ಆನ್ಲೈನ್ ವಂಚನೆ: ₹1.47 ಕೋಟಿ ಹಣ ಜಪ್ತಿ
Jan 23 2025, 12:48 AM ISTಕನ್ನಡಪ್ರಭ ವಾರ್ತೆ ವಿಜಯಪುರ ಆನಲೈನ್ ವಂಚನೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸುವ ಪೊಲೀಸರು ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ₹1,47,76,053 ಹಣ ಹಾಗೂ 20 ಮೊಬೈಲ್ಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.