ಇನ್ಮುಂದೆ ಟೀವಿ, ಕಾರಿಂದಲೂ ಯುಪಿಐ ಹಣ ಪಾವತಿಸಿ!
Aug 19 2025, 01:00 AM ISTಮೊಬೈಲ್ ಮೂಲಕ ಟೀವಿ ಚಂದಾಚಾರಿಕೆ ಶುಲ್ಕ, ಕಾರಿನ ಪಾರ್ಕಿಂಗ್ ಶುಲ್ಕ ಪಾವತಿಸುವುದು ಸಾಮಾನ್ಯ. ಆದರೆ ಇನ್ನು ಮುಂದೆ ಇದಕ್ಕೆಲ್ಲಾ ಮೊಬೈಲ್ ಗೊಡವೆ ಬೇಕಿಲ್ಲ. ತಮ್ಮ ಶುಲ್ಕವನ್ನು ಟೀವಿ, ಫ್ರಿಜ್, ಕಾರುಗಳೇ ಸ್ವತಃ ಪಾವತಿಸಲಿವೆ!