ಗೋಲ್ಡನ್ ಸ್ಪೂನ್ ರೆಸ್ಟೋರೆಂಟ್ಗೆ ₹42.40 ಲಕ್ಷ ಹಣ ನೀಡಲು ಆದೇಶ
Apr 06 2024, 12:48 AM ISTದಾವಣಗೆರೆ ನಗರದ ಎಸ್.ಎಸ್. ರಸ್ತೆಯ ಗೋಲ್ಡನ್ ಸ್ಪೂನ್ ರೆಸ್ಟೋರೆಂಟ್ 2021ರ ಜನವರಿ 7ರಂದು ಬೆಂಕಿಗೆ ಆಹುತಿಯಾಗಿ ಅನುಭವಿಸಿದ ನಷ್ಟಕ್ಕೆ ವಿಮಾ ಸಂಸ್ಥೆಗಳಾದ ನ್ಯೂ ಇಂಡಿಯಾ ಮತ್ತು ನ್ಯಾಷನಲ್ ಇನ್ಶೂರೆನ್ಸ್ ವಿಮಾ ಸಂಸ್ಥೆಗಳಿಂದ ನಷ್ಟ ಪರಿಹಾರವಾಗಿ ಒಟ್ಟು ₹42,40,000 ವನ್ನು ವಿಮಾದಾರರಿಗೆ ಕೊಡುವಂತೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.