ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಣ ದುರುಪಯೋಗ: ನಷ್ಟ ಸರಿಪಡಿಸುವಂತೆ ಒತ್ತಾಯ
Jul 30 2024, 12:39 AM ISTಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರೇಮ್ ಕುಮಾರಿ ಅವರು ಹಣ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಸಾಕಷ್ಟು ದೂರು ಬಂದಿವೆ. ಈ ಬಗ್ಗೆ ಪ್ರಶ್ನೆ ಮಾಡಿದರೂ ಸಮರ್ಪಕ ಉತ್ತರ ಕೊಡುತ್ತಿಲ್ಲ. ತಪ್ಪು ಒಪ್ಪಿಕೊಂಡು ಸ್ವಲ್ಪ ಹಣವನ್ನು ಮರು ಪಾವತಿ ಮಾಡಿದ್ದಾರೆ. ಜು.24ರಂದು ಸಭೆ ನಡೆಸಿ ಅವರನ್ನು ಅಮಾನತು ಮಾಡಲಾಗಿದೆ. ಆದರೆ, ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.