• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈಗ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ ಹಣ ವರ್ಗಾವಣೆ ಪತ್ತೆ

Jul 14 2024, 01:32 AM IST
ರಾಜ್ಯ ರಾಜಕೀಯದಲ್ಲಿ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕಾಗಿರುವ ನಡುವೆಯೇ ಇದೀಗ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್‌ ಖಾತೆಯಲ್ಲಿದ್ದ ₹2.47 ಕೋಟಿಗೂ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಗ್ಯಾರಂಟಿ ಯೋಜನೆಗಳಿಗೆ ಎಸ್​ಸಿಪಿ, ಟಿಎಸ್​ಪಿ ಹಣ ಬಳಕೆ: ಪಲ್ಲವಿ ಜಿ.

Jul 14 2024, 01:30 AM IST
ಸಮಾಜದ ಮುಖ್ಯವಾಹಿನಿಗೆ ಬಂದು, ಆರ್ಥಿಕವಾಗಿ ಹೆಣ್ಣು ಮಕ್ಕಳು ಸದೃಢವಾಗಲಿ ಎಂಬ ಉದ್ದೇಶದಿಂದ ಶಕ್ತಿ ಯೋಜನೆ ಸೇರಿ ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ಸರ್ಕಾರ 7ಸಿ ಸೆಕ್ಷನ್ ಅಡಿ ಬಳಕೆ ಮಾಡಿಕೊಂಡಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಹೇಳಿದರು.

ನಕಲಿ ದಾಖಲೆ ಸೃಷ್ಠಿಸಿ ಕಾಮಗಾರಿಗಳಿಗೆ ಹಣ ಡ್ರಾ

Jul 13 2024, 01:34 AM IST
ತಾಲೂಕಿನ ತಾಳಕೆರೆ ಗ್ರಾಪಂಯಲ್ಲಿ ಅಧ್ಯಕ್ಷೆ ಸರೋಜಮ್ಮನ ಮಗ ನಾಗರಾಜುನದ್ದೇ ದರ್ಬಾರ್‌ ನಡೆಯುತ್ತಿದೆ ಎಂದು ಗ್ರಾಪಂ ಉಪಾಧ್ಯಕ್ಷ ಪಿ.ಬಿ.ವಿನೋದ್ ಆರೋಪಿಸಿದ್ದಾರೆ.

ಆರ್‌.ಆರ್‌.ನಗರದಲ್ಲೂ ಅಸ್ತಿತ್ವದಲ್ಲಿ ಇಲ್ಲದ ಸೊಸೈಟಿಗಳಿಗೆ ಹಣ ವರ್ಗ!

Jul 12 2024, 01:35 AM IST
ಬಿಬಿಎಂಪಿಯಲ್ಲಿ ಅಕ್ರಮವಾಗಿ ಅಸ್ತಿತ್ವದಲ್ಲಿ ಇಲ್ಲದ ಸೊಸೈಟಿಗಳಿಗೆ ಹಣ ವರ್ಗ ಮತ್ತೊಂದು ಪ್ರಕರಣ ಪತ್ತೆ ಆಗಿದೆ. ಆರ್‌.ಆರ್‌.ನಗರ ವಲಯದಲ್ಲೂ ಹಣ ವರ್ಗಾವಣೆ ಪತ್ತೆ ಆಗಿದೆ.

ಎಟಿಎಂನಲ್ಲಿ ಬಿಟ್ಟು ಹೋಗಿದ್ದ ಹಣ ಹಿಂದಿರುಗಿಸಿದ ತೌಸಿಫ್

Jul 12 2024, 01:31 AM IST
ಹನೂರು ಎಟಿಎಂನಲ್ಲಿ ಹಣ ಬಿಟ್ಟು ಹೋಗಿದ್ದ ಗ್ರಾಹಕರಿಗೆ ಪಟ್ಟಣದ ಪೊಲೀಸರು ಹಿಂದಿರುಗಿಸುವಲ್ಲಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ದಲಿತರಿಗಿಟ್ಟ ಹಣ ಬಳಸಿದ್ದೇ ಕಾಂಗ್ರೆಸ್ ಸಾಧನೆ

Jul 11 2024, 01:32 AM IST
ದೀನ ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದೇ ಕಾಂಗ್ರೆಸ್ ಪಕ್ಷದ ದೊಡ್ಡ ಸಾಧನೆ ಎಂದು ಚಿತ್ರದುರ್ಗ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವ್ಯಂಗ್ಯವಾಡಿದರು.

ಸಾರ್ವಜನಿಕರಿಂದ ಟೋಲ್ ಹಣ ವಸೂಲಿ ಮಾಡುವುದನ್ನು ನಿಲ್ಲಿಸಿ

Jul 10 2024, 12:40 AM IST
ಟೋಲ್ ಶುಲ್ಕ ಪಡೆದು ರಸ್ತೆ ದುರಸ್ಥಿ ಮಾಡದ ಹಿನ್ನೆಲೆ ದೊಡ್ಡ ಮಾವತ್ತೂರ್ ಟೋಲ್ ಸ್ಥಗಿತಗೊಳಿಸುವಂತೆ ಶಾಸಕ ಡಾ. ಎಚ್‌.ಡಿ. ರಂಗನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರೈತರ ಕಾಮಗಾರಿಗಳ ಸಪ್ಲೆ ಬಿಲ್ ಲೋಪ ಸರಿಪಡಿಸಿ ಖಾತೆಗೆ ಹಣ: ಮೋಹನ್ ಕುಮಾರ್ ಭರವಸೆ

Jul 09 2024, 12:50 AM IST
ತಾಂತ್ರಿಕ ಲೋಪದಿಂದ ರೈತರಿಗೆ ಸಪ್ಲೆ ಬಿಲ್ ಸಂದಾಯವಾಗಿಲ್ಲ. ತಾಂತ್ರಿಕ ಲೋಪಗಳನ್ನು ಪತ್ತೆ ಹಚ್ಚಿ ಸರಿಪಡಿಸಿಲು ಜಿಪಂ ಮುಖ್ಯ ಕಾರ್ಯದರ್ಶಿಗಳು ನನ್ನ ನೇತೃತ್ವದಲ್ಲಿ ಪರಿಶೀಲನಾ ತಂಡವನ್ನು ಕಳುಹಿಸಿದ್ದಾರೆ. ಇಂದಿನಿಂದ ಎಲ್ಲಾ ಸಪ್ಲೆ ಬಿಲ್ ಪೈಲುಗಳು ಕ್ಲಿಯರ್ ಆಗುವವರೆಗೂ ನಮ್ಮ ತಂಡ ತೋಟಗಾರಿಕಾ ಇಲಾಖೆ ಕಡತಗಳನ್ನು ಪರಿಶೀಲಿಸಿ ಸರಿಪಡಿಸುತ್ತಿದೆ.

ಹಣ ಮಾಡುವುದು ವೈದ್ಯರ ಮುಖ್ಯ ಗುರಿಯಲ್ಲ: ಕುಪ್ಪೆ ಶ್ರೀನಿವಾಸ್

Jul 09 2024, 12:48 AM IST
ರಾಜ್ಯ ಆರೋಗ್ಯ ವಿಚಕ್ಷಣಾ ದಳ ಲೋಕಾಯುಕ್ತದಂತೆ ಕೆಲಸ ಮಾಡುತ್ತಿದೆ. ವೈದ್ಯಕೀಯ ಸೇವೆಯಲ್ಲಿನ ತಪ್ಪು ಹುಡುಕುವುದು ನಮ್ಮ ಮುಖ್ಯ ಗುರಿಯಲ್ಲ. ಬದಲಾಗಿ ವೈದ್ಯರ ಸೇವೆ ಹಾಗೂ ವೈದ್ಯಕೀಯ ಸವಲತ್ತುಗಳು ಜನರಿಗೆ ತಲುಪುವಂತೆ ಮಾಡುವುದು ನಮ್ಮ ಮುಖ್ಯ ಗುರಿ.

ಎಟಿಎಂನಲ್ಲಿ ಸಿಕ್ಕ ಹಣ: ಠಾಣೆಗೆ ತಲುಪಿಸಿದ ಯುವಕ!

Jul 08 2024, 10:04 AM IST

ಹಣ ಡ್ರಾ ಮಾಡಲು ಬಂದಾಗ ಎಟಿಎಂನಲ್ಲಿ ಸಿಕ್ಕಿದಂತಹ ಹಣ ಪೊಲೀಸ್ ಠಾಣೆಗೆ ತಂದು ಗ್ರಾಹಕರಿಗೆ ತಲುಪಿಸುವಂತೆ ಪೊಲೀಸರಿಗೆ ನೀಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಚಿಗತಾಪುರ ಗ್ರಾಮದ ತೌಶಿಪ್ ಪಾತ್ರರಾಗಿದ್ದಾರೆ.

  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 84
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved