• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ಕಂಚಿನ ಪುತ್ಥಳಿಗೆ ಸ್ವಂತ ಹಣ

May 15 2024, 01:33 AM IST
ಪ್ರತಿಷ್ಠಾಪಿಸಲು ಉದ್ದೇಶಿಸಿರುವ ಡಾ.ಅಂಬೇಡ್ಕರ್ ಕಂಚಿನ ಪುತ್ಥಳಿಗೆ ಸ್ವಂತ ಹಣ ಒದಗಿಸಲಾಗುವುದು ಎಂದು ಮಾಜಿ ಸಂಸದ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಭರವಸೆ ನೀಡಿದರು.

ನರೇಗಾ ಕೂಲಿ ಹಣ ಪಾವತಿಗೆ ಆಗ್ರಹಿಸಿ ಗ್ರಾಪಂ ಮುತ್ತಿಗೆ

May 15 2024, 01:33 AM IST
ಕಡಿಮೆ ಕೂಲಿ ಹಣ ಪಾವತಿ ಮಾಡಿರುವುದು ಮತ್ತು ಕೂಲಿ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ಉದ್ಯೋಗ ಖಾತರಿ ನೂರಾರು ಕೂಲಿ ಕಾರ್ಮಿಕರು ಸಮೀಪದ ಅಮೀನಗಡ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

ಬರ ಪರಿಹಾರ ಹಣ ರೈತರ ಸಾಲಕ್ಕೆ ಜಮೆ ಮಾಡಿದ ಬ್ಯಾಂಕ್‌!

May 15 2024, 01:32 AM IST
"ದೇವರು ವರ ಕೊಟ್ಟರೂ, ಪೂಜಾರಿ ವರ ಕೊಡ.. " ಎನ್ನುವಂತೆ, ಬರದಿಂದ ನೊಂದು ಬೆಂದಿರುವ ರೈತರಿಗೆ ಕೇಂದ್ರ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ. ಆದರೆ, ರೈತರಿಗೆ ಸಲ್ಲಬೇಕಾಗಿರುವ ಈ ಪರಿಹಾರದ ಹಣವನ್ನು ಬ್ಯಾಂಕುಗಳು ಬೆಳೆ ಸಾಲದ ಖಾತೆಗಳಿಗೆ ಜಮೆ ಮಾಡಿಕೊಳ್ಳುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ಬರ ಪರಿಹಾರ ಹಣ ಬಿಡುಗಡೆಗೆ ಆಗ್ರಹಿಸಿ ರೈತಸಂಘ ಪ್ರತಿಭಟನೆ

May 14 2024, 01:01 AM IST
ಬರ ಪರಿಹಾರ ಹಣ ಬಿಡುಗಡೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸಾವಿರಾರು ರೈತರು ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರಲ್ಲದೇ ತಹಸೀಲ್ದಾರ್ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿ ಬಳಿಕ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಅಂಬಾನಿ ಹಣ ಬಂದ್ರೆ ಟೀಕೆ ಸ್ಟಾಪ್ : ಅಧೀರ್

May 13 2024, 12:07 AM IST
ಅಂಬಾನಿ- ಅದಾನಿ ಹಣದ ಕುರಿತು ರಾಹುಲ್‌ ಮೌನಕ್ಕೆ ಶರಣಾಗಿರುವುದರ ಹಿಂದೆ ಟೆಂಪೋ ತುಂಬಾ ಹಣ ರವಾನೆಯಾಗಿದ್ದು ಕಾರಣವಿರಬೇಕು ಎಂಬ ಮೋದಿ ಆರೋಪದ ಬೆನ್ನಲ್ಲೇ, ಹಣ ಬಂದರೆ ಅವರ ವಿರುದ್ಧ ಟೀಕೆ ನಿಲ್ಲಿಸುತ್ತೇವೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿದ್ದಾರೆ.

ರಾಜ್ಯ ಸರ್ಕಾರ ಎಕರೆಗೆ ರು. 3400ರಂತೆ ಹಣ ಬಿಡುಗಡೆಗೊಳಿಸದಿದ್ದರೆ ಹೋರಾಟ

May 13 2024, 12:02 AM IST
ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ರೈತರ ಪ್ರತಿ ಎಕರೆಗೆ ರು. 3400 ರಂತೆ ಹಣ ಬಿಡುಗಡೆಗೊಳಿಸದಿದ್ದರೆ ನ್ಯಾಯಾಲಯದ ಒಳಗೂ ಹಾಗೂ ಹೊರಗೂ ಹೋರಾಟ ನಡೆಸುವುದು ನಿಶ್ಚಿತ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.

ಟೆಂಪೋದಲ್ಲಿ ಕಾಂಗ್ರೆಸ್‌ಗೆ ಹಣ ಹೇಳಿಕೆ ನೀಡಿದ ಪ್ರಧಾನಿ ವಿರುದ್ಧ ಪ್ರತಿಭಟನೆ

May 11 2024, 01:30 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ ಅದಾನಿ ಹಾಗೂ ಅಂಬಾನಿ ಕಾಂಗ್ರೆಸ್‌ಗೆ ಹಣ ನೀಡುತ್ತಾರೆ ಎಂದಿದ್ದಾರೆ ಎಂದು ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಮಂಜುನಾಥ್‌ ಗೌಡ ಆರೋಪಿಸಿದ್ದಾರೆ.

2 ಹೆಂಡಿರು ಇದ್ರೆ ಡಬಲ್ ಹಣ: ಕೈ ನಾಯಕ ವಿವಾದ

May 10 2024, 11:50 PM IST
ಇಬ್ಬರು ಪತ್ನಿಯರನ್ನು ಹೊಂದಿರುವ ಪುರುಷರಿಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ಮಹಾಲಕ್ಷ್ಮಿ ಯೋಜನೆಯಡಿ ಡಬಲ್ ನೆರವು ಸಿಗಲಿದೆ’ ಎಂದು ಮಧ್ಯಪ್ರದೇಶದ ರತ್ಲಾಮ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಾಂತಿಲಾಲ್ ಭೂರಿಯಾ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಖಾಸಗಿ ವೈದ್ಯನ ಮೇಲೆ ಹಲ್ಲೆ, ಹಣ ದೋಚಿ ಪರಾರಿ

May 10 2024, 01:34 AM IST
ರಾವೂರ ಗ್ರಾಮದ ಖಾಸಗಿ ವೈದ್ಯರೊಬ್ಬರ ಮೇಲೆ ಸ್ಥಳೀಯ ಇಬ್ಬರು ಹಲ್ಲೆ ನಡೆಸಿ, ಹಣ ದೋಚಿ, ಪ್ರತಿ ತಿಂಗಳು ಹಫ್ತಾ ನೀಡುವಂತೆ ಎಚ್ಚರಿಸಿರುವ ಘಟನೆ ನಡೆದಿದೆ.

ಪ್ರತಿ ಲೀಟರ್‌ ಹಾಲಿಗೆ ಹೆಚ್ಚು ಹಣ ನೀಡುತ್ತಿರುವ ಕೋಚಿಮುಲ್

May 09 2024, 01:03 AM IST

ಬರಗಾಲ ಬರಬಹುದೆಂಬ ನಿರೀಕ್ಷೆಯಿಂದ ಮೊದಲೇ1702 ಎಕರೆಗೆ ಜೋಳದ ಮೇವು ಬೆಳೆಯಲು ಪ್ರತಿ ಎಕರೆಗೆ ಜೋಳ ಹಾಗೂ ಪ್ರೋತ್ಸಾಹಧನ 3 ಸಾವಿರ ರೈತರಿಗೆ ನೀಡಿದ್ದರಿಂದ ರೈತರಿಗೆ ಮೇವಿನ ಬರ ಕಾಡಲಿಲ್ಲ. ಹಾಲು ಉತ್ಪಾದನೆಯೂ ಹೆಚ್ಚಾಗಿದೆ

  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 87
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved