಹಿಂತೆಗೆದುಕೊಂಡ ಸರ್ಕಾರದ ವಿರುದ್ಧ ಗ್ರಾಮಾಂತರ ಶಾಸಕ ಸುರೇಶಗೌಡ ಅವರು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ರೈತರ ಮಕ್ಕಳಿಗೆ ಸಿಗದ ಕನ್ಯೆ - ಇದೇ ವಂಚಕರಿಗೆ ಬಂಡವಾಳ : ನಕಲಿ ಮದುವೆ ಮಾಡಿ ಹಣ ಸುಲಿಗೆ !

Dec 16 2024, 10:33 AM IST

ಕೃಷಿ ಕಾಯಕದಲ್ಲಿ ತೊಡಗಿರುವ ಯುವಕರನ್ನು ವರಿಸಲು ಯುವತಿಯರು ನಿರಾಕರಿಸುತ್ತಿದ್ದು, ಇದು ಗ್ರಾಮೀಣ ಭಾಗದಲ್ಲಿ ದೊಡ್ಡ ಸಾಮಾಜಿಕ ಸಮಸ್ಯೆಯನ್ನೇ ಸೃಷ್ಟಿಸಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಉತ್ತರ ಕರ್ನಾಟಕದಲ್ಲಿ ರೈತರಿಗೆ ಮದುವೆ ಹೆಸರಲ್ಲಿ ವಂಚಿಸುವ ಜಾಲ ಇದೀಗ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.

ಗಜೇಂದ್ರಗಡ : ಬೋರ್‌ವೆಲ್‌ ಕೊರೆಸಲು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಗೃಹಲಕ್ಷ್ಮೀ ಹಣ

Dec 16 2024, 12:46 AM IST
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಹಣವನ್ನು ಮಹಿಳೆಯರು ಕುಟುಂಬದ ಹಲವು ಸಮಸ್ಯೆ ಪರಿಹಾರಕ್ಕೆ ಬಳಸಿ ಅಚ್ಚರಿ ಮೂಡಿಸಿರುವ ಮಧ್ಯೆ ಇದೀಗ ಪಟ್ಟಣದ ಕುಟುಂಬವೊಂದು ಗೃಹಲಕ್ಷ್ಮೀ ಹಣದಿಂದ ಜಮೀನಿನಲ್ಲಿ ಕೊಳವೆ ಬಾವಿ ಕೊರೆಯಿಸುವ ಮೂಲಕ ಮತ್ತೊಂದು ಅಚ್ಚರಿಗೆ ಕಾರಣವಾಗಿದೆ.

ಸರ್ಕಾರ ತಡೆ ಹಿಡಿದಿರುವ ನಗರೋತ್ಥಾನ ಯೋಜನೆಯ 60 ಕೋಟಿ ಹಣ ಬಿಡುಗಡೆಗೆ ಒತ್ತಾಯ : ಆಶಾ ರಾಜಶೇಖರ್

Dec 15 2024, 02:05 AM IST
ಸರ್ಕಾರ ತಡೆ ಹಿಡಿದಿರುವ ನಗರೋತ್ಥಾನ ಯೋಜನೆಯ 60 ಕೋಟಿ ಹಣ ಬಿಡುಗಡೆಗೆ ನಗರಸಭೆಯ ಸರ್ವಸದಸ್ಯರು ಶಾಸಕರನ್ನು ಭೇಟಿ ಮಾಡಿ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ನಗರಸಭೆ ಅಧ್ಯಕ್ಷೆ ಆಶಾ ರಾಜಶೇಖರ್ ತಿಳಿಸಿದರು. ಹೊಸಕೋಟೆಯಲ್ಲಿ ನಗರಸಭೆ ಸಾಮಾನ್ಯ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ಬಿಡುಗಡೆ ಮಾಡಿ

Dec 14 2024, 12:50 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ನಿಗಮಗಳಿಗೆ ₹1600 ಕೋಟಿ ಘೋಷಣೆ ಮಾಡಿದೆ. ಆದರೆ, ₹57.04 ಕೋಟಿ ಅನುದಾನ ಮಾತ್ರ ಬಿಡುಗಡೆಗೊಳಿಸಿದೆ.

ಪ್ರಕೃತಿ ವಿಕೋಪ, ಕೋವಿಡ್‌ನಲ್ಲಿ ೩ ಕೋಟಿ ರು. ಹಣ ದುರುಪಯೋಗ

Dec 14 2024, 12:45 AM IST
ಹಣ ದುರುಪಯೋಗವಾಗಿರುವ ಬಗ್ಗೆ ಸಾಮಾಜಿಕ ಹೋರಾಟಗಾರ ಕೆ.ಆರ್.ರವೀಂದ್ರ ಅವರು ದೂರು ಸಲ್ಲಿಸಿದ್ದರ ಕುರಿತಂತೆ ತನಿಖಾ ತಂಡವನ್ನು ರಚಿಸಿ ಪರಿಶೀಲಿಸಿ ವಾಸ್ತವಾಂಶಗಳ ವರದಿಯನ್ನು ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ಹಿಂದುಳಿದ ವರ್ಗಗಳಿಗೆ ಹಣ ನೀಡದಿರುವುದು ಖಂಡಿಸಿ ಇಂದು ಪ್ರತಿಭಟನೆ

Dec 13 2024, 12:49 AM IST
ಸಿದ್ದರಾಮಯ್ಯ ಹಿಂದುಳಿದ ವರ್ಗದ ಚಾಂಪಿಯನ್ ಅಂತಾರೆ. ಆದರೆ ಈವರೆಗೂ ನಿಗಮಗಳಿಗೆ ಹಣ ಬಿಡುಗಡೆ ಮಾಡಿಲ್ಲ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 84
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved