• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತರಿಗೆ ಮೀಸಲಿಟ್ಟಿದ್ದ ಹಣ ಗ್ಯಾರಂಟಿಗೆ ಬಳಕೆ

Jan 31 2024, 02:19 AM IST
ರಾಜ್ಯ ಸರ್ಕಾರದಲ್ಲಿ ಅಭಿವೃದ್ದಿ ಕಾರ್ಯಗಳಿಗೆ ಯಾವುದೇ ರೀತಿ ಅನುದಾನದ ಕೊರತೆ ಇಲ್ಲ ಎಂದು ಪ್ರಚಾರ ಮಾಡುತ್ತಿದೆ, ಹೊರತಾಗಿ ಜಿಲ್ಲಾ ಕೇಂದ್ರದಲ್ಲಿ ಸುಮಾರು ೨.೫ ಲಕ್ಷ ಜನಸಂಖ್ಯೆ ಇದ್ದು ಕನಿಷ್ಟ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತಿಲ್ಲ

ಅಕ್ರಮ ಹಣ ವರ್ಗ: ಜಾರ್ಖಂಡ್‌ ಸಿಎಂ ಬಿಎಂಡಬ್ಲು ಕಾರು ವಶ

Jan 30 2024, 02:02 AM IST
ಭೂಹಗರಣದ ಅಕ್ರಮ ಹಣ ವರ್ಗಾವಣೆ ಕೇಸಿನ ವಿಚಾರಣೆಗೆ ಜಾರ್ಖಂಡ್‌ ಸಿಎಂ ಹೇಮಂತ್‌ ಸೊರೇನ್‌ರ ದೆಹಲಿಯ ಮನೆಗೆ ಬಂದ ಇ.ಡಿ. ಸಿಬ್ಬಂದಿ, ರಾತ್ರಿವರೆಗೆ ಶೋಧ ನಡೆಸಿ ಅವರ ಬಿಎಂಡಬ್ಲ್ಯು ಕಾರು ಜಪ್ತಿ ಮಾಡಿದ್ದಾರೆ.

ಯಾತ್ರಾ ನಿವಾಸದ ಹಣ ದುರುಪಯೋಗವಾಗಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮ-ಸಚಿವ ಎಚ್‌.ಕೆ. ಪಾಟೀಲ

Jan 30 2024, 02:00 AM IST
ಯಾತ್ರಾ ನಿವಾಸ ಕಾಮಗಾರಿ ಪ್ರಾರಂಭಿಸಿ ಸಂಪೂರ್ಣವಾಗಿ ಹಣವನ್ನು ತೆಗೆಸಿಕೊಂಡಿದ್ದಾರೆ. ಆದರೂ ಕಾಮಗಾರಿ ಅಪೂರ್ಣವಾಗಿರುವ ಬಗ್ಗೆ ತಮಗೆ ಮಾಹಿತಿ ಬಂದಿದ್ದು, ತಕ್ಷಣವೇ ಇಲಾಖೆ ಅಧಿಕಾರಿಯೊಬ್ಬರನ್ನು ವಿಚಾರಣೆ ಮಾಡಲು ಕಳಿಸಿ ಒಂದು ವೇಳೆ ಅವರು ಹಣವನ್ನು ಸಮರ್ಪಕವಾಗಿ ಬಳಕೆ ಮಾಡದಿರುವುದು ಕಂಡು ಬಂದಲ್ಲಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ದೇಗುಲ ಬದಲಾಗಿ ಶಾಲೆಗೆ ಹಣ ಖರ್ಚು ಮಾಡಿದರೆ ಸಾರ್ಥಕ: ಗುರುಮಹಾಂತ ಮಹಾಸ್ವಾಮೀಜಿ

Jan 29 2024, 01:32 AM IST
ಇಳಕಲ್ಲ: ಗುಡಿ-ಗುಂಡಾರಕ್ಕೆ ಸುಣ್ಣ ಬಣ್ಣ ಬಳೆದು ಸಿಂಗರಿಸುವ ಬದಲು, ಜೀವಂತ ದೇವರು ಇರುವ ಶಾಲೆಗಳಿಗೆ ಖರ್ಚು ಮಾಡಿ ಅಭಿವೃದ್ಧಿ ಮಾಡಿದರೆ ಸಾರ್ಥಕವಾಗುತ್ತದೆ ಎಂದು ಚಿತ್ತರಗಿ-ಇಳಕಲ್ಲ ಸಂಸ್ಥಾನ ಮಠದ ಪೀಠಾಧಿಪತಿ ಗುರುಮಹಾಂತ ಮಹಾಸ್ವಾಮೀಜಿ ಹೇಳಿದರು. ನಗರದ ಬಸವೇಶ್ವರ ಶಿಕ್ಷಣ ಸಮಿತಿ ನಡೆಸುತ್ತಿರುವ ಬಸವೇಶ್ವರ ಕನ್ನಡ ಮಾಧ್ಯಮ ಶಿಶುವಿಹಾರ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ೨೯ನೇ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಬಸವೇಶ್ವರ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟ ಶ್ರೇಷ್ಠವಾದದ್ದು ಎಂದರು.

ಮದ್ಯಕ್ಕೆ ಹಣ ಕೊಡದ ಪುತ್ರನನ್ನೇ ಕೊಂದ!

Jan 27 2024, 01:17 AM IST
ಹಣಕ್ಕಾಗಿ ಪೀಡಿಸುತ್ತಿದ್ದ ತಂದೆಯನ್ನು ರೂಂನಲ್ಲಿ ಕೂಡಿ ಹಾಕಿದ್ದ ಮಗ. ಶಾರ್ಟ್‌ ಗನ್‌ನಿಂದ ಬಾಗಿಲಿನ ಚಿಲಕಕ್ಕೆ ಗುಂಡು ಹೊಡೆದ ತಂದೆ-ಬಾಗಿಲಿಗೆ ತಾಕಿ ಹಾಲ್‌ನಲ್ಲಿದ್ದ ಮಗನ ಒಳ ತೊಡೆಗೆ ಬಿದ್ದ ಗುಂಡು. ತೀವ್ರ ರಕ್ತಸ್ರಾಮದಿಂದ ಪುತ್ರ ಸಾವು. ಗುಂಡು ಹೊಡೆದ ತಂದೆ ಸೆರೆ

ನರೇಗಾ ಹಣ ಬಿಡುಗಡೆ ಮಾಡಲು ಫೆ.೫ ಗಡುವು ನೀಡಿದ ಗುತ್ತಿಗೆದಾರರು

Jan 26 2024, 01:53 AM IST
ತುರುವೇಕೆರೆ ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಿಂದ ಮಾಡಲಾಗಿರುವ ನರೇಗಾ ಯೋಜನೆಯ ಸುಮಾರು ೧೫ ಕೋಟಿ ರೂಗಳನ್ನು ಕೂಡಲೇ ಬಿಡುಗಡೆ ಮಾಡಲು ಫೆ ೫ ಗಡುವು ನೀಡಿರುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ.

ಎಟಿಎಂಗೆ ಹಣ ಡೆಪಾಸಿಟ್‌ಗೆಬರುವವರಿಗೆ ವಂಚನೆ: ಸೆರೆ

Jan 25 2024, 02:04 AM IST
ಎಟಿಎಂಗೆ ಹಣ ತುಂಬಿಸಲು ಬರುವವರ ಬಳಿ ಹಣ ಪಡೆದು ಆ್ಯಪ್‌ ಮೂಲಕ ಹಣ ಹಾಕುವುದಾಗಿ ನಂಬಿಸಿ ಮೋಸ ಮಾಡುತ್ತಿದ್ದ ವೈಮಾನಿಕ ಕಂಪನಿಯ ಮಾಜಿ ನೌಕರನನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.

ಶೀಘ್ರ ರೈತರಿಗೆ ಬರಗಾಲ ಪರಿಹಾರ ಹಣ ಜಮೆ: ಸಚಿವ ಕೃಷ್ಣ ಬೈರೇಗೌಡ

Jan 25 2024, 02:03 AM IST
ಬರಗಾಲ ಪರಿಹಾರದ ಆರಂಭಿಕ ಕಂತು ತಲಾ 2,000 ರು. ಈಗಾಗಲೆ ಕಲಬುರಗಿ ಜಿಲ್ಲೆಯ 2.25 ಲಕ್ಷ ರೈತರಿಗೆ 44.74 ಕೋಟಿ ರು. ಜಮೆ ಮಾಡಿದ್ದು, ಬಾಕಿ ಉಳಿದ 1.60 ಲಕ್ಷ ರೈತರಿಗೆ 2-3 ದಿನದಲ್ಲಿ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಅಂಗಡಿ ಶಟರ್‌ ಮೀಟಿ ಹಣ ದೋಚುತ್ತಿದ್ದ ಕಳ್ಳರ ಬಂಧನ; ಹಣ, ಬೈಕ್‌, ಮೊಬೈಲ್‌ ಜಪ್ತಿ

Jan 25 2024, 02:02 AM IST
ಅಂಗಡಿ ಶಟರ್‌ ಮೀಟಿ ಹಣ ದೋಚುತ್ತಿದ್ದ ಕಳ್ಳರ ಬಂಧನ; ಹಣ, ಬೈಕ್‌, ಮೊಬೈಲ್‌ ಜಪ್ತಿ

ಎಲ್ಲರಲ್ಲೂ ಹಣ ಮೌಲ್ಯ, ಮಹತ್ವ ಅರಿವು ಅಗತ್ಯ: ಬಿ.ಶಿವಾನಂದಪ್ಪ

Jan 22 2024, 02:15 AM IST
ಪ್ರತಿಯೊಬ್ಬರು ಶ್ರಮವಹಿಸಿ ದುಡಿದು ಗಳಿಸಿದ ಹಣದಲ್ಲಿ ಒಂದು ಭಾಗವನ್ನು ಉಳಿತಾಯ ಮಾಡಬೇಕು. ಎಲ್ಲರಿಗೂ ಹಣದ ಮೌಲ್ಯ, ಮಹತ್ವದ ಬಗ್ಗೆ ಅರಿವಿರಬೇಕು. ಶಾಲಾ- ಕಾಲೇಜು ವೇಳೆಯಲ್ಲಿ ವಿನಾಕಾರಣ ಹಣ ವ್ಯಯಿಸಿ, ಭವಿಷ್ಯದಲ್ಲಿ ತುರ್ತು ಅಗತ್ಯ ಸಂದರ್ಭ ಹಣದ ಸಮಸ್ಯೆಯಿಂದ ಬಳಲಬಾರದು. ಶಾಲಾ ಅವಧಿಯಲ್ಲಿಯೇ ಮಕ್ಕಳಿಗೆ ಹಣದ ಮೌಲ್ಯ ಅರಿವು ನೀಡಬೇಕು ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಬಿ.ಶಿವಾನಂದಪ್ಪ ಹೇಳಿದ್ದಾರೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved