• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ನಿಗಮ ಹಣ ವರ್ಗಕ್ಕೆ ಸಿಎಂ, ಡಿಸಿಎಂ ಕುಮ್ಮಕ್ಕು: ಶಾಸಕ ಆರಗ ಜ್ಞಾನೇಂದ್ರ

Jun 02 2024, 01:47 AM IST

ವಾಲ್ಮೀಕಿ ನಿಗಮದ 180 ಕೋಟಿ ರುಪಾಯಿಗಳ 7-8 ಬ್ಯಾಂಕ್ ಖಾತೆಗಳಿಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಿರ್ದೇಶನದಲ್ಲಿ ವರ್ಗಾಯಿಸಲಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು.

ಅಭಿವೃದ್ಧಿಗೆ ಮೀಸಲಿದ್ದ ಹಣ ಅಕ್ರಮವಾಗಿ ವರ್ಗ: ಬಿಜೆಪಿ ಯುವ ಮೋರ್ಚಾ

Jun 02 2024, 01:45 AM IST
ಯೂನಿಯನ್ ಬ್ಯಾಂಕ್ ಮೂಲಕ ಕೆಲವು ಕಂಪನಿಗಳಿಗೆ ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದು, ಕಾಂಗ್ರೆಸ್ ಪಕ್ಷ ಚುನಾವಣಾ ಖರ್ಚಿಗಾಗಿ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿದ್ದ ಹಣ ವೆಚ್ಚ ಮಾಡಿದೆ ಎನ್ನುವ ಅನುಮಾನ ವ್ಯಾಪಕವಾಗಿ ಕೇಳಿ ಬರುತ್ತಿದ್ದು, ಕಾಂಗ್ರೆಸ್ಸಿನ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ ಇದಾಗಿದ್ದು, ತಕ್ಷಣ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೋ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕು.

ಕೊಬ್ಬರಿ ಖರೀದಿಸಿ ಎರಡು ತಿಂಗಳಾದರೂ ಹಣ ಇಲ್ಲ: ರೈತ ಸಂಘದ ಎಲ್.ಸುರೇಶ್

Jun 02 2024, 01:45 AM IST
ಆರು ತಿಂಗಳ ಹಿಂದೆ ಖರೀದಿಸಬೇಕಿದ್ದ ಕೊಬ್ಬರಿಯನ್ನು ಬಹಳ ತಡವಾಗಿ ಖರೀದಿಸಲಾಗಿದೆ. ಕೊಬ್ಬರಿ ಖರೀದಿಸಿ ಎರಡು ತಿಂಗಳಾದರೂ ಕೂಡ ರೈತರ ಬ್ಯಾಂಕ್ ಖಾತೆಗೆ ಹಣ ಹಾಕಿಲ್ಲ. ಶಾಲಾ- ಕಾಲೇಜುಗಳು ಪ್ರಾರಂಭವಾಗುತ್ತಿದ್ದು, ಮಕ್ಕಳ ವಿದ್ಯಾಭ್ಯಾಸದ ಶುಲ್ಕ ಪಾವತಿಸಲಾಗಗುತ್ತಿಲ್ಲ.

ನಿಗಮದ ಹಣ ವಾಪಸ್‌ ಕೇಳಿದ್ದ ಅಧಿಕಾರಿ ಪತ್ರ ಬಹಿರಂಗ

May 31 2024, 10:17 AM IST

  ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿದ್ದು, ಅದನ್ನು ನಿಗಮದ ಬ್ಯಾಂಕ್‌ ಖಾತೆಗೆ ವಾಪಸು ಹಾಕುವಂತೆ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ   ಎಂ.ಜಿ. ರಸ್ತೆಯ ಯೂನಿಯನ್‌ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕರಿಗೆ ಬರೆದಿದ್ದರು ಎನ್ನಲಾದ ಪತ್ರ ಇದೀಗ ಬಹಿರಂಗಗೊಂಡಿದೆ.

ಫಲಾನುಭವಿಗಳಿಗೆ ಹಣ ಮರಳಿಸಿದ ಬ್ಯಾಂಕುಗಳು

May 31 2024, 02:17 AM IST
ಬರ ಪರಿಹಾರ, ಸಾಮಾಜಿಕ ಪಿಂಚಣಿ, ಭಾಗ್ಯಲಕ್ಷ್ಮೀ ಹಾಗೂ ನರೇಗಾ ಕೂಲಿ ಹಣವನ್ನೂ ಸಾಲಕ್ಕೆ ಜಮೆ ಮಾಡಿಕೊಂಡಿದ್ದ ಬ್ಯಾಂಕುಗಳು, ಕಡಿತಗೊಳಿಸಿದ್ದ ಹಣವನ್ನು ಆಯಾ ಫಲಾನುಭವಿಗಳಿಗೆ ಮರಳಿ ನೀಡುತ್ತಿವೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ತನಿಖೆಗೆ ಬಿಜೆಪಿ ಒತ್ತಾಯ

May 31 2024, 02:15 AM IST
ಚಿಕ್ಕಮಗಳೂರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ವಹಿವಾಟಿನ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಗುರುವಾರ ಮನವಿ ಸಲ್ಲಿಸಿದರು.

ವಾಲ್ಮೀಕಿ ಕೇಸ್‌: ಬ್ಯಾಂಕಲ್ಲಿ ಹಣ ವರ್ಗ ಆಗಿದ್ದು ಹೇಗೆ?

May 30 2024, 12:49 AM IST
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಖಾತೆಯಿಂದ ಬೇರೆ ಬ್ಯಾಂಕ್‌ ಖಾತೆಗಳಿಗೆ ಅಕ್ರಮವಾಗಿ 94.73 ಕೋಟಿ ರು. ಹಣ ವರ್ಗಾವಣೆ ಮಾಡಲಾಗಿದೆ ಎಂದು ದೂರು ದಾಖಲಾಗಿತ್ತು.

ಬೆಳೆ ನಷ್ಟ ಸಂಪೂರ್ಣ ಹಣ ಪರಿಹಾರವಾಗಿ ನೀಡಿ, ಅಥವಾ ಎಲ್ಲ ಬೆಳೆಗಳ ಸಾಲ ಮನ್ನಾಗೊಳಿಸಿಭಿಕ್ಷೆಯಂತೆ ಬೆಳೆ ಪರಿಹಾರ ನೀಡುತ್ತಿರುವ ಸರ್ಕಾರ: ಕುರುಬೂರು ಶಾಂತಕುಮಾರ್‌ ಆರೋಪ

May 29 2024, 12:59 AM IST
ಬೆಳೆನಷ್ಟ ಪರಿಹಾರವನ್ನು ಸರ್ಕಾರ ಭಿಕ್ಷೆಯಂತೆ ನೀಡುತ್ತಿದ್ದು, ಬೆಳೆ ಪರಿಹಾರ ಹಣ ನೀಡುವುದನ್ನೇ ಮಂತ್ರಿಗಳಾದವರು ವೈಭವೀಕರಿಸಿ ಹೇಳುವ ಮೂಲಕ ಅನ್ನದಾತ ರೈತರ ಕಣ್ಣಿಗೆ ಮಣ್ಣೆರಚುವ ತಂತ್ರ ಅನುಸರಿಸುತ್ತಿದ್ದಾರೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಗುಲ ಹುಂಡಿಯಲ್ಲಿ ₹46.77 ಲಕ್ಷ ಹಣ ಸಂಗ್ರಹ

May 29 2024, 12:50 AM IST
ಹೊನ್ನಾಳಿ ತಾಲೂಕಿನ ಸುಂಕದಕಟ್ಟೆ ಗ್ರಾಮದ ಎ ಶ್ರೇಣಿಯ ಮುಜರಾಯಿ ಇಲಾಖೆಗೆ ಸೇರಿದ ನರಸಿಂಹಸ್ವಾಮಿ ಹಾಗೂ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಹುಂಡಿ ಹಣ ಎಣಿಕೆ ಮಾಡಲಾಯಿತು. ಒಟ್ಟು ₹46.77 ಲಕ್ಷ ಕಾಣಿಕೆ ಹಣ ಸಂಗ್ರಹವಾಗಿದೆ ಎಂದು ತಹಸೀಲ್ದಾರ್ ಪುರಂದರ ಹೆಗ್ಡೆ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಸಂಘದ ಹಣ ದುರ್ಬಳಕೆ: ಕಾನೂನು ಕ್ರಮಕ್ಕೆ ಆಗ್ರಹ

May 27 2024, 01:17 AM IST
ಕನಕಪುರ: ಸಂಘದ ಹಣ ದುರುಪಯೋಗ ಪಡಿಸಿಕೊಂಡವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಕಬ್ಬಾಳೇಗೌಡ ತಿಳಿಸಿದ್ದಾರೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 76
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved