• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮನ್‌ ಪುಟಕ್ಕೆ..ಹಣ ದುರ್ಬಳಕೆ ಆರೋಪ: ಪಿಡಿಒ ಅಮಾನತು

Jan 10 2024, 01:46 AM IST
ದೊಡ್ಡ ಕವಲಂದೆ ಗ್ರಾಪಂ ವ್ಯಾಪ್ತಿಯಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಬಿಡುಗಡೆ ಮಾಡಲಾದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ

ಕೋರ್ಟ್‌ನಿಂದ ಬಂಧನ ವಾರೆಂಟ್‌ಜಾರಿ ಎಂದು ಬೆದರಿಸಿ ಹಣ ಸುಲಿಗೆ

Jan 10 2024, 01:46 AM IST
ಮಹಿಳೆಗೆ ಕಿರುಕುಳ ನೀಡಿದ ಆರೋಪದಡಿ ಸುಪ್ರೀಂ ಕೋರ್ಟ್‌ ಬಂಧನ ವಾರಂಟ್‌ ಹೊರಡಿಸಿದೆ ಎಂದು ಬೆದರಿಸಿ ಬೆಂಗಳೂರಿನ ಮಹಿಳೆಗೆ ವಂಚನೆ

ಗೃಹಲಕ್ಷ್ಮಿ ಯೋಜನೆಯ ಹಣ ಎಲ್ಲರಿಗೂ ಬರುತ್ತದೆ

Jan 10 2024, 01:45 AM IST
ಗೃಹಲಕ್ಷ್ಮಿ ಯೋಜನೆಯ ಹಣ ಎಲ್ಲರಿಗೂ ಬರುತ್ತದೆ- ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ, ನಂಜನಗೂಡು

ಶೀಘ್ರವೇ ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

Jan 09 2024, 02:00 AM IST
ನರೇಗಾ ಕೂಲಿ ಹಣ 316 ರು.ಗೆ 100 ರು. ಸೇರಿಸಿ ನೀಡಬೇಕು. ಸರ್ಕಾರ ನಿಗದಿಪಡಿಸಿರುವ ಕನಿಷ್ಠ ಕೂಲಿ 484 ರು.ಸಂದಾಯ ಮಾಡಬೇಕು, ನೂರು ದಿನ ಕೆಲಸ ಮಾಡಿರುವ ಕೂಲಿಕಾರರಿಗೆ ಹೆಚ್ಚುವರಿ 50 ದಿನ ಕೆಲಸ ನೀಡಬೇಕು. ಬರಗಾಲ ಪರಿಸ್ಥಿತಿ ಇರುವುದರಿಂದ ಬ್ಯಾಂಕ್, ಮೈಕ್ರೋ ಫೈನಾನ್ಸ್ ಗಳಲ್ಲಿ ಕೂಲಿಕಾರರು ಪಡೆದಿರುವ ಸಾಲ ವಸೂಲಾತಿ ನಿಲ್ಲಿಸಬೇಕು.

ಹಣ ದುರ್ಬಳಕೆ: ಪಶು ವೈದ್ಯಾಧಿಕಾರಿ ಪ್ರವೀಣ್‌ಕುಮಾರ್ ಅಮಾನತು...!

Jan 09 2024, 02:00 AM IST
ಡಾ.ಬಿ.ಬಿ. ಪ್ರವೀಣ್‌ಕುಮಾರ್ ಅವರು ಪಾಂಡವಪುರ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರಾಗಿದ್ದ ಅವಧಿಯಲ್ಲಿ ೨೦೧೮-೧೯ನೇ ಸಾಲಿನ ಆರ್‌ಕೆವಿವೈ, ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಿರಿಸಿದ್ದ ೫೦೦ ಮಾಂಸದ ಕೋಳಿ ಘಟಕಗಳನ್ನು ಸ್ಥಾಪಿಸಲು ಫಲಾನುಭವಿಗಳನ್ನು ಆಯ್ಕೆ ಮಾಡದೆ, ಮಂಜೂರು ಮಾಡದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಹಣ ದುರುಪಯೋಗಪಡಿಸಿಕೊಂಡಿದ್ದರು.

ಅಭಿವೃದ್ಧಿಗೆ ಹಣ ಮೀಸಲಿಡಿ, ಹಿಂದಿನ ಕಾಮಗಾರಿ ಮುಗಿಸಿ

Jan 07 2024, 01:30 AM IST
ದಾವಣಗೆರೆ ಮಹಾನಗರದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು, ಪಾಲಿಕೆ ಸದಸ್ಯರಿಂದ ಸಾಕಷ್ಟು ಸಲಹೆ, ಸೂಚನೆಗಳು ವ್ಯಕ್ತವಾದವು. ಪಾಲಿಕೆ ಸಭಾಂಗಣದಲ್ಲಿ ಮೇಯರ್ ಬಿ.ಎಚ್.ವಿನಾಯಕ ಪೈಲ್ವಾನ್ ಅಧ್ಯಕ್ಷತೆಯಲ್ಲಿ ನಡೆದ ಮಹಾನಗರ ಪಾಲಿಕೆಯ 2023-24ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ, ಜಿಲ್ಲಾ ಕೇಂದ್ರದ ಗುಂಡಿ ಬಿದ್ದ ರಸ್ತೆಗಳ ದುರಸ್ತಿ, ಬೀದಿ ದೀಪಗಳ ವ್ಯವಸ್ಥೆ ಸರಿಪಡಿಸಲು, ಶಿಥಿಲ ದೇವಸ್ಥಾನಗಳ ಜೀರ್ಣೋದ್ಧಾರ, ಕಳೆದ ಬಜೆಟ್‌ನಲ್ಲಿ ಮಂಡಿಸಿದ ಯೋಜನೆ, ಕಾಮಗಾರಿಗಳ ಅನುಷ್ಠಾನಕ್ಕೆ ಒತ್ತಾಯಿಸಲಾಯಿತು.

ಇಲಾಖೆಗೆ ಬಂದ ಹಣ ವಾಪಸ್ ಹೋದರೆ ಅಧಿಕಾರಿಗಳೇ ಹೊಣೆ

Jan 05 2024, 01:45 AM IST
ಮಾರ್ಚ 15ರೊಳಗೆ ಇಲಾಖೆಗಳ ಹಣ ಖರ್ಚಾಗಬೇಕು. ನಂತರ ಲ್ಯಾಪ್ಸ್ ಆಗುತ್ತದೆ. ಹಣ ತರುವುದು ಕಷ್ಟ. ಲ್ಯಾಪ್ಸಾದರೆ ಆಇಲಾಖೆಗಳ ಅಧಿಕಾರಿಗಳೇ ಜವಾಬ್ದಾರರು. ಹಣ ಲ್ಯಾಪ್ಸಾದರೆ ನೀವು ಆ ಇಲಾಖೆಯಲ್ಲಿ ಇರಲು ಯೋಗ್ಯರಲ್ಲ. ನೀವು ಇಲ್ಲಿಗೆ ಬೇಕಾಗಿಲ್ಲ.

ಪಾರ್ಟಿ ಮಾಡಲು ಹಣ ಕೊಡದಿದ್ದಕ್ಕೆ ಯುವಕ ಆತ್ಮಹತ್ಯೆ

Jan 02 2024, 02:15 AM IST

ಹೊಸ ವರ್ಷದ ಹಿನ್ನೆಲೆ ಪಾರ್ಟಿಗೆ ಮನೆಯಲ್ಲಿ ಹಣ ನೀಡಲು ನಿರಾಕರಿಸಿದ್ದಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಹಣ, ಅಧಿಕಾರದ ಹುಚ್ಚು ಹಿಡಿಯಬಾರದು

Jan 01 2024, 01:15 AM IST
ಮನುಷ್ಯನಿಗೆ ಹಣ, ಅಧಿಕಾರದ ಹುಚ್ಚು ಹಿಡಿಯಬಾರದು. ಅವುಗಳನ್ನು ಮಣ್ಣಲ್ಲಿ ಮುಚ್ಚಿ ಧಾರ್ಮಿಕ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಸಮಾಜದಲ್ಲಿ ಗೌರವ ಮನ್ನಣೆ ಸಿಗಲಿದೆ

ಶಕ್ತಿ ಯೋಜನೆ: ವಾಯವ್ಯ ಸಾರಿಗೆ ಸಂಸ್ಥೆಗೆ ಶೇ. 66 ಹಣ ಬಿಡುಗಡೆ

Dec 27 2023, 01:30 AM IST
ಪ್ರತಿ ತಿಂಗಳು ಶಕ್ತಿ ಯೋಜನೆ ಹಣ ಉಳಿಸಿಕೊಂಡು ಬರುತ್ತಿರುವುದರಿಂದ ವಾಯವ್ಯ ಸಾರಿಗೆ ಸಂಸ್ಥೆಗೆ ಇನ್ನೂ ₹213.80 ಕೋಟಿ ಕೊಡುವುದು ಬಾಕಿಯುಳಿದಿದೆ. ಮುಂದಿನ ತಿಂಗಳಿಗೆ ಇದು ಮತ್ತಷ್ಟು ಏರಿಕೆಯಾಗುತ್ತದೆ.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved