ಈ ಬಾರಿ ಬಜೆಟ್ನಲ್ಲಿ ದಲಿತ ಕಲ್ಯಾಣ ಹಣ ಖೋತಾ ಮಾಡಬೇಡಿ: ಎನ್.ರವಿ ಕುಮಾರ್
Mar 02 2025, 01:16 AM ISTಈ ಬಾರಿ ಮಾ.7ರಂದು ಸಿಎಂ ಮಂಡಿಸಲಿರುವ ಬಜೆಟ್ನಲ್ಲಿ 14 ಸಾವಿರ ಕೋಟಿ ರು.ಗೂ ಹೆಚ್ಚಿನ ಮೊತ್ತವನ್ನು ಕಡಿತಗೊಳಿಸುವ ಯೋಜನೆ ಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದು ನಿಜವೇ ಆಗಿದ್ದಲ್ಲಿ ಈ ಬಾರಿಯೂ ದಲಿತ, ಹಿಂದುಳಿದ ವರ್ಗಗಳಿಗೆ ರಾಜ್ಯ ಸರ್ಕಾರದ ಭಾರಿ ಅನ್ಯಾಯ ಆಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿ ಕುಮಾರ್ ಮಂಗಳೂರಿನಲ್ಲಿ ಹೇಳಿದ್ದಾರೆ.