ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಬ್ಸಿಡಿ ಹಣ ಸಾಲಕ್ಕೆ ಮುಟ್ಟುಗೋಲು ಖಂಡಿಸಿ ಇಂದು ಪ್ರತಿಭಟನೆ
May 20 2024, 01:40 AM IST
ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ವಿಜಯ ಬ್ಯಾಂಕ್‌ನಲ್ಲಿ ಮಹಿಳಾ ಗ್ರಾಹಕರ ಸಾಮಾಜಿಕ ಭದ್ರತೆ, ಸಬ್ಸಿಡಿ ಹಣವನ್ನು ಸಾಲದ ಹಣಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಬ್ಯಾಂಕ್ ವ್ಯವಸ್ಥಾಪಕರ ಈ ಕ್ರಮ ದುಂಡಾವರ್ತನೆಯಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪರಿಹಾರ ಹಣ ಸದ್ಬಳಕೆ ಮಾಡಿಕೊಳ್ಳಿ: ಧರೆಪ್ಪ
May 20 2024, 01:30 AM IST
ರಬಕವಿಯ ಶ್ರೀ ಬೀರೇಶ್ವರ್ ಕೋ ಆಪ್ ಕ್ರೆಡಿಟ್ ಸೊಸೈಟಿ ರಬಕವಿ ಶಾಖೆಯಲ್ಲಿ ಪತಿ ಅಕಾಲಿಕ ನಿಧನರಾದ ಕಾರಣ ಅವರ ಪತ್ನಿ ರುಕ್ಸಾನಾ ಸಲೀಮ್ ಗುರಾಡಿಗೆ ಸಂಸ್ಥೆಯ ಸದಸ್ಯರ ಕಲ್ಯಾಣ ನಿಧಿಯಿಂದ ₹ ೩೦ ಸಾವಿರ ಪರಿಹಾರ ಮೊತ್ತದ ಮಂಜೂರಾತಿ ಪತ್ರ ವಿತರಿಸಲಾಯಿತು.
ಎಫ್‌ಪಿಒಗಳಿಗೆ ಬಾಕಿ ಹಣ ಬಿಡುಗಡೆ ಮಾಡಡುವಂತೆ ಒತ್ತಾಯ
May 20 2024, 01:30 AM IST
ಕೇಂದ್ರದ ಮಾದರಿಯಂತೆ ರಾಜ್ಯ ಸರ್ಕಾರ ಎಫ್‌ಪಿಒ ರಚನೆ ಮಾಡಿದೆ. ಆದರೆ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡದೆ ಬಾಕಿ ಉಳಿಸಿಕೊಂಡಿದೆ ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ರೈತರಿಂದ ಕಾಳು ಖರೀದಿಸಿ ಹಣ ನೀಡದೇ ದಲ್ಲಾಳಿ ಪರಾರಿ
May 19 2024, 01:50 AM IST
ಹಳಕಟ್ಟಿ ಅವರು ಹತ್ತಾರು ವರ್ಷಗಳಿಂದ ಮಾರುಕಟ್ಟೆಯಲ್ಲಿ ರೈತರಿಂದ ಖರೀದಿ ಮಾಡುತ್ತಿದ್ದಾರೆ. ಸರಿಯಾಗಿಯೇ ಹಣ ನೀಡುತ್ತಿದ್ದ ಅವರು ಇತ್ತೀಚೆಗೆ ಹಲವು ರೈತರಿಂದ ಖರೀದಿಸಿದ ಕಾಳಿನ ಬಿಲ್ ಪಾವತಿ ಮಾಡಿಲ್ಲ.
ಬರ, ನರೇಗಾ ಹಣ ಸಾಲಕ್ಕೆ ಜಮಾ ಖಂಡನೀಯ: ಡಿ.ಸಿ.ತಮ್ಮಣ್ಣ
May 19 2024, 01:47 AM IST
ಮಳೆ ಇಲ್ಲದೇ ಕಂಗೆಟ್ಟಿದ್ದ ರೈತರಿಗೆ ಈಗಷ್ಟೇ ಮಳೆ ಪ್ರಾರಂಭವಾಗಿದೆ. ಬರದಿಂದ ತತ್ತರಿಸಿದ ರೈತರು ಹಣವಿಲ್ಲದೇ ಮತ್ತೆ ಬ್ಯಾಂಕ್‌ಗೆ ಹೋಗುವ ಸನ್ನಿವೇಶ ಬಂದಿದೆ. ಇದರ ಮಧ್ಯೆ ಕೇಂದ್ರ ಸರ್ಕಾರ ರೈತರಿಗೆ ನೀಡಿರುವ ಬರ ಪರಿಹಾರವನ್ನು ಬ್ಯಾಂಕ್‌ಗಳು ಮುಟ್ಟುಗೋಲು ಹಾಕಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.
ಬರ ಪರಿಹಾರ, ಪಿಂಚಣಿ ಹಣ ಸಾಲಕ್ಕೆ ಜಮೆ ಮಾಡುವಂತಿಲ್ಲ
May 18 2024, 01:36 AM IST
ಬ್ಯಾಂಕುಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಪಿಂಚಣಿ, ಉದ್ಯೋಗ ಖಾತ್ರಿ ಹಣವನ್ನು ಬ್ಯಾಂಕುಗಳು ಸಾಲಕ್ಕೆ ಜಮೆ ಮಾಡಿಕೊಳ್ಳುವಂತಿಲ್ಲ ಎಂದು ಸೂಚಿಸಿದ್ದಾರೆ.
ಪಿಂಚಣಿ, ಬರ ಪರಿಹಾರ ಹಣ ಸಾಲದ ಖಾತೆಗೆ ಜಮೆ ಬೇಡ: ಲೀಡ್ ಬ್ಯಾಂಕ್ ಸೂಚನೆ
May 18 2024, 12:40 AM IST
ಜಿಲ್ಲಾಧಿಕಾರಿ ಡಾ. ಸುಶೀಲಾ ಆದೇಶದ ಮೇರೆಗೆ, ಜಿಲ್ಲೆಯ ಎಲ್ಲ ಬ್ಯಾಂಕುಗಳ ವ್ಯವಸ್ಥಾಪಕರ ಜೊತೆ ತುರ್ತುಸಭೆ ನಡೆಸಿದ ಯಾದಗಿರಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಲೋಕೇಶ್, ಇಂತಹ ಯಾವುದೇ ಕ್ರಮಕ್ಕೆ ಮುಂದಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಲಿಕ್ಕರ್ ಶಾಪ್‌ಗಳಿಗೆ ನುಗ್ಗಿ ಹಣ, ಮದ್ಯ ದೋಚಿದ ಕಳ್ಳರು
May 18 2024, 12:33 AM IST
ಜಗಳೂರು ತಾಲೂಕಿನ ಸೊಕ್ಕೆ ಮತ್ತು ಬಿದರಕೆರೆ ಗ್ರಾಮಗಳಲ್ಲಿ ಲಿಕ್ಕರ್ ಶಾಪ್‌ಗಳಿಗೆ ನುಗ್ಗಿದ ಕಳ್ಳರು ಹಣ ಮತ್ತು ಮದ್ಯದ ಬಾಟಲಿಗಳನ್ನು ದೋಚಿರುವ ಘಟನೆ ಬೆಳಕಿಗೆ ಬಂದಿದೆ.
ಟಿಎಸ್‌ಎಸ್ ಹಣ ದುರ್ಬಳಕೆ: ದೂರು
May 18 2024, 12:31 AM IST
ಟಿಎಸ್‌ಎಸ್‌ನ ಹಿಂದಿನ ಪ್ರಧಾನ ವ್ಯವಸ್ಥಾಪಕ ರವೀಶ ಅಚ್ಯುತ ಹೆಗಡೆ ಮತ್ತು ಹಿಂದಿನ ಕಾರ್ಯಾಧ್ಯಕ್ಷ ರಾಮಕೃಷ್ಣ ಶ್ರೀಪಾದ ಹೆಗಡೆ ವಿರುದ್ಧ ಹಣ ದುರ್ಬಳಕೆಯ ವಿರುದ್ಧ ಪ್ರಕರಣ ದಾಖಲಾಗಿದೆ.
ಟಿಎಸ್‌ಎಸ್ ಹಣ ದುರ್ಬಳಕೆ: ನಾಲ್ವರ ವಿರುದ್ಧ ದೂರು
May 17 2024, 12:43 AM IST
ರವೀಶ ಅಚ್ಯುತ ಹೆಗಡೆ, ರಾಮಕೃಷ್ಣ ಶ್ರೀಪಾದ ಹೆಗಡೆ, ಅನಿಲಕುಮಾರ ಸಿದ್ದಪ್ಪ ಮುಷ್ಟಗಿ, ವಿಶಾಲಾ ಅನಿಲಕುಮಾರ ಮುಷ್ಟಗಿ ವಿರುದ್ಧ ಪ್ರಕರಣ ದಾಖಲಾಗಿದೆ.
< previous
1
...
55
56
57
58
59
60
61
62
63
...
84
next >
More Trending News
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ