ಹಣ ಮತ್ತು ರಾಜಕೀಯವೇ ನನ್ನ ಸೋಲಿಗೆ ಕಾರಣ
Dec 08 2024, 01:15 AM ISTಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಣ ಹಾಗೂ ರಾಜಕೀಯ ಭಾರೀ ಪ್ರಭಾವ ಬೀರಿದ್ದು, ಆ ಕಾರಣದಿಂದಾಗಿ ನನ್ನ ಜತೆ ಇದ್ದ ಕೆಲವರು ಆಮಿಷಗಳಿಗೆ ಒಳಗಾದರು. ಅದರ ಪರಿಣಾಮ ಸ್ವಾಭಿಮಾನಿ ತಂಡದಿಂದ ಸ್ಪರ್ಧೆ ಮಾಡಿದ್ದ ನನಗೆ ಸೋಲಾಯಿತು. ಮುಂದಿನ ದಿನಗಳಲ್ಲಿ ನಾನು ಈ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೀಯ ಚುನಾವಣೆಯ ಪರಾಜಿತ ಅಭ್ಯರ್ಥಿ ಶ್ರೀನಿವಾಸ್ ತಿಳಿಸಿದರು.