• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3 ತಿಂಗಳಿಂದ ಅನ್ನಭಾಗ್ಯ ಹಣ ಸ್ಥಗಿತ

May 26 2024, 01:32 AM IST
ರಾಜ್ಯ ಸರ್ಕಾರ ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಿಗೆ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಸಂದಾಯ ಮಾಡುತ್ತಿದ್ದ ಹಣ ಕಳೆದ ಮೂರು ತಿಂಗಳಿನಿಂದ ಜಮೆಯಾಗಿಲ್ಲ!

ಬೆಳೆವಿಮೆ, ಬೆಳೆನಷ್ಟ ಪರಿಹಾರದ ಹಣ ಸಾಲಕ್ಕೆ ಜಮಾ: ರೈತರ ಆಕ್ರೋಶ

May 25 2024, 12:51 AM IST
ಚಳ್ಳಕೆರೆ ನಗರದ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪ್ರೊ.ಬಣ) ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನವಿ ಅರ್ಪಿಸಿದರು.

ರೈತ ಉತ್ಪಾದಕ ಸಂಸ್ಥೆಗಳಿಗೆ ಬಾಕಿ ಹಣ ಬಿಡುಗಡೆ ಮಾಡಿ

May 24 2024, 12:50 AM IST
ರಾಮನಗರ: ರೈತ ಉತ್ಪಾದಕ ಸಂಸ್ಥೆಗಳಿಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಿ.ಪಿ.ಪ್ರಕಾಶ್ ನೇತೃತ್ವದ ನಿಯೋಗ ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಬೀದಿ ಬದಿ ವ್ಯಾಪಾರಿಗಳಿಂದ ಹಣ: ಹೊಯ್ಸಳ ಸಿಬ್ಬಂದಿ ಅಮಾನತು

May 23 2024, 01:45 AM IST
ಬೀದಿ ಬದಿ ವ್ಯಾಪಾರಿಗಳಿಂದ ಹಫ್ತಾ ವಸೂಲಿ ಮಾಡಿದ ಆರೋಪ ಎದುರಿಸುತ್ತಿದ್ದ ಬೆಂಗಳೂರು ಹೊಯ್ಸಳ ಪೊಲೀಸ್‌ ವಾಹನದ ಎಎಸ್‌ಐ, ಪೇದೆಯನ್ನು ಅಮಾನತು ಮಾಡಲಾಗಿದೆ.

ಹಣ, ಹೆಂಡ, ಜಾತಿ ಮೇಲೆ ಮತ ಕೇಳಲ್ಲ

May 23 2024, 01:00 AM IST
ಈಗಾಗಲೇ ಕ್ಷೇತ್ರದ ಎಲ್ಲೆಡೆ ಪ್ರವಾಸ ಮಾಡಿ ಬಂದಿದ್ದೇನೆ. ನನ್ನ ಪರ ಉತ್ತಮ ವಾತಾವರಣವಿದೆ. ನನ್ನ ಬಗ್ಗೆ ಮತದಾರರಲ್ಲಿ ಆತ್ಮವಿಶ್ವಾಸವಿದೆ. ನನ್ನ ಹೋರಾಟವನ್ನು ಅವರು ಗುರುತಿಸಿದ್ದಾರೆ. ಈಗಾಗಲೇ ನೌಕರರ ಸಮಸ್ಯೆಗಳ ಸರ್ಕಾರಕ್ಕೆ ಮುಟ್ಟಿಸುವಲ್ಲಿ ಶ್ರಮಿಸಿದ್ದೇನೆ. ನನ್ನ ಹೋರಾಟದ ಹಿನ್ನೆಲೆಯಲ್ಲಿಯೇ ಮತ ಕೇಳುತ್ತೇನೆ. ನೌಕರರ ಸಮಸ್ಯೆಗಳು ನನಗೆ ಗೊತ್ತಿವೆ. ಹಳೇ ಪಿಂಚಣಿ ವ್ಯವಸ್ಥೆ ಜಾರಿಯಾಗಬೇಕಾಗಿದೆ.

ರೈತ ಉತ್ಪಾದಕ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೆ ಆಗ್ರಹ

May 22 2024, 01:02 AM IST
ರಾಜ್ಯ ಸರ್ಕಾರ ಅನುದಾನ ನೀಡದೇ 10 ಲಕ್ಷ ರೈತರಿಗೆ ಮತ್ತು 12 ಸಾವಿರ ರೈತ ಉತ್ಪಾದಕ ಸಂಸ್ಥೆಗಳ ನಿರ್ದೇಶಕರಿಗೆ ತೊಂದರೆಗಳಾಗುತ್ತಿದೆ.

ಪಿಡಿಒಗಳು ಹಣ ಪಡೆದರೆ ಕಾನೂನು ಕ್ರಮ

May 22 2024, 12:53 AM IST
ತಾಲೂಕಿನಲ್ಲಿ ಕೆಲ ಗ್ರಾಮ ಪಂಚಾಯಿತಿ ಪಿಡಿಒಗಳು ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಜೊತೆಗೆ ಆಯಾ ಗ್ರಾಮಗಳ ಅಭಿವೃದ್ಧಿ ಪೂರಕ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ನಡೆಸಿಕೊಂಡು ಬರುತ್ತಿಲ್ಲ. ಅದಲ್ಲದೇ ಕೆಲಸಕ್ಕೆ ಹಣ ಕೇಳುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ. ಕಾರಣ ಅಂತಹ ಘಟನೆಗಳನ್ನು ನಡೆಯದಂತೆ ನೋಡಿಕೊಳ್ಳಬೇಕು. ಇಲ್ಲವೆಂದರೆ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳ ಬೇಕಾಗುತ್ತದೆ ಎಂದು ಲೋಕಾಯುಕ್ತ ಎಸ್.ಪಿ. ಟಿ.ಮಲ್ಲೇಶ ಎಚ್ಚರಿಕೆ ನೀಡಿದರು.

ರೈತ ಉತ್ಪಾದಕರ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೆ ಮಾಡಿ

May 22 2024, 12:50 AM IST
ಕರ್ನಾಟಕ ರಾಜ್ಯ ಸರ್ಕಾರದಿಂದ ರಚನೆ ಆಗಿರುವ ರೈತ ಉತ್ಪಾದಕರ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೊಳಿಸಲು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ, ನಗರ ಮಂಡಲ ರೈತ ಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಅದಾನಿಯಿಂದ ರಾಹುಲ್‌ ಹಣ ಪಡೆದಿದ್ದಕ್ಕೆಅಧೀರ್‌ ಸಾಕ್ಷಿ: ಮೋದಿ

May 21 2024, 02:02 AM IST
ಅದಾನಿಯಿಂದ ರಾಹುಲ್‌ ಹಣ ಪಡೆದಿದ್ದಕ್ಕೆಅಧೀರ್‌ ಸಾಕ್ಷಿ ಎಂದು ಪ್ರಧಾನಿ ಮೋದಿ ಆರೋಪಿಸಿದ್ದು, ತಮಗೂ ಕೊಟ್ಟರೆ ಬೈಗುಳ ನಿಲ್ಲಿಸುವುದಾಗಿ ಹೇಳಿದ್ದ ಅಧೀರ್‌ ಹೇಳಿಕೆಯನ್ನು ಉಲ್ಲೇಖಿಸಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಜೋಳಿಗೆ ಹಣ ಅಂಜಲಿ ಕುಟುಂಬಕ್ಕೆ ನೀಡುವೆ : ಚಂದ್ರಶೇಖರ ಶಿವಾಚಾರ್ಯ ಶ್ರೀ

May 21 2024, 12:45 AM IST
ಕೊಲೆ ಮಾಡಿದ ಪಾಪಿಗೆ ಮರಣ ದಂಡನೆ ಶಿಕ್ಷೆಗೆ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳ ಆಗ್ರಹ
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 87
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved