• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಷ್ಕರ್ಮಿಗಳಿಂದ ನಿವೃತ್ತ ಶಿಕ್ಷಕನ ಕೊಲೆ, ಹಣ ದೋಚಿ ಪರಾರಿ

Dec 04 2024, 12:31 AM IST
ತ್ಯಾಮಗೊಂಡ್ಲು ಹೋಬಳಿಯ ಮುರಾರಯ್ಯನ ಪಾಳ್ಯದ ನಿವಾಸಿ ಜಿ.ಹನುಮಂತರಾಯಪ್ಪ (61) ಕೊಲೆಯಾದ ದುರ್ದೈವಿ.ಕಳೆದ ಒಂದು ವರ್ಷದ ಹಿಂದೆಯಷ್ಟೇ ತಾಲೂಕಿನ ಗೋರಘಟ್ಟ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದ ಇವರು ನಿವೃತ್ತಿ ಹೊಂದಿದ್ದರು.

ಕೇಂದ್ರದಿಂದ ರಾಜ್ಯ ರೈತರಿಗೆ ವಿಮೆ ಹಣ ಸಂದಾಯ

Dec 04 2024, 12:31 AM IST
ಪ್ರಧಾನಿ ನರೇಂದ್ರ ಮೋದಿಯವರು ರೈತರ ಆರ್ಥಿಕ ಸ್ಥಿತಿಯನ್ನು ಸಬಲೀಕರಣ ಮಾಡಲು ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ರೈತರ ಕಲ್ಯಾಣವೇ ಎನ್‌ಡಿಎ ಸರ್ಕಾರದ ಪ್ರಥಮ ಆದ್ಯತೆ. ಬೆಳೆ ನಷ್ಟ ಭರಿಸಲು ಫಸಲ್ ಬಿಮಾ, ಕೃಷಿ ಸಮ್ಮಾನ್ ಯೋಜನೆಯನ್ನು ಕೇಂದ್ರ ಸರ್ಕಾರ ಜೈರಿಗ ತಂದಿದೆ.

ಯುವ ಪೀಳಿಗೆಗೆ ಹಣ ಸಂಪಾದನೆಯೇ ಪ್ರಮುಖ ಗುರಿ: ಉಪನ್ಯಾಸಕ ಎಸ್.ಯೋಗಾನಂದಸ್ವಾಮಿ

Dec 03 2024, 12:34 AM IST
ಆಧುನಿಕ, ಯಾಂತ್ರಿಕ, ಸ್ಮರ್ಧಾತ್ಮಕ ಯುಗದಲ್ಲಿ ಯುವ ಪೀಳಿಗೆಗೆ ಹಣ ಸಂಪಾದನೆಯೇ ಪ್ರಮುಖ ಗುರಿಯಾಗಿದೆ ಎಂದು ಪೊನ್ನಂಪೇಟೆ ಸಾಯಿ ಶಂಕರ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಎಸ್.ಯೋಗಾನಂದಸ್ವಾಮಿ ಹೇಳಿದರು. ಗುಂಡ್ಲುಪೇಟೆಯಲ್ಲಿ ಆಲುರು ವೆಂಕಟರಾಯರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅನ್ನಭಾಗ್ಯ ಯೋಜನೆಯ ಹಣ ಜಮೆಯಾಗದವರ ಮಾಹಿತಿ ಕೊಡಿ: ಫಾರೂಕ್‌ ಡಾಲಾಯತ್

Dec 02 2024, 01:16 AM IST
ಅನ್ನಭಾಗ್ಯ ಯೋಜನೆಯ ಹಣ ಜಮೆಯಾಗದ ಪಡಿತರ ಕಾರ್ಡ್‌ ವಿವರ ಕೊಡಬೇಕು ಹಾಗೂ ಸಮಸ್ಯೆಯ ನಿವಾರಣೆಗೆ ಮುಂದಾಗಬೇಕು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಬಡವರ ಕೈಗೆ ನೇರವಾಗಿ ಹಣ ತಲುಪುತ್ತಿದೆ : ಎಚ್. ಎಂ. ರೇವಣ್ಣ

Dec 01 2024, 01:35 AM IST

ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸಂಕಷ್ಟ ಎದುರಾಗಿದೆ ಎನ್ನುವುದು ಶುದ್ಧ ಸುಳ್ಳು. ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ಶ್ವೇತಪತ್ರವನ್ನೇ ಹೊರಡಿಸಲಾಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದ್ದಾರೆ.

ವಳಲಹಳ್ಳಿ ಗ್ರಾಪಂ ಅಧ್ಯಕ್ಷರಿಂದ ಹಣ ದುರುಪಯೋಗ ಆರೋಪ

Nov 30 2024, 12:46 AM IST
ವಳಲಹಳ್ಳಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷರು ಕಾಮಗಾರಿ ಹೆಸರಿನಲ್ಲಿ ತಮ್ಮ ಕುಟುಂಬದ ಸದಸ್ಯರ ಹೆಸರಿಗೆ ಹಣ ಮಂಜೂರು ಮಾಡಿಸಿಕೊಂಡಿದ್ದು, ಇದು ಸಾಬೀತಾಗಿದೆ. ಹಾಗಾಗಿ ಅವರು ರಾಜೀನಾಮೆ ನೀಡಬೇಕು. ಇಲ್ಲದಿದ್ದಲ್ಲಿ ಸದಸ್ಯರೆಲ್ಲರೂ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ ಎಂದು ಗ್ರಾ.ಪಂ ಸದಸ್ಯ ವಳಲಹಳ್ಳಿ ಸುದರ್ಶನ್ ಹೇಳಿದರು. ಇನ್ನೊಂದು ವಾರದ ಒಳಗೆ ಅಧ್ಯಕ್ಷರು ರಾಜೀನಾಮೆ ಕೊಡದಿದ್ದಲ್ಲಿ ನಾವೇ ರಾಜೀನಾಮೆ ಕೊಡುತ್ತೇವೆ ಎಂದರು. ಅಧ್ಯಕ್ಷರು ರಾಜೀನಾಮೆ ನೀಡುವ ಮುಖಾಂತರ ನಮಗೆ ಸಹಕರಿಸಲಿ ಎಂದರು.

ರಸ್ತೆ ದುರಸ್ತಿಗೆ ಕೋಟಿ ಗಟ್ಟಲೆ ಹಣ ನೀಡಿದರೂ ಕಳಪೆ ಕಾಮಗಾರಿ: ಟಿ.ಡಿ.ರಾಜೇಗೌಡ ಗರಂ

Nov 30 2024, 12:45 AM IST
ನರಸಿಂಹರಾಜಪುರ, ಸರ್ಕಾರ ರಸ್ತೆ ರಿಪೇರಿಗಾಗಿ ಕೋಟಿ ಗಟ್ಟಳೆ ಹಣ ಬಿಡುಗಡೆ ಮಾಡುತ್ತಿದೆ. ಆದರೆ, ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಗಳ ನಿರ್ಲಕ್ಷ್ಯದಿಂದ ಗುಣಮಟ್ಟದ ಕಾಮಗಾರಿ ನಡೆಯದೆ ರಸ್ತೆಯಲ್ಲಾ ಗುಂಡಿ ಬೀಳುತ್ತಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಮೇಲೆ ಶಾಸಕ ಟಿ.ಡಿ.ರಾಜೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ನರೇಗಾ ಕೂಲಿ ಹಣ ದುರ್ಬಳಕೆ: ಮರು ಪಾವತಿಗೆ ಸೂಚನೆ

Nov 29 2024, 01:03 AM IST
ಕನಕಪುರ: ಮೃತಪಟ್ಟವರು, ಬೇರೆ ಕಡೆ ವಾಸವಿರುವವರ ಹೆಸರಿನಲ್ಲಿ ಪಾವತಿಯಾಗಿರುವ ಕೂಲಿ ಹಣ, ಎರಡು ಬಾರಿ ಒಂದೇ ಕಾಮಗಾರಿಗೆ ಬಿಡುಗಡೆಯಾಗಿರುವ ಹಣ, ಫಲಾನುಭವಿಗಳು ಕೆಲಸ ಮಾಡದೆ ಇದ್ದರೂ ಬಿಡುಗಡೆಯಾಗಿರುವ ಕೂಲಿಹಣವನ್ನು ಸರ್ಕಾರಕ್ಕೆ ಮರುಪಾವತಿ ಮಾಡುವಂತೆ ನರೇಗಾ ಜಿಲ್ಲಾ ಸಂಯೋಜಕ ಶ್ರೀನಿವಾಸ್ ಸೂಚಿಸಿದರು.

ವಾಹನ ಬಿಡಿ ಭಾಗಗಳ ಮಾರಾಟ ಮಳಿಗೆ ನೌಕರಿನಿಗೆ ಬೆದರಿಸಿ ಹಣ ಸುಲಿಗೆ : ಐವರು ಕಿಡಿಗೇಡಿಗಳ ಬಂಧನ

Nov 29 2024, 01:02 AM IST
ಇತ್ತೀಚಿಗೆ ವಾಹನ ಬಿಡಿ ಭಾಗಗಳ ಮಾರಾಟ ಮಳಿಗೆ ನೌಕರನ ಕೋಣೆಗೆ ನುಗ್ಗಿ ಬೆದರಿಸಿ ಹಣ ಸುಲಿಗೆ ಮಾಡಿ ಪರಾರಿಯಾಗಿದ್ದ ಐವರು ಕಿಡಿಗೇಡಿಗಳನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಣ, ತೋಳ್ಬಲ, ಭ್ರಷ್ಟಾಚಾರದ ಹಣ ಚೆಲ್ಲಿ ಗೆದ್ದ ಕಾಂಗ್ರೆಸ್‌

Nov 24 2024, 01:46 AM IST
ದಾವಣಗೆರೆ: ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳ ಉಪ ಚುನಾವಣೆಯನ್ನು ಹಣ ಬಲ, ತೋಳ್ಬಲ, ಅಧಿಕಾರ ಬಲ, ಭ್ರಷ್ಟಾಚಾರದಿಂದ ಹಣ ಲೂಟಿ ಹೊಡೆದ ಹಣವನ್ನು ಅಲ್ಲಿ ಚೆಲ್ಲಿ ಕಾಂಗ್ರೆಸ್‌ ಗೆದ್ದಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 84
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved