ಎಸ್ಸಿ, ಎಸ್ಟಿಗೆ ಮೀಸಲಿಟ್ಟ ಹಣ ಯೋಜನೆಗಳಿಗೆ ದುರ್ಬಳಕೆ
Jul 07 2024, 01:32 AM ISTರಾಜ್ಯ ಸರ್ಕಾರ ಎಸ್ಸಿ, ಎಸ್ಟಿಗೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.