ಹಣ- ಆಮಿಷಗಳಿಗೆ ಬಲಿಯಾಗದೇ ಕುಮಾರಸ್ವಾಮಿಯನ್ನು ಬೆಂಬಲಿಸಿ: ಮೈತ್ರಿ ಮುಖಂಡರು
Apr 16 2024, 01:09 AM ISTಮದ್ದೂರು ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಚುನಾವಣೆ ಮುಗಿದ ನಂತರ ನಿಲ್ಲುತ್ತವೆ. ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯಿಂದ ಸಂಸದರಾಗಿ ಆಯ್ಕೆಯಾದರೆ ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಕೆಲಸ ಮಾಡುತ್ತಾರೆ. ಪ್ರಧಾನಿ ಮೋದಿ ದೇಶಕ್ಕೆ ಎಷ್ಟು ಮುಖ್ಯವೋ ರಾಜ್ಯಕ್ಕೆ ಕುಮಾರಸ್ವಾಮಿ ಅವರು ಅಷ್ಟೇ ಮುಖ್ಯವಾಗಿದ್ದಾರೆ.