₹101.61 ಕೋಟಿ ಪರಿಹಾರ ಹಣ ರೈತರ ಖಾತೆಗೆ ಜಮೆ: ಡೀಸಿ
Jun 10 2024, 12:31 AM ISTಕಳೆದ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಬೆಳೆ ಕಟಾವು, ಸ್ಥಳೀಯ ಪ್ರಕೃತಿ ವಿಕೋಪ ಹಾಗೂ ಬೆಳೆ ರಾಶಿನಂತರ ಹಾನಿ ಪ್ರಕರಣಗಳಲ್ಲಿ ಒಟ್ಟಾರೆ 88,644 ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ 101.619 ಕೋಟಿ ರು. ಬೆಳೆ ವಿಮೆ ಪರಿಹಾರ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.