ಗೃಹಲಕ್ಷ್ಮೀ ಖಾತೆಗೆ ಹಣ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Aug 07 2024, 01:04 AM ISTಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ಶೂನ್ಯ. ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರದಿಂದ ನಿರಂತರವಾಗಿ ಅನ್ಯಾಯವಾಗುತ್ತಿದೆ. ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಗಿಮಿಕ್ ಮಾಡುತ್ತಿದ್ದು, ಅವರಿಗಿರುವ ಕ್ಲೀನ್ ಇಮೇಜ್ ಹಾಳು ಮಾಡಲು ಮುಡಾ ಹಗರಣವನ್ನು ಸಿದ್ದರಾಮಯ್ಯ ತಲೆಗೆ ಕಟ್ಟಲು ಯತ್ನಿಸುತ್ತಿದೆ.