ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅತಿವೃಷ್ಟಿ: ಮನೆಗಳ ಪುನರ್ ನಿರ್ಮಾಣಕ್ಕೆ ಹೆಚ್ಚಿನ ಹಣ ನೀಡಿ
Jul 21 2024, 01:18 AM IST
2021ರಿಂದ 23ರ ವರೆಗೂ ರಾಜ್ಯ ಸರ್ಕಾರದಿಂದ ನೆರೆಪೀಡಿತರಿಗೆ ಪರಿಹಾರ ಪಾವತಿಸಿದೆ. ಆದರೆ, 2024ರ ಅವಧಿಗೆ ಈ ಆದೇಶ ಮುಂದುವರೆಸಲು ರಾಜ್ಯ ಸರ್ಕಾರದಿಂದ ಆದೇಶವಾಗಿಲ್ಲ.
ಭಾರೀ ಹಣಕಾಸಿನ ಅವ್ಯವಹಾರ : ನಿಗಮ, ಮಂಡಳಿಗೆ ನೀಡಿದ ಎಲ್ಲಾ ಹಣ ಸರ್ಕಾರಕ್ಕೆ ವಾಪಸ್!
Jul 20 2024, 01:48 AM IST
ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಿಗಮದಲ್ಲಿ ಭಾರೀ ಹಣಕಾಸಿನ ಅವ್ಯವಹಾರ ನಡೆದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಮುಜುಗರ ಉಂಟುಮಾಡುವ ಇಂಥ ಹಗರಣ ನಡೆಯದಂತೆ ತಡೆಯಲು ಮಹತ್ವದ ಹೆಜ್ಜೆ ಇಟ್ಟಿದೆ.
ವಾಲ್ಮೀಕಿ ನಿಗಮದ ಹಣ ತೆಲಂಗಾಣ ಮತ್ತು ಬಳ್ಳಾರಿ ಚುನಾವಣೆಗೆ ಬಳಕೆ ಎಂದು ಬಿಜೆಪಿ ಆರೋಪ : ಗದ್ದಲ
Jul 20 2024, 12:56 AM IST
ವಾಲ್ಮೀಕಿ ನಿಗಮದ ಹಗರಣದಲ್ಲಿ ಅಕ್ರಮವಾಗಿ ವರ್ಗಾವಣೆಯಾಗಿರುವ ಹಣವನ್ನು ತೆಲಂಗಾಣ ಮತ್ತು ಬಳ್ಳಾರಿ ಚುನಾವಣೆಯಲ್ಲಿ ಬಳಕೆ ಮಾಡಲಾಗಿದೆ ಎಂಬ ಪ್ರತಿಪಕ್ಷ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಆರೋಪಿಸಿದರು.
3.20 ಕೋಟಿ ಹಣ ಪಡೆದು ನಟ ಧ್ರುವ ಸರ್ಜಾ ನಟನೆಯ ಚಲನಚಿತ್ರಕ್ಕೆ ಗ್ರಾಫಿಕ್ಸ್ ವಿನ್ಯಾಸ ಮಾಡಿ ಕೊಡದೆ ವಂಚನೆ: ಸೆರೆ
Jul 19 2024, 02:01 AM IST
ಹಣ ಪಡೆದು ನಟ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಚಲನಚಿತ್ರಕ್ಕೆ ಗ್ರಾಫಿಕ್ಸ್ ವಿನ್ಯಾಸ ಮಾಡಿ ಕೊಡದೆ ₹3.20 ಕೋಟಿ ವಂಚಿಸಿದ ಆರೋಪದ ಮೇರೆಗೆ ಗ್ರಾಫಿಕ್ಸ್ ವಿನ್ಯಾಸಕರನೊಬ್ಬನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗಿಡ ಮರ ಪೋಷಣೆಗೆ ಖರ್ಚು ಮಾಡುತ್ತಿರುವ ಹಣ ವ್ಯರ್ಥವಾಗದಿರಲಿ:ಸಾಲು ಮರದ ತಿಮ್ಮಕ್ಕ
Jul 19 2024, 12:45 AM IST
Dont misuse money which sanctioned for plant grow: Saalu marada Thimmakka
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಣ ವರ್ಗಾವಣೆ ಪ್ರಕರಣ : ಇ.ಡಿ.ಯಿಂದ ನಾಗೇಂದ್ರ ಪತ್ನಿ ವಿಚಾರಣೆ
Jul 18 2024, 01:38 AM IST
ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇದೀಗ ಅವರ ಪತ್ನಿ ಮಂಜುಳಾ ಅವರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ವಾಲ್ಮೀಕಿ ನಿಗಮದ ಹಣ ಚುನಾವಣೆ ವೇಳೆ ಮದ್ಯ ಖರೀದಿಗೆ ಬಳಕೆ: ಜಾರಿ ನಿರ್ದೇಶನಾಲಯ ಸ್ಫೋಟಕ ಮಾಹಿತಿ
Jul 18 2024, 01:33 AM IST
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರಕ್ಕೂ, ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಗೂ ನಂಟು ಇರುವುದು ಪತ್ತೆಯಾಗಿದೆ
ಪರಿಶಿಷ್ಟ ಜಾತಿ, ಪಂಗಡಗಳ ಹಣ ಗ್ಯಾರಂಟಿಗೆ ದುರ್ಬಳಕೆಗೆ ವಿರೋಧ
Jul 18 2024, 01:32 AM IST
ರಾಜ್ಯ ಸರ್ಕಾರದ ಈ ಕಾನೂನುಬಾಹಿರ ಹಣ ದುರ್ಬಳಕೆ ವಿರುದ್ಧ ಜು. 26ರಂದು ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲು ಸಭೆಯಲ್ಲಿ ಒಕ್ಕೊರಲಿನಿಂದ ತೀರ್ಮಾನ ಕೈಗೊಳ್ಳಲಾಯಿತು. ಸರ್ಕಾರ ಈ ಕೂಡಲೇ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆ ಹಣವನ್ನು ಹಿಂದಿರುಗಿಸಬೇಕು. ಇಲ್ಲವಾದಲ್ಲಿ ಚಳುವಳಿ ಅನಿವಾರ್ಯ ಎಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಯಿತು.
ಎಟಿಎಂಗೆ ಹಣ ಹಾಕದೆ 16 ಲಕ್ಷ ರು. ಗುಳುಂ!
Jul 17 2024, 01:20 AM IST
ಎಟಿಎಂ ಯಂತ್ರಕ್ಕೆ ಹಣ ತುಂಬುವ ಕಂಪನಿಯ ಐವರು ನೌಕರರು ಹಣ ತುಂಬದೆ ತಾವೇ ₹16.50 ಲಕ್ಷ ಲಪಟಾಯಿಸಿರುವುದು.
3.87 ಕೋಟಿ ಕೊಟ್ಟರೂ ಕಲಾವಿದರಿಗೆ ಸಿಕ್ಕಿಲ್ಲ ಹಣ!
Jul 17 2024, 12:57 AM IST
ಕರ್ನಾಟಕ ಸಂಭ್ರಮ 50 ಕ್ಕಾಗಿ ಸರ್ಕಾರ ಬಿಡಗಡೆಗೊಳಿಸಿದ ಹಣ, ಖರ್ಚು ವೆಚ್ಚಗಳ ಬಗ್ಗೆ ಗದಗ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಳಿ ದಾಖಲೆ ಇಲ್ಲ. ಈ ಹಣ ಯಾರಿಗೆ, ಯಾವ ಉದ್ದೇಶಕ್ಕಾಗಿ ಬಳಕೆ ಮಾಡಲಾಗಿದೆ
< previous
1
...
36
37
38
39
40
41
42
43
44
...
76
next >
More Trending News
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್ ತಿರಂಗಾ ಯಾತ್ರೆ - ಅಪರೇಷನ್ ಸಿಂದೂರ ಯೋಧರಿಗೆ ಬೆಂಬಲ