• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣ ಕೊಟ್ರೂ ಆರೋಗ್ಯ ಖರೀದಿಸಲು ಆಗಲ್ಲ: ನ್ಯಾಯಮೂರ್ತಿ ಬಸವರಾಜ ತಳವಾರ

Jul 28 2024, 02:08 AM IST
ಹಣ ಸಂಪಾದನೆಗೆ ಕೊಡುವಷ್ಟು ಗಮನ ಆರೋಗ್ಯದ ಕಡೆ ಬಹುತೇಕರು ಕೊಡಲ್ಲ, ಹಣ ಕೊಟ್ರೂ ಆರೋಗ್ಯ ಖರೀದಿಸಲು ಆಗಲ್ಲ ಎಂದು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ, ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು. ಗುಂಡ್ಲುಪೇಟೆಯಲ್ಲಿ ಹಮ್ಮಿಕೊಂಡ ಉಚಿತ ಆರೋಗ್ಯ ಶಿಬಿರದಲ್ಲಿ ಮಾತನಾಡಿದರು.

ಎಸ್ಸಿ, ಎಸ್ಟಿ ವರ್ಗದ ಮೀಸಲು ಹಣ ದುರ್ಬಳಕೆಗೆ ಖಂಡನೆ

Jul 27 2024, 12:55 AM IST
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನರನ್ನು ಸಬಲರನ್ನಾಗಿ ಮಾಡಲು ರಾಜ್ಯ ಸರ್ಕಾರ 2013- 14ರಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಾಯ್ದೆ ರೂಪಿಸಿತು.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ದುರ್ಬಳಕೆ: ಬಿಎಸ್‌ಪಿ ಪ್ರತಿಭಟನೆ

Jul 27 2024, 12:53 AM IST
ಪರಿಶಿಷ್ಟ ಜಾತಿ, ಪಂಗಡದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಬಿಇ, ಎಂಬಿಬಿಎಸ್, ಪಿಎಚ್‌ಡಿವರೆಗೆ ಗುಣಮಟ್ಟದ ಉಚಿತ ಶಿಕ್ಷಣ ನೀಡಬಹುದಿತ್ತು, ಲಕ್ಷಾಂತರ ಎಸ್‌ಸಿ, ಎಸ್‌ಟಿ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಿಸಿಕೊಡಬಹುದಿತ್ತು, ಭೂರಹಿತ ಎಸ್‌ಸಿ, ಎಸ್‌ಟಿ ನಿರುದ್ಯೋಗಿ ಯುವಜನತೆಗೆ ಸ್ವಯಂ ಉದ್ಯೋಗ ಒದಗಿಸಬಹುದಿತ್ತು.

ಹಣ ಹೂಡಿಕೆಯಲ್ಲಿ ವಂಚನೆ ಹಣ ಕಳೆದುಕೊಂಡ ಸಂತ್ರಸ್ತರ ಪರದಾಟ, ಪೇಚಾಟ

Jul 27 2024, 12:46 AM IST
ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾದವರಿಗೆ ಸರ್ಕಾರದಿಂದ ಹಣ ಬರುವುದೆಂಬ ನಿರೀಕ್ಷೆಯೊಂದಿಗೆ ಅರ್ಜಿ ಸಲ್ಲಿಕೆಗೆ ನೂರಾರು ಸಂಖ್ಯೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ದುಂಬಾಲು ಬಿದ್ದಿದ್ದಾರೆ. ರಾಜ್ಯದ ಪ್ರತಿಷ್ಠಿತ ಖಾಸಗಿ ಹಣಕಾಸು ಸಂಸ್ಥೆ ಮತ್ತು ಕಂಪನಿಗಳಿಗೆ ಅನಿಯಂತ್ರಿತ ಠೇವಣಿ ಯೋಜನೆಗಳಡಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾದವರು ಜಿಲ್ಲಾಧಿಕಾರಿ ಕಚೇರಿಯ ದೂರು ಕೇಂದ್ರದ ಬಳಿ ಜಮಾಯಿಸಿ ಅರ್ಜಿ ಸಲ್ಲಿಸುತ್ತಿದ್ದಾರೆ.

ಕಾರ್ಮಿಕರ ಹಣ ಕಳವು; ಮಾಡೂರಿನಲ್ಲಿ ಪ್ಯಾಂಟ್‌ ಗ್ಯಾಂಗ್‌ ಸಕ್ರಿಯ?

Jul 27 2024, 12:46 AM IST
ಎರಡು ದಿನಗಳ ಹಿಂದೆಯೂ ಇದೇ ರೀತಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ಕಾರ್ಮಿಕರ ಸುಮಾರು 8,000 ನಗದು ಕ‍ಳವಾಗಿತ್ತು.

ಮಹರ್ಷಿ ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ: ವರ್ಮಾ ಖರೀದಿಸಿದ್ದ 10 ಕೆಜಿ ಚಿನ್ನ ಜಪ್ತಿ

Jul 27 2024, 12:46 AM IST

  ವಿಶೇಷ ತನಿಖಾ ತಂಡವು (ಎಸ್‌ಐಟಿ), ನಿಗಮದ ಹಣದಲ್ಲಿ ‘ಹೈದರಾಬಾದ್ ಗ್ಯಾಂಗ್‌’ನ ಮಾಸ್ಟರ್‌ ಮೈಂಡ್ ಎನ್ನಲಾದ ಸತ್ಯನಾರಾಯಣ್ ವರ್ಮಾ ಖರೀದಿಸಿದ್ದ 10 ಕೆ.ಜಿ.ಚಿನ್ನವನ್ನು ವಶಪಡಿಸಿಕೊಂಡಿದೆ.

ಎಸ್‌ಸಿಎಸ್‌ಪಿ, ಟಿಎಸ್‌ಪಿಯ ಹಣ ಗ್ಯಾರಂಟಿಗೆ ಬಳಕೆ: ಬಹುಜನ ಸಮಾಜ ಪಾರ್ಟಿ

Jul 27 2024, 12:45 AM IST
ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿಯ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಶುಕ್ರವಾರ ಬಹುಜನ ಸಮಾಜ ಪಕ್ಷದ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಾಲಿನ ಹಣ ಭರಿಸದ ಗದಗ-ಬೆಟಗೇರಿ ನಗರಸಭೆ !

Jul 27 2024, 12:45 AM IST
ಅಧಿಕಾರಿಗಳನ್ನು ಕೇಳಿದರೆ ನಗರಸಭೆಯಲ್ಲಿ ಹಲವಾರು ರೀತಿಯ ಸಮಸ್ಯೆ ಇರುತ್ತವೆ. ಅದರಲ್ಲಿಯೂ ತೆರಿಗೆ ಸಂಗ್ರಹದಲ್ಲಿ ಇಷ್ಟೊಂದು ಹಣ ಭರಿಸಲು ಕಷ್ಟ ಸಾಧ್ಯ

ರಾಜ್ಯ ಸರ್ಕಾರದಿಂದ ದಲಿತರ ಹಣ ಲೂಟಿ

Jul 26 2024, 01:36 AM IST
ಸುಮಾರು ₹187 ಕೋಟಿ ಹಣ ಪರಿಶಿಷ್ಟ ಪಂಗಡದವರಿಗೆ ನೀಡುವ ಬದಲು ತಮ್ಮ ಜೇಬಿಗೆ ಇಳಿಸಿಕೊಂಡಿದ್ದು ಖಂಡನೀಯ

ಸರ್ಕಾರದಿಂದಲೇ ದಲಿತರ ಹಣ ಲೂಟಿ

Jul 26 2024, 01:36 AM IST
ಪ.ಜಾತಿ ಮತ್ತು ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ಹಗಲು ದರೋಡೆ ಮಾಡುತ್ತಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 76
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved