ಅರಣ್ಯ ಇಲಾಖೆಯಲ್ಲೇ ಬಿದ್ದಿದೆ ಕಾಡು ಬೆಳೆಸಲು ಕೊಟ್ಟ ಹಣ!
May 27 2024, 01:05 AM ISTಅರಣ್ಯ ಇಲಾಖೆಗೆ ರಾಜ್ಯ ಸರ್ಕಾರದಿಂದ ಬಜೆಟ್‌ನಲ್ಲಿ ಮೀಸಲಿಡುವ ಅನುದಾನ ಕಡಿಮೆಯಿದ್ದು, ಅದನ್ನು ಹೆಚ್ಚಿಸಬೇಕು ಎಂಬುದು ಇಲಾಖೆಯ ಸಾಮಾನ್ಯ ಆಗ್ರಹ. ಆದರೆ, ಅರಣ್ಯೀಕರಣ ಮತ್ತು ಹಸಿರು ಹೆಚ್ಚಿಸುವ ಸಲುವಾಗಿ ಮೀಸಲಿಡುವ ಅನುದಾನವನ್ನೇ ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಇಲಾಖೆ ಹಿಂದೆ ಬಿದ್ದಿದೆ.